• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಅಮಿತ್ ಶಾ ನಡ್ಡಾ ಭೇಟಿಯಾದ ಹೆಚ್ಡಿಕೆ

Any Mind by Any Mind
January 18, 2024
in ಕರ್ನಾಟಕ, ರಾಜಕೀಯ
0
ಅಮಿತ್ ಶಾ ನಡ್ಡಾ ಭೇಟಿಯಾದ ಹೆಚ್ಡಿಕೆ
Share on WhatsAppShare on FacebookShare on Telegram

ನವದೆಹಲಿ : ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ(Hdkumaraswamy ) ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ನವದೆಹಲಿಯಲ್ಲಿ ಇಂದು ಮಹತ್ವದ ಮಾತುಕತೆ ನಡೆಸಿದರು.

ADVERTISEMENT

ಅಮಿತ್ ಶಾ (Amithsha )ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳ ಜತೆಯಲ್ಲಿ ಜೆಡಿಎಸ್ (JDS) ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಮಾಜಿ ಸಂಸದ ಕುಪೇಂದ್ರ ರೆಡ್ಡಿ ಅವರೂ ಭಾಗಿಯಾಗಿದ್ದರು.
ಅಮಿತ್ ಶಾ, ನಡ್ಡಾ (Nadda) ಅವರ ಜತೆ ಮೈತ್ರಿಯ ವಿಷಯವೂ ಸೇರಿ ರಾಜ್ಯ ರಾಜಕೀಯದ ಬಗ್ಗೆ ಸುಮಾರು 45 ನಿಮಿಷಕ್ಕೂ ಹೆಚ್ಚು ಕಾಲ ದೀರ್ಘ ಸಮಾಲೋಚನೆ ನಡೆಸಿದ ಮಾಜಿ ಮುಖ್ಯಮಂತ್ರಿಗಳು, ಕರ್ನಾಟಕದ ಪ್ರತಿಯೊಂದು ವಿದ್ಯಮಾನವನ್ನು ಅವರ ಗಮನಕ್ಕೆ ತಂದರು.

ಕ್ಷೇತ್ರ ಹಂಚಿಕೆಯ ಸೇರಿದಂತೆ ಜೆಡಿಎಸ್ ಪಕ್ಷ ಅಧಿಕೃತವಾಗಿ ಎನ್ ಡಿ ಎ ಮೈತ್ರಿಕೂಟಕ್ಕೆ ಸೇರುವ ಪ್ರಕ್ರಿಯೆಗಳೆಲ್ಲವನ್ನು ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ಮುಗಿದ ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಜತೆ ಕೂತು ಚರ್ಚೆ ನಡೆಸಿದ ನಂತರ ಅಂತಿಮಗೊಳಿಸೋಣ ಎಂದು ಅಮಿತ್ ಶಾ ಅವರು ಮಾಜಿ ಮುಖ್ಯಮಂತ್ರಿಗಳಿಗೆ ಹೇಳಿದರು.

ಅಲ್ಲದೆ, ರಾಜ್ಯದ 28 ಲೋಕಸಭೆ ಕ್ಷೇತ್ರಗಳೆಲ್ಲವನ್ನೂ ಎನ್ ಡಿ ಎ ಮೈತ್ರಿಕೂಟ ಗೆದ್ದು ಮತ್ತೊಮ್ಮೆ ನರೇಂದ್ರ ಮೋದಿ ಅವರು ಭಾರತದ ಪ್ರಧಾನಮಂತ್ರಿ ಆಗಬೇಕು. ಅದಕ್ಕಾಗಿ ಕರ್ನಾಟಕದಲ್ಲಿ ಏನೆಲ್ಲಾ ಮಾಡಬೇಕೋ ಅದೆಲ್ಲವನ್ನೂ ಒಟ್ಟಾಗಿ ಮಾಡೋಣ. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳೆರಡು ಅತ್ಯಂತ ವಿಶ್ವಾಸ, ನಂಬಿಕೆಯ ಆಧಾರದ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ಎಲ್ಲಾ ನಿರ್ಧಾರಗಳನ್ನು ಮಾಡೋಣ ಎಂದು ಶಾ ಮತ್ತು ನಡ್ಡಾ ಅವರು ಕುಮಾರಸ್ವಾಮಿ ಅವರಿಗೆ ತಿಳಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರಕ್ಕೆ ಒಂದು ವರ್ಷ ತುಂಬುವುದಕ್ಕೆ ಮೊದಲೇ ಆಡಳಿತ ವಿರೋಧಿ ಅಲೆ ಸೃಷ್ಟಿಯಾಗಿದೆ. ಜನರು ಇನ್ನಿಲ್ಲದ ಸಂಕಷ್ಟ ಅನುಭವಿಸುತ್ತಿದ್ದಾರೆ. ರಾಜ್ಯ ಸರಕಾರದ ವೈಫಲ್ಯಗಳನ್ನು ಜನರ ಗಮನಕ್ಕೆ ಪರಿಣಾಮಕಾರಿಯಾಗಿ ತರುವ ನಿಟ್ಟಿನಲ್ಲಿ ನಾಯಕರು ಚರ್ಚೆ ನಡೆಸಿದರು.

ಮಾತುಕತೆಯ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಕುಮಾರಸ್ವಾಮಿ, ರಾಜ್ಯದಲ್ಲಿ ಉಂಟಾಗಿರುವ ಭೀಕರ ಬರದ ಬಗ್ಗೆಯೂ ಗೃಹ ಸಚಿವರ ಗಮನಕ್ಕೆ ತಂದಿದ್ದೇನೆ. ರಾಜ್ಯ ಸರಕಾರ ಈವರೆಗೂ ಬಿಡಿಗಾಸನ್ನು ಬರಪೀಡಿತ ಜನರಿಗೆ ಕೊಟ್ಟಿಲ್ಲ ಎನ್ನುವುದು ಅವರಿಗೆ ಗೊತ್ತಿದೆ. ಈ ಬಗ್ಗೆ ಶಾ ಅವರಿಗೆ ಎಲ್ಲಾ ಮಾಹಿತಿ ನೀಡಿದ್ದೇನೆ ಎಂದು ಹೇಳಿದ್ದಾರೆ.

Previous Post

ಉಡುಪಿಯ ಸಾಂಸ್ಕೃತಿಕ ಶ್ರೀಮಂತಿಕೆ ವಿಶ್ವಕ್ಕೇ ಮಾದರಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Next Post

ಜ.26ಕ್ಕೆ ಕೇಸ್ ಆಫ್ ಕೊಂಡಾಣ ಬಿಡುಗಡೆ : ಖಾಕಿ ಖದರ್ ನಲ್ಲಿ ಚಿನ್ನಾರಿ ಮುತ್ತ ವಿಜಯ್ ರಾಘವೇಂದ್ರ

Related Posts

Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
0

ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಏನು ಸಾಕ್ಷಿ ಗುಡ್ಡೆಯನ್ನು ಬಿಟ್ಟುಹೋಗಿದ್ದಾರೆ? :ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಸರ್ಕಾರದಲ್ಲಿ ಅಧಿಕಾರ ಬದಲಾವಣೆ ಬಗ್ಗೆ ಬಿಜೆಪಿ ಹಗಲು ಗನಸು ಕಾಣುತ್ತಿದೆ. ಬಿಜೆಪಿಯವರು ಸುಳ್ಳನ್ನು ಮಾತ್ರ...

Read moreDetails
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

July 2, 2025

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

July 2, 2025

Kannada Cinema: ಯಶೋಧರ ನಿರ್ದೇಶನದದಲ್ಲಿ ಅಭಿಮನ್ಯು ನಾಯಕನಾಗಿ ನಟಿಸಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ .

July 2, 2025
Next Post
ಜ.26ಕ್ಕೆ ಕೇಸ್ ಆಫ್ ಕೊಂಡಾಣ ಬಿಡುಗಡೆ : ಖಾಕಿ ಖದರ್ ನಲ್ಲಿ ಚಿನ್ನಾರಿ ಮುತ್ತ ವಿಜಯ್ ರಾಘವೇಂದ್ರ

ಜ.26ಕ್ಕೆ ಕೇಸ್ ಆಫ್ ಕೊಂಡಾಣ ಬಿಡುಗಡೆ : ಖಾಕಿ ಖದರ್ ನಲ್ಲಿ ಚಿನ್ನಾರಿ ಮುತ್ತ ವಿಜಯ್ ರಾಘವೇಂದ್ರ

Please login to join discussion

Recent News

Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
Top Story

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

by ಪ್ರತಿಧ್ವನಿ
July 2, 2025
Top Story

Kannada Cinema: ಯಶೋಧರ ನಿರ್ದೇಶನದದಲ್ಲಿ ಅಭಿಮನ್ಯು ನಾಯಕನಾಗಿ ನಟಿಸಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ .

by ಪ್ರತಿಧ್ವನಿ
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!