• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕರ್ನಾಟಕ ಮುಕುಟಕ್ಕೆ ಹೊಸದೊಂದು ಮಣಿ: ಪ್ರಧಾನಿ ಮೋದಿ

Any Mind by Any Mind
January 19, 2024
in ಕರ್ನಾಟಕ
0
ಕರ್ನಾಟಕ ಮುಕುಟಕ್ಕೆ ಹೊಸದೊಂದು ಮಣಿ: ಪ್ರಧಾನಿ ಮೋದಿ
Share on WhatsAppShare on FacebookShare on Telegram

ಬೆಂಗಳೂರು : ಬೋಯಿಂಗ್‌ ಸಂಸ್ಥೆಯ 43 ಎಕರೆ ವಿಶಾಲವಾದ ಪ್ರದೇಶದಲ್ಲಿ ನಿರ್ಮಿಸಿರುವ ಎಂಜಿನಿಯರಿಂಗ್‌ ಮತ್ತು ಟೆಕ್ನಾಲಜಿ ಕೇಂದ್ರ ಹಾಗೂ ವಿಮಾನ ಯಾನ ಕ್ಷೇತ್ರದಲ್ಲಿ ಮಹಿಳೆಯರಿಗೆ ಉತ್ತೇಜನ ನೀಡುವ ಬೋಯಿಂಗ್‌ ಸುಕನ್ಯಾ ಕಾರ್ಯಕ್ರಮದ (Sukanya program) ಉದ್ಘಾಟನಾ ಸಮಾರಂಭದಲ್ಲಿ ಅತ್ಯಂತ ಸಂತೋಷದಿಂದ ಭಾಗವಹಿಸಿದ್ದೇನೆ ಎಂದು ಪ್ರಧಾನಿ ಮೋದಿ (Narendra modi) ಹೇಳಿದರು

ADVERTISEMENT

ಈ ಸಂಸ್ಥೆಯು, ತಂತ್ರಜ್ಞಾನದ ವಲಯದಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕದ ಮುಕುಟಕ್ಕೆ ಹೊಸದೊಂದು ಮಣಿ ಸೇರ್ಪಡೆಯಾದಂತಿದೆ.ಕರ್ನಾಟಕ ವಿಶ್ವದಲ್ಲಿಯೇ 4ನೇ ಅತಿದೊಡ್ಡ ತಂತ್ರಜ್ಞಾನ ಕ್ಲಸ್ಟರ್‌ ಆಗಿದೆ. ಭಾರತದ ನಾವಿನ್ಯತಾ ಸೂಚ್ಯಂಕದಲ್ಲಿ ಮೊದಲ ಸ್ಥಾನದಲ್ಲಿದೆ ಹಾಗೂ ದೇಶದ ಒಟ್ಟಾರೆ ರಫ್ತಿನಲ್ಲಿಯೂ ಮುಂಚೂಣಿಯಲ್ಲಿದೆ. ಫಾರ್ಚೂನ್‌ 500 ಕಂಪೆನಿಗಳಲ್ಲಿ 400 ಕ್ಕೂ ಹೆಚ್ಚು ಕಂಪೆನಿಗಳ ನೆಲೆಯಾಗಿರುವ ನಮ್ಮ ರಾಜ್ಯವು, ಸಂಶೋಧನೆ ಮತ್ತು ಅಭಿವೃದ್ಧಿ, ನವೀಕರಿಸಬಹುದಾದ ಇಂಧನ ಕ್ಷೇತ್ರಗಳಲ್ಲಿ ಮೊದಲ ಸ್ಥಾನದಲ್ಲಿರುವುದಲ್ಲದೆ, ಸ್ಟಾರ್ಟಪ್‌ ರಾಜಧಾನಿ ಎಂಬ ಕೀರ್ತಿಗೂ ಭಾಜನವಾಗಿದೆ ಎಂದರು.

ಪ್ರತಿಭಾನ್ವಿತ ಉದ್ಯೋಗಿಗಳು ಹಾಗೂ ಕೌಶಲಯುಕ್ತ ಮಾನವ ಸಂಪನ್ಮೂಲ ಹೇರಳವಾಗಿರುವ ಕರ್ನಾಟಕವು ಸಹಜವಾಗಿಯೇ ತಂತ್ರಜ್ಞಾನ ಹಾಗೂ ಜ್ಞಾನಾಧಾರಿತ ಉದ್ಯಮಗಳ ಮೊದಲ ಆಯ್ಕೆಯಾಗಿದೆ.ಈ ಎಲ್ಲ ಕಾರಣಗಳಿಂದಾಗಿ ಕರ್ನಾಟಕವು ಹೂಡಿಕೆದಾರರ ನೆಚ್ಚಿನ ತಾಣವಾಗಿದೆ. ಹೂಡಿಕೆದಾರ ಸ್ನೇಹಿ ವಾತಾವರಣ ನಿರ್ಮಿಸಲು ನಮ್ಮ ಸರ್ಕಾರ ಹೊಂದಿರುವ ಬದ್ಧತೆಯನ್ನು ಪುನರುಚ್ಛರಿಸಬಯಸುತ್ತೇನೆ. ಈ ನಿಟ್ಟಿನಲ್ಲಿ ವಿವಿಧ ವಲಯಗಳಿಗೆ ನಿರ್ದಿಷ್ಟ ನೀತಿ ಹಾಗೂ ಕೈಗಾರಿಕಾ ಸ್ನೇಹಿ ನೀತಿಗಳನ್ನು ರಾಜ್ಯ ಸರ್ಕಾರವು ಜಾರಿಗೊಳಿಸಿದೆ.ಬೋಯಿಂಗ್‌ ಇಂಡಿಯಾದ ಎಂಜಿನಿಯರಿಂಗ್‌ ಮತ್ತು ತಂತ್ರಜ್ಞಾನ ಕೇಂದ್ರದ ಆವರಣದ ಈ ಉದ್ಘಾಟನಾ ಸಮಾರಂಭವು ಜಾಗತಿಕ ಮಟ್ಟದಲ್ಲಿ ವಿಮಾನಯಾನ ವಲಯದ ಅಭಿವೃದ್ಧಿಗೆ ಉತ್ತಮ ಕೊಡುಗೆ ನೀಡುವ ಆಶಯಕ್ಕೆ ಪುಷ್ಟಿ ನೀಡುವಂತಿದೆ ಎಂದು ಹೊಗಳಿದರು.

ಬೋಯಿಂಗ್‌ ಸಂಸ್ಥೆಯು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದ ಈ ಪ್ರದೇಶವನ್ನು ಆಯ್ಕೆ ಮಾಡಿರುವುದು ಅತ್ಯಂತ ಸಂತೋಷ ನೀಡಿದೆ. ಈ ಭಾಗವು ರಾಜ್ಯದ ಕೈಗಾರಿಕಾ ಅಭಿವೃದ್ಧಿಯಲ್ಲಿ ಹೊಸ ಹೊಸ ಸಾಧ್ಯತೆಗಳನ್ನು ಹುಟ್ಟುಹಾಕಲು ಮುನ್ನುಡಿ ಬರೆದಿದೆ.ಕರ್ನಾಟಕದ ರಾಜ್ಯವು ದೇಶದ ಏರೋಸ್ಪೇಸ್‌ ವಲಯದಲ್ಲಿ ಪ್ರಾಬಲ್ಯವನ್ನು ಸಾಧಿಸಿದ್ದು, ಏರೋಸ್ಪೇಸ್‌ ಮತ್ತು ಡಿಫೆನ್ಸ್‌ ರಫ್ತಿನ ಶೇ. 65 ರಷ್ಟು ಪಾಲನ್ನು ಹೊಂದಿದೆ.ಬೋಯಿಂಗ್‌ ನ ಈ ಹೊಸ ಉಪಕ್ರಮದಿಂದಾಗಿ ಸ್ಥಳೀಯ ಪ್ರತಿಭಾವಂತರಿಗೆ ಜಾಗತಿಕ ಮಟ್ಟದ ಯೋಜನೆಗಳಲ್ಲಿ ಕಾರ್ಯನಿರ್ವಹಿಸಲು ಅವಕಾಶ ದೊರೆಯಲಿದೆ ಎಂದು ಹೇಳಿದರು.

ತಂತ್ರಜ್ಞಾನದ ಬೆಳವಣಿಗೆಯೊಂದಿಗೆ ಎಲ್ಲರ ಒಳಗೊಳ್ಳುವಿಕೆ ಹಾಗೂ ಎಲ್ಲರಿಗೂ ತಂತ್ರಜ್ಞಾನದ ಲಾಭ ದೊರಕುವಂತಾಗಬೇಕು ಎನ್ನುವುದು ನಮ್ಮ ಆಶಯವಾಗಿದೆ. ಈ ನಿಟ್ಟಿನಲ್ಲಿ ನಮ್ಮ ರಾಜ್ಯದ ಹೆಣ್ಣುಮಕ್ಕಳು ಹಾಗೂ ಮಹಿಳೆಯರ ಸಬಲೀಕರಣಕ್ಕೆ ನಮ್ಮ ಸರ್ಕಾರ ಆದ್ಯತೆ ನೀಡಿದೆ. ಮಹಿಳೆಯರ ಅಭ್ಯುದಯ ಹಾಗೂ ಸಮಾಜಕ್ಕೆ ಅವರ ಅಮೂಲ್ಯ ಕೊಡುಗೆ ನೀಡುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಸದಾ ಬೆಂಬಲ ನೀಡುತ್ತಾ ಬಂದಿದೆ.ಈ ಹಿನ್ನೆಲೆಯಲ್ಲಿ ಇಂದು ಇಲ್ಲಿ ಬೋಯಿಂಗ್‌ ಸುಕನ್ಯಾ ಕಾರ್ಯಕ್ರಮವನ್ನು ಉದ್ಘಾಟಿಸುತ್ತಿರುವುದು ಸಂತೋಷ ನೀಡಿದೆ. ಇದು ಕೇವಲ ಬೋಯಿಂಗ್‌ ಸಂಸ್ಥೇಗೆ ಮಾತ್ರವಲ್ಲ, ನಮ್ಮ ನಾಡಿಗೂ ಹೆಮ್ಮೆಯ ವಿಷಯವಾಗಿದೆ ಎಂದರು

ಕೊನೆಯಲ್ಲಿ ಮತ್ತೊಮ್ಮೆ ಬೋಯಿಂಗ್‌ ಸಂಸ್ಥೆಗೆ ಅಭಿನಂದನೆಗಳನ್ನು ತಿಳಿಸುತ್ತಾ, ನಿಮ್ಮ ಭವಿಷ್ಯದ ಯೋಜನೆಗಳಿಗೆ ರಾಜ್ಯ ಸರ್ಕಾರ ಸಾಧ್ಯವಿರುವ ಎಲ್ಲ ಸಹಕಾರ ನೀಡುವುದೆಂಬ ಭರವಸೆ ನೀಡುತ್ತಾ ನನ್ನ ಮಾತುಗಳನ್ನು ಮುಗಿಸುತ್ತೇನೆ.ಈ ಎಲ್ಲ ಉಪಕ್ರಮಗಳು ಬೋಯಿಂಗ್‌ ಸಂಸ್ಥೆ ಮತ್ತು ಕರ್ನಾಟಕ ರಾಜ್ಯಕ್ಕೆ ನಾವೀನ್ಯತೆ, ಅಭಿವೃದ್ಧಿ ಹಾಗೂ ಸಮೃದ್ಧಿಯ ಮೂಲಕ ಉಜ್ವಲ ಭವಿಷ್ಯ ರೂಪಿಸುವಂತಾಗಲಿ ಎಂದು ಹಾರೈಸುತ್ತೇನೆ ಎಂದು ಹೇಳಿದರು

Previous Post

ಕೃಷಿ ಮೂಲಭೂತ ಸೌಕರ್ಯ ನಿಧಿ ಸದ್ಬಳಕೆಗೆ ಸಚಿವ ಚಲುವರಾಯಸ್ವಾಮಿ ಕರೆ

Next Post

ಕಳಸ ಕಾಂಗ್ರೆಸ್ ಕಾರ್ಯಕರ್ತೆಯರ ಜೊತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಚರ್ಚೆ

Related Posts

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ
Top Story

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

by ಪ್ರತಿಧ್ವನಿ
November 19, 2025
0

ಬೆಳಗಾವಿ: ಚಳಿ ಹಾಗೂ ಸೊಳ್ಳೆ ಕಾಟದಿಂದ ತಪ್ಪಿಸಿಕೊಳ್ಳಲು ಮನೆಯೊಳಗೆ ಹಾಕಿದ್ದ ಹೊಗೆಯಿಂದ ಉಸಿರುಗಟ್ಟಿ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಮನ್ ನಗರದಲ್ಲಿ ನಡೆದಿದೆ. ರಿಹಾನ್...

Read moreDetails
ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

November 19, 2025
ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

November 19, 2025
ರಾಜ್ಯದ ʼಶಕ್ತಿ ಕೇಂದ್ರʼದ ಮುಂದೆ ಡಕಾಯಿತಿ ಮತ್ತು ಗುಂಪು ಗಲಾಟೆ

ರಾಜ್ಯದ ʼಶಕ್ತಿ ಕೇಂದ್ರʼದ ಮುಂದೆ ಡಕಾಯಿತಿ ಮತ್ತು ಗುಂಪು ಗಲಾಟೆ

November 19, 2025
ಚಳಿ ತಡಿಯೋಕೆ ಆಗ್ತಿಲ್ಲ ಕಂಬಳಿ ನೀಡಿ: ಕೋರ್ಟ್‌ಗೆ ನಟ ದರ್ಶನ್‌ ಮನವಿ..!

ಚಳಿ ತಡಿಯೋಕೆ ಆಗ್ತಿಲ್ಲ ಕಂಬಳಿ ನೀಡಿ: ಕೋರ್ಟ್‌ಗೆ ನಟ ದರ್ಶನ್‌ ಮನವಿ..!

November 19, 2025
Next Post
ಕಳಸ ಕಾಂಗ್ರೆಸ್ ಕಾರ್ಯಕರ್ತೆಯರ  ಜೊತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಚರ್ಚೆ

ಕಳಸ ಕಾಂಗ್ರೆಸ್ ಕಾರ್ಯಕರ್ತೆಯರ ಜೊತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಚರ್ಚೆ

Please login to join discussion

Recent News

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ
Top Story

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

by ಪ್ರತಿಧ್ವನಿ
November 19, 2025
ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು
Top Story

ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

by ಪ್ರತಿಧ್ವನಿ
November 19, 2025
ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು
Top Story

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

by ಪ್ರತಿಧ್ವನಿ
November 19, 2025
ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌
Top Story

ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

by ಪ್ರತಿಧ್ವನಿ
November 19, 2025
ರಾಜ್ಯದ ʼಶಕ್ತಿ ಕೇಂದ್ರʼದ ಮುಂದೆ ಡಕಾಯಿತಿ ಮತ್ತು ಗುಂಪು ಗಲಾಟೆ
Top Story

ರಾಜ್ಯದ ʼಶಕ್ತಿ ಕೇಂದ್ರʼದ ಮುಂದೆ ಡಕಾಯಿತಿ ಮತ್ತು ಗುಂಪು ಗಲಾಟೆ

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

November 19, 2025
ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

November 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!