• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ವಸ್ತುವಿನ ಗುಣಮಟ್ಟ ಮತ್ತು ಗ್ರಾಹಕರ ಅಭಿರುಚಿಗೆ ತಕ್ಕಂತೆ KSDL ಉತ್ಪಾದನೆಯಲ್ಲಿ ತೊಡಗಿದೆ: ಸಿಎಂ ಸಿದ್ದರಾಮಯ್ಯ

Any Mind by Any Mind
January 20, 2024
in ಕರ್ನಾಟಕ
0
ವಸ್ತುವಿನ ಗುಣಮಟ್ಟ ಮತ್ತು ಗ್ರಾಹಕರ ಅಭಿರುಚಿಗೆ ತಕ್ಕಂತೆ KSDL ಉತ್ಪಾದನೆಯಲ್ಲಿ ತೊಡಗಿದೆ: ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ADVERTISEMENT

ಬೆಂಗಳೂರು : ವಸ್ತುವಿನ ಗುಣಮಟ್ಟ ಹೆಚ್ಚಿಸುವ ಮತ್ತು ಗ್ರಾಹಕರ ಅಭಿರುಚಿಗೆ ತಕ್ಕಂತೆ KSDL ಉತ್ಪಾದನೆಯಲ್ಲಿ ತೊಡಗಿ ಲಾಭದಾಯಕವಾಗಿ ಪ್ರಗತಿ ಕಂಡಿದೆಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ( Siddaramiah) ಅವರು ನುಡಿದರು.

ಕರ್ನಾಟಕ ಮತ್ತು ಮಾರ್ಜಕ ನಿಯಮಿತದ 21ನೂತನ ವೈವಿದ್ಯಮಯ ಉತ್ಪನ್ನಗಳನ್ನು ಲೋಕಾರ್ಪಣೆ ಗೊಳಿಸಿ ಮಾತನಾಡಿದ ಅವರು,ಸ್ಪರ್ಧಾತ್ಮಕ ಯುಗದಲ್ಲಿ ಖಾಸಗಿ ಸಂಸ್ಥೆಗಳ ಜತೆ ಪೈಪೋಟಿ ಮಾಡುವಂತಹ ಗುಣಮಟ್ಟವನ್ನು ನಾವು ಕಾಪಾಡಿ ಕೊಳ್ಳಬೇಕು. ಇದರಲ್ಲಿ KSDL ಯಶಸ್ಸು ಗಳಿಸಿದೆ. ಸಚಿವ ಎಂ.ಬಿ.ಪಾಟೀಲ್(MBpatil) ಅವರು KSDL ನ ಘನತೆ ಹೆಚ್ಚಿಸಿ ಲಾಭದಾಯಕ ಪ್ರಗತಿ ಕಾಣಿಸಿದ್ದಾರೆ ಎಂದು ಸಿ.ಎಂ ಮೆಚ್ಚುಗೆ ಸೂಚಿಸಿದರು.

ಸರ್ಕಾರಿ ಸಂಸ್ಥೆ ಮತ್ತು ಸರ್ಕಾರಿ ಕಾರ್ಖಾನೆ ಎಂದರೆ ಯಾರೂ ಮೂಗು ಮುರಿಯದಂತಹ ರೀತಿಯಲ್ಲಿ ಪ್ರಗತಿ ಕಾಣಿಸಿ ಮಾದರಿಯಾಗಿ KSDL ಬೆಳವಣಿಗೆ ಕಂಡಿರುವುದಕ್ಕೆ ಎಲ್ಲರಿಗೂ ಮುಖ್ಯಮಂತ್ರಿಗಳು ಅಭಿನಂದಿಸಿದರು.KSDL ಸಂಸ್ಥೆಯ ಉತ್ಪನ್ನಗಳನ್ನು ನಕಲು ಮಾಡುವವರ ಮೇಲೆ ತೀವ್ರ ನಿಗಾ ವಹಿಸುವಂತೆ ಇದೇ ಸಂದರ್ಭದಲ್ಲಿ ಸಿಎಂ ಸೂಚನೆ ಕೊಟ್ಟರು.

ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್, KSDL ನ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಪ್ರಶಾಂತ್, KSDL consultant ರಜನೀಕಾಂತ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Previous Post

ಬಾಬ್ರಿ ಮಸೀದಿ ಕೆಡವದೆ ಇದ್ದಿದ್ರೆ ನಮಗೆ ಈ ಸ್ಥಿತಿ ಬರ್ತಾ ಇರ್ಲಿಲ್ಲ : ವಿವಾದಾತ್ಮಕ ಕಿಡಿ ಹೊತ್ತಿಸಿದ ಅಸಾದುದ್ದೀನ್ ಓವೈಸಿ

Next Post

ನಿರುದ್ಯೋಗ ವಿರುದ್ಧ ಸಂಘರ್ಷ ಅಗತ್ಯ

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ನಿರುದ್ಯೋಗ ವಿರುದ್ಧ ಸಂಘರ್ಷ ಅಗತ್ಯ

ನಿರುದ್ಯೋಗ ವಿರುದ್ಧ ಸಂಘರ್ಷ ಅಗತ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada