• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಮನ ಮೊರೆ ಹೋದ ಸಚಿವ ಕೆ.ಎನ್ ರಾಜಣ್ಣ, ಕುಟುಂಬ ಸಮೇತ ಪೂಜೆ

Any Mind by Any Mind
January 22, 2024
in ಕರ್ನಾಟಕ
0
ರಾಮನ ಮೊರೆ ಹೋದ ಸಚಿವ ಕೆ.ಎನ್ ರಾಜಣ್ಣ,  ಕುಟುಂಬ ಸಮೇತ ಪೂಜೆ
Share on WhatsAppShare on FacebookShare on Telegram

ಭಗವಾನ್ ಶ್ರೀರಾಮನನ್ನು (SriRam) ಟೆಂಟ್ ಹೌಸ್‌ನಲ್ಲಿದ್ದ ಗೊಂಬೆ ಎಂದಿದ್ದ ಸಚಿವ ಕೆಎನ್ ರಾಜಣ್ಣ (KN Rajanna) ಮತ್ತು ಅವರ ಕುಟುಂಬ ಇಂದು ರಾಮಜಪದಲ್ಲಿ ತೊಡಗಿಕೊಳ್ಳುವ ಮೂಲಕ ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾಗಿದ್ದಾರೆ.

ADVERTISEMENT

ಭಗವಾನ್ ಶ್ರೀರಾಮನನ್ನು ಅವಮಾನಿಸಿಯೂ ಸಚಿವ ರಾಜಣ್ಣ ಮತ್ತವರ ಕುಟುಂಬ ಅಪ್ಪಟ ರಾಮಭಕ್ತರೆನಿಸಿಕೊಂಡಿದ್ದಾರೆ. ಅಯೋಧ್ಯೆಯ ರಾಮಲಲ್ಲಾ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಕೆಎನ್ ರಾಜಣ್ಣ ಕುಟುಂಬ ಹೋಮ-ಹವನದಲ್ಲಿ ಪಾಲ್ಗೊಂಡಿದ್ದಾರೆ. ಮಧುಗಿರಿ ತಾಲೂಕಿನ ಕಿತ್ತಾಗಳಿಯ ಶ್ರೀರಾಮ ದೇವಸ್ಥಾನದಲ್ಲಿ ಹೋಮ ಮಾಡಲಾಗಿದೆ. ನವಗ್ರಹ, ಗಣಪತಿ ಹಾಗೂ ಶ್ರೀರಾಮ ಹೋಮ ಕೈಗೊಂಡಿದ್ದು, ಕೆಎನ್ ರಾಜಣ್ಣ, ಅವರ ಪತ್ನಿ ಶಾಂತಲ ಹಾಗೂ ಕುಟುಂಬದ ಸದಸ್ಯರು ಹೋಮದಲ್ಲಿ ಭಾಗಿಯಾಗಿದ್ದಾರೆ

ಪತ್ನಿ ಶಾಂತಲಾರ ಮನೆ ದೇವರು ಶ್ರೀರಾಮ ಹಾಗಾಗಿ ಇಂದು ವಿಶೇಷ ಪೂಜೆ ಮಾಡಿದ್ದಿವಿ ಎಂದು ಕೆ ಎನ್ ರಾಜಣ್ಣ ಹೇಳಿದರು. ಶ್ರೀರಾಮ ಕಾಲ್ಪನಿಕ ವ್ಯಕ್ತಿ ಎಂದು ಕೆಲವರು ಹೇಳಬಹುದು. ಆದರೆ ನಾನು ಶ್ರೀರಾಮನಲ್ಲಿ ದೈವತ್ವವನ್ನೂ, ಪೂಜಾರ್ಹ ವ್ಯಕ್ತಿ ಎಂದು ನಂಬಿದ್ದೇನೆ. ಹಾಗಾಗಿ ಪೂಜೆ ಮಾಡುತ್ತೇನೆ ಎಂದರು

ನೂರಾರು ಕೋಟಿ ವೆಚ್ಚ ಮಾಡಿ ದೇವಸ್ಥಾನ ಕಟ್ಟೋ ಬದಲು ಶಾಲೆ, ಆಸ್ಪತ್ರೆಗಳನ್ನು ನಿರ್ಮಿಸಬೇಕೆಂಬ ವಾದಕ್ಕೆ ಪ್ರತಿಕ್ರಿಯಿಯಿಸಿದ ಅವರು, ದೇವಸ್ಥಾನವನ್ನು ಕಟ್ಟೋದು ತಪ್ಪಲ್ಲ. ದೇವಸ್ಥಾನದ ಅವಶ್ಯಕತೆ ಇದೆ. ಅಲ್ಲದೇ ನನ್ನ ಹೇಳಿಕೆಯ ಡ್ಯಾಮೆಜ್ ಕಂಟ್ರೋಲ್ ಗೆ ಇಂದು ರಾಮನ ಪೂಜೆ ಮಾಡಿಲ್ಲ. ನಾನೂ ಅಪ್ಪಟ ರಾಮಭಕ್ತ ಎಂದು ಹೇಳಿದರು

Previous Post

ನಾನು ನಾಸ್ತಿಕನಲ್ಲ ಆಸ್ತಿಕ ನಮ್ಮೂರಲ್ಲೂ ರಾಮನ ಗುಡಿ ಕಟ್ಟಿಸಿದ್ದೇವೆ : ಸಿಎಂ ಸಿದ್ದರಾಮಯ್ಯ

Next Post

ದೇಗುಲ ಪ್ರವೇಶ ನಿರಾಕರಣೆ : ರಾಹುಲ್ ಗಾಂಧಿ ಪಾದಯತ್ರೆ ಸ್ಥಗಿತ

Related Posts

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?
Top Story

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

by ಪ್ರತಿಧ್ವನಿ
April 30, 2026
0

ಬೆಂಗಳೂರು : ಕರ್ನಾಟಕ ಸರ್ಕಾರವು ಕರ್ನಾಟಕ ರಾಜ್ಯ ಅಬಕಾರಿ ಸುಧಾರಣೆಗಳು (2026) ಎಂಬ ಕರಡನ್ನು ಸಾರ್ವಜನಿಕರ ಸಮಾಲೋಚನೆಗಾಗಿ ಬಿಡುಗಡೆ ಮಾಡಿದೆ. ಈ ನೀತಿಯು ಜನಕೇಂದ್ರಿತವಾಗಿದ್ದು, ದರವು ಮದ್ಯ...

Read moreDetails
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
Next Post
ದೇಗುಲ ಪ್ರವೇಶ ನಿರಾಕರಣೆ : ರಾಹುಲ್ ಗಾಂಧಿ ಪಾದಯತ್ರೆ ಸ್ಥಗಿತ

ದೇಗುಲ ಪ್ರವೇಶ ನಿರಾಕರಣೆ : ರಾಹುಲ್ ಗಾಂಧಿ ಪಾದಯತ್ರೆ ಸ್ಥಗಿತ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!