• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಜನ್ಮದಿನದ ಸಂಭ್ರಮದಲ್ಲಿ ಅಜಯ್ ರಾವ್: ಯುದ್ಧಕಾಂಡ ಫಸ್ಟ್ ಲುಕ್ ರಿಲೀಸ್‌

Any Mind by Any Mind
January 24, 2024
in ಸಿನಿಮಾ
0
ಜನ್ಮದಿನದ ಸಂಭ್ರಮದಲ್ಲಿ ಅಜಯ್ ರಾವ್: ಯುದ್ಧಕಾಂಡ ಫಸ್ಟ್ ಲುಕ್ ರಿಲೀಸ್‌
Share on WhatsAppShare on FacebookShare on Telegram

ಜನ್ಮದಿನದ ಸಂಭ್ರಮದಲ್ಲಿರುವ ಸ್ಯಾಂಡಲ್‌ವುಡ್‌ ನಟ ಅಜಯ್‌ ರಾವ್‌, ಲಾಯರ್ ಅವತಾರ ತಾಳಿದ್ದು, ಅಜಯ್‌ ರಾವ್‌ ಅಭಿನಯದ ಯುದ್ಧಕಾಂಡ ಚಿತ್ರದ ಫಸ್ಟ್ ಲುಕ್ ಅನಾವರಣಗೊಂಡಿದೆ. ಕನ್ನಡ ಚಿತ್ರರಂಗದಲ್ಲಿ ದಶಕಗಳಿಂದ ತಮ್ಮ ನಟನೆ ಮೂಲಕ ಮಿಂಚಿರುವ ಅಜಯ್‌ ರಾವ್‌, ಈವರೆಗೂ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ಹೊಸ ಹೊಸ ಪ್ರಯೋಗಕ್ಕೂ ತಮ್ಮನ್ನು ಒಡ್ಡಿಕೊಂಡಿದ್ದಾರೆ. ನಟನಾಗಿ ನಿರ್ಮಾಪಕನಾಗಿ ಗುರುತಿಸಿಕೊಂಡಿರುವ ಅವರಿಗಿಂದು ಜನ್ಮದಿನದ ಸಂಭ್ರಮ. ಅಜಯ್ ರಾವ್ ಹುಟ್ಟುಹಬ್ಬದ ವಿಶೇಷವಾಗಿ ಯುದ್ಧಕಾಂಡ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಿ ಶುಭ ಕೋರಲಾಗಿದೆ.

ADVERTISEMENT

ಕರಿಕೋಟು ತೊಟ್ಟು ಕೈಯಲ್ಲಿ ಪುಸ್ತಕ ಹಿಡಿದು ಲಾಯರ್ ಅವತಾರದಲ್ಲಿ ಕೃಷ್ಣ ಅಜಯ್ ರಾವ್ ಕಾಣಿಸಿಕೊಂಡಿದ್ದಾರೆ.‌ ಯುದ್ಧಕಾಂಡ ಚಿತ್ರವನ್ನು ಅಜಯ್ ರಾವ್ ತಮ್ಮದೇ ನಿರ್ಮಾಣ ಸಂಸ್ಥೆ ‘ಶ್ರೀಕೃಷ್ಣ ಆರ್ಟ್ಸ್ ಅಂಡ್ ಕ್ರಿಯೇಷನ್ಸ್’ ಮತ್ತು ‘ಅಜಯ್ ರಾವ್ ಪ್ರೊಡಕ್ಷನ್ಸ್’ ನಡಿ ನಿರ್ಮಾಣ ಮಾಡುತ್ತಿದ್ದಾರೆ. ಈ ಮೂಲಕ ‘ಕೃಷ್ಣ ಲೀಲಾ’ ಸಿನಿಮಾ ನಂತರ ಮತ್ತೊಮ್ಮೆ ನಿರ್ಮಾಣ ಸಾಹಸಕ್ಕೆ ಮುಂದಾಗಿದ್ದಾರೆ.

ಅಂದಹಾಗೇ ಚಿತ್ರಕ್ಕೆ ಪವನ್ ಭಟ್ ಆಕ್ಷನ್‌ ಕಟ್‌ ಹೇಳುತ್ತಿದ್ದು ಕಾರ್ತಿಕ್ ಶರ್ಮಾ ಕ್ಯಾಮೆರಾ ಕೈಚಳಕವಿದೆ. ಬಹುಭಾಷೆಯಲ್ಲಿ ತಯಾರಾಗುತ್ತಿರುವ ಈ ಚಿತ್ರದಲ್ಲಿ ಪ್ಯಾನ್ ಇಂಡಿಯಾ ತಾರಾಬಳಗವಿರಲಿದೆ. ಸದ್ಯ ಯುದ್ಧಕಾಂಡ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಶೀಘ್ರದಲ್ಲೇ ಮತ್ತೊಂದು ಅಪ್ಡೇಟ್ ನೊಂದಿಗೆ ಚಿತ್ರತಂಡ ನಿಮ್ಮ ಮುಂದೆ ಹಾಜರಾಗಲಿದೆ.

Previous Post

ಪ್ರೀತಿಯ ವಿಚಾರವಾಗಿ ಗಲಾಟೆ: ತಾಯಿ, ತಂಗಿಯನ್ನು ಕೆರೆಗೆ ತಳ್ಳಿ ಕೊಲೆ ಮಾಡಿದ ಯುವಕ

Next Post

ಕಲಬುರ್ಗಿ ಘಟನೆ ಹಿಂದೆ ಯಾರಿದ್ದಾರೆ ಎಂಬುದು ತನಿಖೆಯಿಂದ ಗೊತ್ತಾಗುತ್ತೆ: ಸಚಿವ ಡಾ.ಜಿ. ಪರಮೇಶ್ವರ್‌

Related Posts

Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
0

ಬಹು ನಿರೀಕ್ಷಿತ ಈ ಚಿತ್ರ ಗಣಪತಿ ಹಬ್ಬದ ವೇಳೆ ತೆರೆಗೆ ಜುಲೈ 4 ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Dynamic Prince Prajwal Devaraj) ಅವರ ಹುಟ್ಟುಹಬ್ಬ....

Read moreDetails

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025

Capital City: ಈ ವಾರ ತೆರೆಗೆ ಆರ್ ಅನಂತರಾಜು ನಿರ್ದೇಶನದ ಹಾಗೂ ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” . .

July 3, 2025

S/o Muttanna Kannada Movi: ಅಪ್ಪ-ಮಗನ ಬಾಂಧವ್ಯಧ ಬಹು ನಿರೀಕ್ಷಿತ “S\O ಮುತ್ತಣ್ಣ” ಚಿತ್ರ ಆಗಸ್ಟ್ 22 ತೆರೆಗೆ.

July 3, 2025

Pratham: ಪ್ರಥಮ್ ಅಭಿನಯದ “ಫಸ್ಟ್ ನೈಟ್ ವಿತ್ ದೆವ್ವ” ಚಿತ್ರದಿಂದ ರೊಮ್ಯಾಂಟಿಕ್ ಹಾಡು ಬಿಡುಗಡೆ .

July 3, 2025
Next Post
ಹಲವು ಊಹಾಪೋಹಗಳಿಗೆ ತೆರೆ ಎಳೆದ ಶಾಸಕ ಡಾ. ಜಿ ಪರಮೇಶ್ವರ್

ಕಲಬುರ್ಗಿ ಘಟನೆ ಹಿಂದೆ ಯಾರಿದ್ದಾರೆ ಎಂಬುದು ತನಿಖೆಯಿಂದ ಗೊತ್ತಾಗುತ್ತೆ: ಸಚಿವ ಡಾ.ಜಿ. ಪರಮೇಶ್ವರ್‌

Please login to join discussion

Recent News

Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada