• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕಾಂಗ್ರೆಸ್ ಗೆಲುವು ಕಂಡು ಬಿಜೆಪಿಗೆ ಗಾಬರಿಯಾಗಿದೆ : ಎನ್. ಚಲುವರಾಯಸ್ವಾಮಿ

Any Mind by Any Mind
January 24, 2024
in ಕರ್ನಾಟಕ, ರಾಜಕೀಯ
0
ಕಾಂಗ್ರೆಸ್ ಗೆಲುವು ಕಂಡು ಬಿಜೆಪಿಗೆ ಗಾಬರಿಯಾಗಿದೆ : ಎನ್. ಚಲುವರಾಯಸ್ವಾಮಿ
Share on WhatsAppShare on FacebookShare on Telegram

ADVERTISEMENT

ಬಿಜೆಪಿ-ಜೆಡಿಎಸ್ ಗೆ (BJP-JDS) ಕಾರ್ಯಕ್ರಮ ಕೂಡ ಇಲ್ಲ.ಅವರಿಗೆ ಪಕ್ಷ ಕೆಟ್ಟ ಪರಿಸ್ಥಿತಿ ಎದುರುಸಿತ್ತಿದೆ. ಕಾಂಗ್ರೆಸ್ ಮೇಲೆ ಇಲ್ಲಸಲ್ಲದ ಆರೋಪ ಮಾಡ್ತಾರೆ. ನಮ್ಮ ಪಕ್ಷದಲ್ಲಿ ಯಾವ ಅಸಮಾಧಾನ ಕೂಡ ಇಲ್ಲ, ಒಗ್ಗಟ್ಟಿನಿಂದ ಪಾರ್ಲಿಮೆಂಟ್ ಚುನಾವಣೆ ಎದುರಿಸುತ್ತೇವೆ.
ಅವರೆಲ್ಲರೂ ಅನವಶ್ಯಕವಾಗಿ ಮಾತನಾಡ್ತಾರೆ ಅಷ್ಟೆ.
ಕಾರ್ಯಕರ್ತರು, ಎಂಎಲ್ ಎದು ರೇಷಿಯೋ ಪಕ್ಷ ಕಾರ್ಯಕರ್ತರಿಗೆ ಮೊದಲ ಆದ್ಯತೆ ಕೊಡಬೇಕು ಅಂತ.
ಎಂಎಲ್ ಎಗಳು ಮಂತ್ರಿಯಾಗದಿರುವವರು ಅವರಿಗೂ ಅವಕಾಶ ಕೊಡಬೇಕು ಅಂತ ಒತ್ತಾಯ ಇದೆ. ಆದರಿಂದ ಸ್ವಲ್ಪ ತಡವಾಗಿದೆ ಆದಷ್ಟು ಬೇಗ ಎಲ್ಲಾ ಸರಿಪಡಿಸ್ತೇವೆ ಚಲುವರಾಯಸ್ವಾಮಿ (Chaluvarayaswamy) ಹೇಳಿದರು


ಅಸ್ಸಾಂ ನಲ್ಲಿ ರಾಹುಲ್ ಗಾಂಧಿ ಯಾತ್ರೆಗೆ ಅಡ್ಡಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಚಂದ್ರಶೇಖರ್ ನಂತರ ಇಡೀ ರಾಷ್ಟ್ರವನ್ನ ಪ್ರಥಮವಾಗಿ ಸ್ವತಂತ್ರ ನಂತರ ಈ ವಯಸ್ಸಿನಲ್ಲಿ ಯಾರು ಪಾದಯಾತ್ರೆ ಮಾಡಿಲ್ಲ.ಭಾರತದ ಒಗ್ಗಟ್ಟಿಗೆ, ಜನರ ಬದುಕಿಗಾಗಿ ಪಾದಯಾತ್ರೆ ಮಾಡ್ತಿದ್ದಾರೆ.ಆಂದ್ರ ಮತ್ತು ಕರ್ನಾಟಕದಲ್ಲಿ ಫಲಿತಾಂಶ ಬದಲಾವಣೆ ಕಂಡು ಬಿಜೆಪಿಗೆ ಗಾಬರಿ ಯಾಗಿದೆ.ಅದನ್ನು ಪ್ರೋವಕ್ ಮಾಡ್ತಾರೆ ಅಷ್ಟೆ ಎಂದು ಹೇಳಿದರು.


ಮಂಡ್ಯ ಜಿಲ್ಲೆಗೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ವಿಚಾರ
ನಮ್ಮಲ್ಲಿ ಅಂತಿಮಕ್ಕೆ ತಲುಪಿದ್ದೇವೆ. ಮತ್ತೊಂದು ಬಾರಿ ಶಾಸಕರು, ಮುಖಂಡರು ಚರ್ಚೆ ಮಾಡಿ ಕೆಪಿಸಿಸಿಗೆ ಕೊಡ್ತೇವೆ.ಅವರು ಅಂತಿಮ ಅಭ್ಯರ್ಥಿ ಆಯ್ಕೆ ಮಾಡ್ತಾರೆ ಎಂದರು. ಅಲ್ಲದೆ ಪ್ರಿಯಾಂಕಾ ಖರ್ಗೆ ಹೇಳಿಕೆ ವಿಚಾರ, ಅದು ಅವರ ವೈಯಕ್ತಿಕ, ನಾವು ರಾಮನ ಭಕ್ತರೇ.ಸಿದ್ದರಾಮಯ್ಯ ಅವರೇ ಜೈ ಶ್ರೀ ರಾಮ್ ಅಂತ ಹೇಳಿಲ್ವಾ. ರಾಮ ಮಂದಿರ ಈಗಾಗಲೇ ಉದ್ಘಾಟನೆಯಾಗಿದೆ. ಬಿಜೆಪಿಯವರು ಚುನಾವಣೆಗಾಗಿ ಬಳಸಿಕೊಳ್ತಿದ್ದಾರೆ. ಚುನಾವಣೆ ಬಿಟ್ಟು ನಾವು ವೈಯಕ್ತಿಕವಾಗಿ ದೇವರ ಪೂಜೆ ಮಾಡ್ತೇವೆ ಎಂದು ಹೇಳಿದರು

Previous Post

ಜೋಶಿ ನಮ್ಮ ಮೇಲೆ ಕೇಸ್ ಹಾಕಿದ್ರೆ ಅವರ ಚರಿತ್ರೆ ಬಿಚ್ಚಿಡಲು ಒಳ್ಳೆಯ ಅವಕಾಶ ಸಿಗತ್ತೆ : ವಿ.ಎಸ್ ಉಗ್ರಪ್ಪ

Next Post

I.N.D.I.A ಒಕ್ಕೂಟ ಛಿದ್ರ :ಬಸವರಾಜ ಬೊಮ್ಮಾಯಿ

Related Posts

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ
ಕರ್ನಾಟಕ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

by ಪ್ರತಿಧ್ವನಿ
April 25, 2026
0

ಮಂಡ್ಯ: ಹವಾಮಾನ  ವೈಪರಿತ್ಯಗಳು ಮತ್ತು ಹವಾಮಾನ ಬದಲಾವಣೆಗಳ ಬಗ್ಗೆ ಮುನ್ಸೂಚನೆ ನೀಡುತ್ತಾ ಬಂದಿರುವ ಅರಸೀಕೆರೆ ಶ್ರೀ ಕೋಡಿಮಠ ಮಹಾಸಂಸ್ಥಾನದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಇದೀಗ...

Read moreDetails
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
Next Post
I.N.D.I.A ಒಕ್ಕೂಟ ಛಿದ್ರ :ಬಸವರಾಜ ಬೊಮ್ಮಾಯಿ

I.N.D.I.A ಒಕ್ಕೂಟ ಛಿದ್ರ :ಬಸವರಾಜ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada