• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

Saikumar and Nirup Bhandari Reunite: Rangitaranga Duo Joins Forces Again

Any Mind by Any Mind
January 27, 2024
in Uncategorized, ಸಿನಿಮಾ
0
Saikumar and Nirup Bhandari Reunite: Rangitaranga Duo Joins Forces Again
Share on WhatsAppShare on FacebookShare on Telegram

ADVERTISEMENT

ಕನ್ನಡ ಚಿತ್ರರಂಗದಲ್ಲಿ ‘ರಂಗಿತರಂಗ’ (Rangitaranga) ಚಿತ್ರ ಮಾಡಿದ ಸಾಧನೆ ದೊಡ್ಡದು. ಈ ಸಿನಿಮಾ ಬಿಡುಗಡೆಯಾಗಿ ಹೆಚ್ಚುಕಮ್ಮಿ 10 ವರ್ಷವಾಗಿದೆ. ಬಾಹುಬಲಿಯಂತಹ ದೊಡ್ಡ ಸಿನಿಮಾದ ಎದುರು ಗೆದ್ದು ಬೀಗಿದ್ದ ಈ ಸಿನಿಮಾದಲ್ಲಿ, ನಾಯಕನಾಗಿ ಅಮೋಘವಾಗಿ ನಟಿಸಿದ್ದ ನಿರೂಪ್ ಭಂಡಾರಿ ಎದುರು ಖಳನಾಯಕನಾಗಿ ಸಾಯಿಕುಮಾರ್ ಅತ್ಯದ್ಭುತ ಪ್ರದರ್ಶನ ತೋರಿಸಿದ್ದರು. ಪೋಸ್ಟ್ ಮ್ಯಾನ್ ಕಾಳಿಂಗನಾಗಿ ಅಬ್ಬರಿಸಿದ್ದ ಸಾಯಿಕುಮಾರ್ (Saikumar) ಹಾಗೂ ನಿರೂಪ್ (Nirup) ಮತ್ತೆ ಕೈ ಜೋಡಿಸಿದ್ದಾರೆ.

ಮೊದಲ ಬಾರಿಗೆ ಡೈರೆಕ್ಟರ್ ಕ್ಯಾಪ್ ತೊಟ್ಟಿರುವ ಯುವ ಪ್ರತಿಭೆ ಸಚಿನ್ ವಾಲಿ ಸಾರಥ್ಯದ ಹೊಸ ಸಿನಿಮಾದಲ್ಲಿ ನಿರೂಪ್ ಭಂಡಾರಿ ಹಾಗೂ ಸಾಯಿಕುಮಾರ್ ಒಟ್ಟಿಗೆ ನಟಿಸ್ತಿದ್ದಾರೆ. ಈಗಾಗ್ಲೇ ಸಾಯಿಕುಮಾರ್ ಚಿತ್ರತಂಡ ಸೇರಿದ್ದು ಬಹಳ ವರ್ಷಗಳ ನಂತ್ರ ಈ ಕಾಂಬೋ ಮತ್ತೆ ಒಂದಾಗಿರುವುದು ಕುತೂಹಲ ಹೆಚ್ಚಿಸಿದೆ. ಸಾಯಿಕುಮಾರ್ ಅವರು ನಿರೂಪ್ ಅವರ ತಂದೆ ಪಾತ್ರದಲ್ಲಿ ಬಣ್ಣ ಹಚ್ಚಲಿದ್ದಾರೆ
ಈ ಚಿತ್ರದ ಶೀರ್ಷಿಕೆ ಮತ್ತು ಪರ್ಸ್ಟ್ ಲುಕ್ ಫೆಬ್ರವರಿ 6ಕ್ಕೆ ಅನಾವರಣಗೊಳ್ಳುತ್ತಿದೆ

ಸತ್ಯ ಮತ್ತು ಸುಳ್ಳಿನ ನಡುವೆ ಇರುವ ಸಾಮಾಜಿಕ ಬದ್ಧತೆ ಸುತ್ತ ಸಾಗುವ ಕಾಮಿಡಿ ಮತ್ತು ಫ್ಯಾಮಿಲಿ ಎಂಟರ್ ಟೈನರ್ ಕಥಾಹಂದರ ಹೊಂದಿರುವ ಚಿತ್ರಕ್ಕೆ ಅಂಕೆತ್ ಸಿನಿಮಾಸ್ ಅಡಿಯಲ್ಲಿ ಅಂಕಿತ್ ಸೋನಿಗಾರ ಚಿತ್ರ ನಿರ್ಮಿಸಿಸುತ್ತಿದ್ದು, ಪ್ರಶಾಂತ್ ಮುಲಗೆ ಸಹ ನಿರ್ಮಾಪಕರಾಗಿದ್ದಾರೆ. ಸಚಿನ್ ಬಸ್ರೂರ್ ಸಂಗೀತ, ಸಂದೀಪ್ ವಲ್ಲೂರಿ ಛಾಯಾಗ್ರಹಣ, ಉಜ್ವಲ್ ಚಂದ್ರ ಸಂಕಲನ, ಉಲ್ಲಾಸ್ ಹೈದೂರು ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ಸದ್ಯ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ

Previous Post

“MP Sumalatha’s Bold Move: Blackmail or Political Maneuvering against BJP?”

Next Post

Madeva Teaser Release: Gaja Pade Supports Baby Tiger in Anticipated Collaboration”

Related Posts

Top Story

Capital City: ಈ ವಾರ ತೆರೆಗೆ ಆರ್ ಅನಂತರಾಜು ನಿರ್ದೇಶನದ ಹಾಗೂ ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” . .

by ಪ್ರತಿಧ್ವನಿ
July 3, 2025
0

"ಇನಿಫಿನಿಟಿ ಕ್ರಿಯೇಷನ್ಸ್" ಸಂಸ್ಥೆ ಲಾಂಛನದಲ್ಲಿ ನಿರ್ಮಾಣವಾಗಿರುವ, "ಅಪ್ಪು‌ ಪಪ್ಪು"(Appu Pappu), " ಮಸ್ತ್ ಮಜಾ ಮಾಡಿ"(Mast Maja Madi), "ನಂದ(Nanda)" ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ಆರ್...

Read moreDetails

S/o Muttanna Kannada Movi: ಅಪ್ಪ-ಮಗನ ಬಾಂಧವ್ಯಧ ಬಹು ನಿರೀಕ್ಷಿತ “S\O ಮುತ್ತಣ್ಣ” ಚಿತ್ರ ಆಗಸ್ಟ್ 22 ತೆರೆಗೆ.

July 3, 2025

Pratham: ಪ್ರಥಮ್ ಅಭಿನಯದ “ಫಸ್ಟ್ ನೈಟ್ ವಿತ್ ದೆವ್ವ” ಚಿತ್ರದಿಂದ ರೊಮ್ಯಾಂಟಿಕ್ ಹಾಡು ಬಿಡುಗಡೆ .

July 3, 2025
ದರ್ಶನ್ ಅಭಿಮಾನಿಗಳಿಗೆ ಪ್ರಥಮ್ ವಾರ್ನಿಂಗ್ – ಅತಿರೇಕದ ಅವಹೇಳನ ಮಾಡಿದ್ರೆ ಕಾನೂನು ಹೋರಾಟದ ಎಚ್ಚರಿಕೆ

ದರ್ಶನ್ ಅಭಿಮಾನಿಗಳಿಗೆ ಪ್ರಥಮ್ ವಾರ್ನಿಂಗ್ – ಅತಿರೇಕದ ಅವಹೇಳನ ಮಾಡಿದ್ರೆ ಕಾನೂನು ಹೋರಾಟದ ಎಚ್ಚರಿಕೆ

July 3, 2025
ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 

July 3, 2025
Next Post
Madeva Teaser Release: Gaja Pade Supports Baby Tiger in Anticipated Collaboration”

Madeva Teaser Release: Gaja Pade Supports Baby Tiger in Anticipated Collaboration"

Please login to join discussion

Recent News

Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
Top Story

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

by ಪ್ರತಿಧ್ವನಿ
July 3, 2025
Top Story

Capital City: ಈ ವಾರ ತೆರೆಗೆ ಆರ್ ಅನಂತರಾಜು ನಿರ್ದೇಶನದ ಹಾಗೂ ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” . .

by ಪ್ರತಿಧ್ವನಿ
July 3, 2025
Top Story

ಡಿಕೆ ಸುರೇಶ್‌ ಸುದ್ದಿಗೋಷ್ಠಿ..!

by ಪ್ರತಿಧ್ವನಿ
July 3, 2025
Top Story

S/o Muttanna Kannada Movi: ಅಪ್ಪ-ಮಗನ ಬಾಂಧವ್ಯಧ ಬಹು ನಿರೀಕ್ಷಿತ “S\O ಮುತ್ತಣ್ಣ” ಚಿತ್ರ ಆಗಸ್ಟ್ 22 ತೆರೆಗೆ.

by ಪ್ರತಿಧ್ವನಿ
July 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!