• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

Chief Minister Siddaramaiah Emphasizes Importance of Activity for Mental and Physical Health

Any Mind by Any Mind
January 27, 2024
in ಕರ್ನಾಟಕ
0
Chief Minister Siddaramaiah Emphasizes Importance of Activity for Mental and Physical Health
Share on WhatsAppShare on FacebookShare on Telegram

ಬೆಂಗಳೂರು : ಪ್ರತಿ ವ್ಯಕ್ತಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಆರೋಗ್ಯವಾಗಿರಲು ಯಾವುದಾದರೂ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramiah) ತಿಳಿಸಿದರು.

ADVERTISEMENT

ಅವರು ಇಂದು ವಿಶ್ವವಾಣಿ ಕನ್ನಡ ಪತ್ರಿಕೆಯ 9 ನೇ ವಾರ್ಷಿಕೋತ್ಸವ ಪ್ರಯುಕ್ತ ಆಯೋಜಿಸಿದ್ದ ಅಂತರ್ ಮುದ್ರಣ ಮಾಧ್ಯಮ ವಿ ವಿ ಕಪ್* 2024
ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು.

ಹೆಚ್ಚು ಜನಪ್ರಿಯವಾದ ಪಂದ್ಯ ಹಾಗೂ ಹೆಚ್ಚು ಶ್ರೀಮಂತ ಪಂದ್ಯವೆಂದು ಕ್ರಿಕೆಟ್ (Cricket) ಖ್ಯಾತಿ ಪಡೆದಿದೆ. ಆರೋಗ್ಯ ಕಾಪಾಡಿಕೊಳ್ಳಲು ದೈಹಿಕ ಚಟುವಟಿಕೆ ಅಗತ್ಯ ಬೊಜ್ಜು ಬೆಳೆಸಿಕೊಳ್ಳಬೇಡಿ ಎಂದು ಮುಖ್ಯಮಂತ್ರಿಗಳು ಸಲಹೆ ನೀಡಿದರು.

ಸೋಲು ಗೆಲುವು ಸಹಜ
ಸೋಲು ಗೆಲುವು ಯಾವುದೇ ಪಂದ್ಯದಲ್ಲಿ ಸಹಜ. ಗೆದ್ದವರಿಗೂ, ಸೋತವರಿಗೂ ಶುಭಾಶಯ ಹೇಳಬೇಕು. ಪಂದ್ಯಾವಳಿಯಲ್ಲಿ ಭಾಗವಹಿಸಿದ ಆರು ತಂಡಗಳಿಗೂ ಅಭಿನಂದಿಸಿದರು.

ಕ್ರಿಕೆಟ್ ವೀಕ್ಷಕ
ನಾನು ಕ್ರಿಕೆಟ್ ಆಡುವುದಿಲ್ಲ. ಆದರೆ ಕ್ರಿಕೆಟ್ ವೀಕ್ಷಕ. ಟೆಸ್ಟ್ ಪಂದ್ಯಾವಳಿಯನ್ನು ನೋಡಿ ಅಭ್ಯಾಸವಿದೆ ಎಂದರು. ಸಮಯವಿದ್ದರೆ ಬೆಂಗಳೂರಿನಲ್ಲಿ ಕ್ರಿಕೆಟ್ ನೋಡುತ್ತೇನೆ ಎಂದರು.

ವಿಶ್ವೇಶ್ವರ ಭಟ್ ಅವರು ಸ್ವಂತ ಪತ್ರಿಕೆ ಪ್ರಾರಂಭಿಸಿ ಒಂಭತ್ತು ವರ್ಷಗಳಾಗಿವೆ. ಅದರ ಭಾಗವಾಗಿ ಕ್ರಿಕೆಟ್ ಪಂದ್ಯಾವಳಿ ಏರ್ಪಡಿಸಿದ್ದು, ಇದನ್ನು ಉದ್ಘಾಟಿಸಲು ಆಹ್ವಾನ ನೀಡಿದ್ದಕ್ಕಾಗಿ ಧನ್ಯವಾದಗಳನ್ನು ಹೇಳಿದರು.

ವಿಶ್ವವಾಣಿ ಪತ್ರಿಕೆ ಸಂಪಾದಕ, ವಿಶ್ವೇಶ್ವರ ಭಟ್, ಶಾಸಕ ಪ್ರದೀಪ್ ಈಶ್ವರ್, ಪಿ.ಇ. ಎಸ್ ವಿದ್ಯಾಸಂಸ್ಥೆಯ ಕುಲಪತಿ ಸೂರ್ಯಪ್ರಸಾದ್, ಮೊದಲಾದವರು ಉಪಸ್ಥಿತರಿದ್ದರು

Previous Post

Grand Welcome for Shettar at BJP State Executive Meeting

Next Post

Geetha Shivanna’s Broken Dream: Will She Embrace the Courage of Discipline?

Related Posts

ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ
Top Story

ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

by ಪ್ರತಿಧ್ವನಿ
February 6, 2026
0

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸೈಬರ್ ಅಪರಾಧಗಳ ವಿರುದ್ಧ ಸಿಐಡಿ(CID )ಸೈಬರ್ ಕ್ರೈಂ( Cyber Crime) ವಿಭಾಗ ಭಾರೀ ಕಾರ್ಯಾಚರಣೆ ನಡೆಸಿದೆ. ಮ್ಯೂಲ್ ಅಕೌಂಟ್‌ಗಳ ಮೂಲಕ...

Read more
Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

February 6, 2026
BIG BREAKING: ಮಾಲೂರು ಶಾಸಕರಾಗಿ ನಂಜೇಗೌಡ ಮುಂದುವರಿಕೆಗೆ ಸುಪ್ರೀಂ ಅಸ್ತು

BIG BREAKING: ಮಾಲೂರು ಶಾಸಕರಾಗಿ ನಂಜೇಗೌಡ ಮುಂದುವರಿಕೆಗೆ ಸುಪ್ರೀಂ ಅಸ್ತು

February 5, 2026
Oracle Layoffs: ಒರಾಕಲ್‌ನಲ್ಲಿ ಭಾರೀ ಲೇ-ಆಫ್ ಪ್ಲ್ಯಾನ್: 20–30 ಸಾವಿರ ಉದ್ಯೋಗಿಗಳಿಗೆ ಬಿಗ್‌ ಶಾಕ್‌

Oracle Layoffs: ಒರಾಕಲ್‌ನಲ್ಲಿ ಭಾರೀ ಲೇ-ಆಫ್ ಪ್ಲ್ಯಾನ್: 20–30 ಸಾವಿರ ಉದ್ಯೋಗಿಗಳಿಗೆ ಬಿಗ್‌ ಶಾಕ್‌

February 5, 2026
ಜೈಲು ಅಕ್ರಮ ಕಡಿವಾಣಕ್ಕೆ ಮಾಸ್ಟರ್ ಪ್ಲಾನ್

ಜೈಲು ಅಕ್ರಮ ಕಡಿವಾಣಕ್ಕೆ ಮಾಸ್ಟರ್ ಪ್ಲಾನ್

February 5, 2026
Next Post
Geetha Shivanna’s Broken Dream: Will She Embrace the Courage of Discipline?

Geetha Shivanna's Broken Dream: Will She Embrace the Courage of Discipline?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!