• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

Prahlad Joshi Criticizes India Union Limited for Limited Photo Ops

Any Mind by Any Mind
January 27, 2024
in ರಾಜಕೀಯ
0
Prahlad Joshi Criticizes India Union Limited for Limited Photo Ops
Share on WhatsAppShare on FacebookShare on Telegram

ಬೆಂಗಳೂರು : ಐಎನ್​ಡಿಐಎ (I.N.D.IA.) ಒಕ್ಕೂಟದವರಿಗೆ ನೀತಿ, ನಿಯತ್ತು ಯಾವುದೂ ಇಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Prahald joshi) ಟೀಕಿಸಿದರು. ಒಕ್ಕೂಟ ಎಂಬುದು ಒಂದು ಫೋಟೋ ಶೂಟ್ ಅಷ್ಟೇ ಸೀಮಿತ ಆಗಿತ್ತು. ಅದೊಂದು ಅಸಹಜ, ಅಸ್ವಾಭಾವಿಕ ಒಪ್ಪಂದ ಆಗಿತ್ತು. ಹಾಗಾಗಿ ಐಎನ್​ಡಿಐಎ ಒಕ್ಕೂಟ ಸಾಯುತ್ತಿದೆ ಎಂದರು.

ADVERTISEMENT

ನಿತೀಶ್ ಕುಮಾರ್ ಬಿಜೆಪಿಗೆ (BJP) ಸೇರುವ ಬಗ್ಗೆ ಪ್ರತಿಕ್ರಿಯಿಸಿ, ನಾನು ಆ ಬಗ್ಗೆ ಏನೂ ಮಾತಾಡಲ್ಲ. ಅವರು ಪಕ್ಷ ಸೇರ್ಪಡೆ ಬಗ್ಗೆ ನನಗೆ ಗೊತ್ತಿಲ್ಲ. ಅದರ ಬಗ್ಗೆ ಮಾತಾಡಲು ನಾನು ಸೂಕ್ತವೂ ಅಲ್ಲ ಎಂದರು.
ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆ ವೇಳೆ ಪ್ರಲ್ಹಾದ್ ಜೋಶಿ ಗೈರು ವಿಚಾರವಾಗಿ ಮಾತನಾಡಿ, ಉಪರಾಷ್ಟ್ರಪತಿ ಜೊತೆ ಸಭೆಯಲ್ಲಿದ್ದ ಕಾರಣ ಭಾಗಿಯಾಗಿಲ್ಲ. ಶೆಟ್ಟರ್ ಪಕ್ಷ ಸೇರ್ಪಡೆ ವೇಳೆ ಇನ್ನೊಂದು ಅರ್ಧ ಗಂಟೆಯಲ್ಲಿ ಸೇರ್ಪಡೆ ಆಗುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ನನಗೆ ಕರೆ ಮಾಡಿ ಹೇಳಿದ್ದರು. ಜಗದೀಶ್​ ಶೆಟ್ಟರ್ ಅವರು ಬಿಜೆಪಿಯಲ್ಲೇ ಇದ್ದವರು. ಶೆಟ್ಟರ್ ವಾಪಸ್​​ ಬಂದಿದ್ದು ಪಕ್ಷಕ್ಕೆ ಒಳ್ಳೆಯದಾಗುತ್ತದೆ. ಶೆಟ್ಟರ್ ಅವರು ಬಂದಿದ್ದು ಬಿಜೆಪಿಗೆ ಅನುಕೂಲ ಆಗುತ್ತದೆ ಎಂದರು.

ಯಾರು ನಮ್ಮ ಪಕ್ಷದ ಸಿದ್ಧಾಂತ, ಮೋದಿ ನಾಯಕತ್ವ ಒಪ್ಪಿ ಬರುತ್ತಾರೋ ಸ್ವಾಗತ ಕೋರುತ್ತೇವೆ. ಅವರೆಲ್ಲರನ್ನೂ ಹಂತಹಂತವಾಗಿ ವಾಪಸ್ ಕರೆತರುವ ಬಗ್ಗೆ ರಾಷ್ಟ್ರೀಯ ಘಟಕ, ರಾಜ್ಯ ಘಟಕಗಳಲ್ಲಿ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು.
ರಾಘವೇಂದ್ರರನ್ನು ಹೊಗಳಿಕೆ ಬಿಜೆಪಿಗೆ ಆಶೀರ್ವಾದ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಸಂಸದ ಬಿವೈ ರಾಘವೇಂದ್ರ ಅವರನ್ನು ಹೊಗಳಿದ್ದು ಬಿಜೆಪಿಗೆ ಆಶೀರ್ವಾದ ಎಂದು ಜೋಶಿ ಹೇಳಿದರು.

Previous Post

Prahlad Joshi Declares Candidacy for Dharwad Lok Sabha Constituency

Next Post

DCM D.K. Sivakumar: Appointments to Corporations and Boards Require Comprehensive Discussions and Consensus

Related Posts

Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
0

ಹಾಸನ ಜಿಲ್ಲೆಯ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ರಾಜ್ಯದಲ್ಲಿ ಮೂರು ಸಾವಿರ ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಕೃಷಿ ಫೀಡರ್ ಗಳನ್ನು ಸೌರೀಕರಣಗೊಳಿಸಿ ರೈತರ...

Read moreDetails

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

July 4, 2025
Next Post
DCM D.K. Sivakumar: Appointments to Corporations and Boards Require Comprehensive Discussions and Consensus

DCM D.K. Sivakumar: Appointments to Corporations and Boards Require Comprehensive Discussions and Consensus

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!