• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

DCM D.K. Sivakumar: Appointments to Corporations and Boards Require Comprehensive Discussions and Consensus

Any Mind by Any Mind
January 27, 2024
in ಕರ್ನಾಟಕ, ರಾಜಕೀಯ
0
DCM D.K. Sivakumar: Appointments to Corporations and Boards Require Comprehensive Discussions and Consensus
Share on WhatsAppShare on FacebookShare on Telegram

ADVERTISEMENT

ಬೆಂಗಳೂರು : ಎಲ್ಲರ ಅಭಿಪ್ರಾಯವನ್ನು ಸಂಗ್ರಹಿಸಿ, ಸುದೀರ್ಘ ಚರ್ಚೆ ಬಳಿಕವೇ ನಿಗಮ, ಮಂಡಳಿಗಳಿಗೆ ನೇಮಕ ಮಾಡಲಾಗಿದೆ” ಎಂದು ಡಿಸಿಎಂ (DCM) ಡಿ.ಕೆ. ಶಿವಕುಮಾರ್ (Dkshivakumar) ಅವರು ಹೇಳಿದರು.

ಕುಮಾರಪಾರ್ಕ್ ಸರ್ಕಾರಿ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯಿಸಿದರು.ನಿಗಮ, ಮಂಡಳಿಗಳಿಗೆ ನೇಮಕ‌ ಪಟ್ಟಿಯಲ್ಲಿ ಕೆಲವರ ಹೆಸರು ಕೈಬಿಟ್ಟಿರುವುದಕ್ಕೆ ಅಸಮಾಧಾನ ಇದೆ, ಸಚಿವರುಗಳು ತಮ್ಮ ಅಭಿಪ್ರಾಯ ಕೇಳಿಲ್ಲ ಎಂದು ಹೇಳಿಕೆ ನೀಡಿರುವ ಬಗ್ಗೆ ಕೇಳಿದಾಗ ಅವರು ಉತ್ತರಿಸಿದ್ದು ಹೀಗೆ;

ಈ ನೇಮಕದ ಬಗ್ಗೆ ಸಿದ್ದರಾಮಯ್ಯ ಅವರು, ನಾನು ಹಾಗೂ ಪ್ರಧಾನ ಕಾರ್ಯದರ್ಶಿಗಳು ಕೂತು ಚರ್ಚೆ ಮಾಡಿದ್ದೇವೆ. ಎಲ್ಲರ ಅಭಿಪ್ರಾಯವನ್ನು ಪಡೆದಿದ್ದೇವೆ. ಕೆಲವರು ಇಂತಹವರಿಗೆ ಸ್ಥಾನ ನೀಡಬೇಕು ಎಂಬ ಪಟ್ಟಿ ಕೊಟ್ಟಿದ್ದಾರೆ. ಆ ಪತ್ರವನ್ನು ನಿಮ್ಮ ಮುಂದೆ ಬಹಿರಂಗಪಡಿಸಲು ಸಾಧ್ಯವಿಲ್ಲ.

ಮಂತ್ರಿ ಆಗಬೇಕು, ದೊಡ್ಡ ಮಂಡಳಿಗಳು ಸಿಗಬೇಕೆಂಬ ಆಸೆ ಎಲ್ಲರಿಗೂ ಇರುತ್ತದೆ. ಎರಡು ವರ್ಷಗಳ ನಂತರ ಮತ್ತೆ ಬದಲಾವಣೆ ಆಗುತ್ತದೆ. ಅವಧಿ ಮುಗಿದ ನಂತರ ಬೇರೆಯವರಿಗೆ ಅವಕಾಶ ಮಾಡಿಕೊಡಬೇಕು ಎಂದು ಸೂಚನೆ ನೀಡಿದ್ದೇವೆ.ಪಕ್ಷ ಯಾವುದೇ ಹುದ್ದೆ ಕೊಟ್ಟರು ಸೇವೆ ಮಾಡಬೇಕು. ಯಾರೂ ಗಾಬರಿಯಾಗುವ ಅವಶ್ಯಕತೆಯಿಲ್ಲ. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಬ್ಲಾಕ್‌ ನಲ್ಲಿ ದುಡಿದಂತ ಕಾರ್ಯಕರ್ತರಿಗೆ ಅವಕಾಶ ಕಲ್ಪಿಸುತ್ತೇವೆ.

ಈಗ 39 ಜನ ಶಾಸಕರಿಗೆ ಅವಕಾಶ ಮಾಡಿಕೊಟ್ಟಿದ್ದೇವೆ. ಚುನಾವಣಾ ಸಮಯದಲ್ಲಿ ಕೆಲವರಿಗೆ ಮಾತು ಕೊಡಲಾಗಿತ್ತು. ಅದರಂತೆ ಒಂದಷ್ಟು ಜನರಿಗೆ ಹುದ್ದೆ ನೀಡಲಾಗಿದೆ. ಎಲ್ಲರನ್ನೂ ತೃಪ್ತಿ ಪಡಿಸಿದ್ದೇವೆ ಎಂದು ಹೇಳುವುದಿಲ್ಲ. ಪ್ರತಿ ಕ್ಷೇತ್ರದಲ್ಲಿ ಇಬ್ಬರು, ಮೂವರು ಆಕಾಂಕ್ಷಿಗಳಿದ್ದರು. ಪ್ರಸ್ತುತ ಕೆಲವರಿಗೆ ಅವಕಾಶ ನೀಡಲಾಗಿದೆ. ಮುಂದೆ ಉಳಿದವರಿಗೆ ಅವಕಾಶ ಕಲ್ಪಿಸಲಾಗುವುದು. ನಾವು ಎಲ್ಲರನ್ನೂ ಗೌರವಿಸಿ ಕೆಲಸ ಮಾಡಿದ್ದೇವೆ, ಮಾಡುತ್ತೇವೆ.

ಇನ್ನೂ ನೂರಾರು ಕಾರ್ಯಕರ್ತರಿಗೆ ಅವಕಾಶ ನೀಡಲು ಹುದ್ದೆಗಳನ್ನು ಸೃಷ್ಟಿ ಮಾಡಿದ್ದೇವೆ. ಕಾರ್ಯಕರ್ತರಿಗೆ ಸ್ಥಳೀಯ ಮಟ್ಟದಲ್ಲಿ ಆಸ್ಪತ್ರೆ ಸಮಿತಿ, ಬಗರ್‌ ಹುಕುಂ ಸಾಗುವಳಿ ಸಮಿತಿ, ಆಶ್ರಯ ಸಮಿತಿ, ಮುನಿಸಿಪಾಲಿಟಿ ಸೇರಿದಂತೆ ವಿವಿಧ ಸಮಿತಿಗಳಲ್ಲಿ ಅವಕಾಶ ನೀಡಲಾಗುವುದು.

ಈ ವಿಚಾರದಲ್ಲಿ ಮಾಧ್ಯಮಗಳು ಅನಗತ್ಯ ಗೊಂದಲ ಮೂಡಿಸುವ ಪ್ರಶ್ನೆ ಕೇಳಿದರೆ ನಾನು ಕೇಳುವುದಿಲ್ಲ. ಮುಖ್ಯಮಂತ್ರಿಗಳು ಈಗಾಗಲೇ ಉತ್ತರ ನೀಡಿದ್ದಾರೆ.”

ಪ್ರಶ್ನೋತ್ತರ

ಕ್ರೀಡಾ ಪ್ರಾಧಿಕಾರಕ್ಕೆ ಸಚಿವರೆ ಅಧ್ಯಕ್ಷರಾಗಿರುತ್ತಾರೆ ಎಂದು ಬೈಲಾ ಮಾಡಲಾಗಿದೆ ಎಂಬ ಪ್ರಶ್ನೆಗೆ, ” ಈ ಹಿಂದೆ ಎಸ್.ಎಂ. ಕೃಷ್ಣ ಅವರ ಕಾಲದಲ್ಲಿ ಬೈಲಾ ಮಾಡಲಾಗಿತ್ತು. ಈಗ ಮತ್ತೆ ಪರಿಷ್ಕರಿಸಲಿಸಲಾಗುವುದು” ಎಂದರು.

ಶಾಸಕ ನರೇಂದ್ರ ಸ್ವಾಮಿಯವರ ನೇಮಕದ ಬಗ್ಗೆ ಕೇಳಿದಾಗ, “ಪ್ರಕರಣ ನ್ಯಾಯಲಯದಲ್ಲಿದೆ. ಪ್ರಕರಣ ಇತ್ಯರ್ಥವಾದ ತಕ್ಷಣ ನರೇಂದ್ರ ಸ್ವಾಮಿಯವರಿಗೂ ಹುದ್ದೆ ನೀಡಲಾಗುವುದು” ಎಂದು ತಿಳಿಸಿದರು.

ಈ ಬಾರಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ಗೆಲ್ಲಲಿದೆ:

ಶಿವಮೊಗ್ಗದಲ್ಲಿ ಬಿ.ವೈ.ರಾಘವೇಂದ್ರ ಅವರನ್ನು ಮರು ಆಯ್ಕೆ ಮಾಡಿ ಎಂಬ ಶಾಮನೂರು ಶಿವಶಂಕರಪ್ಪನವರ ಹೇಳಿಕೆ ಬಗ್ಗೆ ಕೇಳಿದಾಗ “ಆ ವಿಚಾರ ನನಗೆ ಗೊತ್ತಿಲ್ಲ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಹೆಚ್ಚಿನ ಕ್ಷೇತ್ರದಲ್ಲಿ ಗೆಲ್ಲುತ್ತದೆ. ಶಿವಮೊಗ್ಗದಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯೇ ಗೆಲ್ಲಲಿದ್ದಾರೆ” ಎಂದರು.

ಶೆಟ್ಟರ್ ಬಿಜೆಪಿ ನಿರ್ನಾಮಕ್ಕೆ ಕರೆ ನೀಡಿದ್ದರು:

ಜಗದೀಶ್‌ ಶೆಟ್ಟರ್‌ 28 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸಿ, ಕಾಂಗ್ರೆಸ್‌ ನಿರ್ನಾಮ ಮಾಡಿ ಎಂದು ಕರೆಕೊಟ್ಟಿದ್ದಾರಲ್ಲ ಎಂದು ಕೇಳಿದಾಗ “ಈ ಹಿಂದೆ ಕಾಂಗ್ರೆಸ್‌ ಗೆಲ್ಲಿಸಿ, ಬಿಜೆಪಿ ನಿರ್ನಾಮ ಮಾಡಿ ಎಂದು ಹೇಳಿದ್ದರು” ಎಂದು ಕುಹಕವಾಡಿದರು.

Previous Post

Prahlad Joshi Criticizes India Union Limited for Limited Photo Ops

Next Post

Suspension of Two Officials Sparks Criticism of Modi, Central Government

Related Posts

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
0

ಜೂನಿಯರ್‌ ಚಿತ್ರದ ಡ್ಯಾನ್ಸಿಂಗ್‌ ನಂಬರ್..ಡಿಎಸ್‌ಪಿ ಮ್ಯೂಸಿಕ್‌ಗೆ ಕುಣಿದು ಕುಪ್ಪಳಿಸಿದ ಕಿರೀಟಿ-ಶ್ರೀಲೀಲಾ ಕಿರೀಟಿ ಚಿತ್ರರಂಗದಲ್ಲಿ ಛಾಪೂ ಮೂಡಿಸಲು ಸಜ್ಜಾಗಿದ್ದು, ಚೊಚ್ಚಲ ಚಿತ್ರ ಜೂನಿಯರ್‌ ಟೀಸರ್‌ ಈಗಾಗಲೇ ಭಾರೀ ಸದ್ದು...

Read moreDetails

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
Next Post
Suspension of Two Officials Sparks Criticism of Modi, Central Government

Suspension of Two Officials Sparks Criticism of Modi, Central Government

Please login to join discussion

Recent News

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!