• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

Aswath Narayan Urges Siddaramaiah to Retire from Politics, Respect Public Sentiment

Any Mind by Any Mind
January 29, 2024
in ಕರ್ನಾಟಕ, ರಾಜಕೀಯ
0
Aswath Narayan Urges Siddaramaiah to Retire from Politics, Respect Public Sentiment
Share on WhatsAppShare on FacebookShare on Telegram

ಜನರ ಭಾವನೆಗಳಿಗೆ ಕೊಟ್ಟು ಕೆರಗೋಡಿನಲ್ಲಿ ಭಗವಾನ್ ಧ್ವಜ ಹಾರಿಸಲು ಅವಕಾಶ ಕೊಡಬೇಕು ಎಂದು ಮಾಜಿ ಡಿಸಿಎಂ ಅಶ್ವಥ್ ನಾರಾಯಣ್ (CN Ashwath Narayan) ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ADVERTISEMENT

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೆರಗೋಡಿನ ಗ್ರಾಮಸ್ಥರು ಸ್ವಂತ ಹಣದಲ್ಲಿ ಧ್ವಜಸ್ತಂಭ ನಿಲ್ಲಿಸಿದ್ದಾರೆ. ಪಂಚಾಯತ್‌ನಿಂದ ನಿರ್ಣಯ ಮಾಡಿದ್ದಾರೆ. ರಾಷ್ಟ್ರಧ್ವಜ, ನಾಡಧ್ವಜ, ಭಗವಾನ್ ಧ್ವಜ ಹಾರಿಸಲು ಅನುಮತಿ ಪಡೆದಿದ್ದಾರೆ. ದೇಶದಲ್ಲಿ, ರಾಜ್ಯದಲ್ಲಿ ಯಾವ ಕಡೆಯೂ ಭಗವಾನ್ ಧ್ವಜ ಹಾಕಿಲ್ಲ. ಈ ಸರ್ಕಾರಕ್ಕೆ ಇದೊಂದೆ ಧ್ವಜಸ್ತಂಭ ಕಂಡಿದ್ದಾ? ಭಗವಾನ್ ಧ್ವಜ ಹಾರಿಸಿದ್ದು ಕಾನೂನಿನಲ್ಲಿ ತಪ್ಪು ಇದ್ದರೆ ನೋಟಿಸ್ ಕೊಡಬಹುದಿತ್ತು. ಆದರೆ ಇವರು ಏಕಾಏಕಿ ಬಂದು ಭಗವಾನ್ ಧ್ವಜ ಇಳಿಸಿದರು ಎಂದು ಕಿಡಿಕಾರಿದರು. ರಾಷ್ಟ್ರಧ್ವಜ ಹಾರಾಟ ಮಾಡಲು ಅಧಿಕಾರಿಗಳು ಕಾನೂನು ಪಾಲನೆ ಮಾಡಿಲ್ಲ. ಎಸಿ ಅವರು ಕಾನೂನು ಉಲ್ಲಂಘನೆ ಮಾಡಿದ್ದಾರೆ. ಗ್ರಾಮಸ್ಥರು ಎಸಿ ವಿರುದ್ಧ ದೂರು ಕೊಟ್ಟಿದ್ದಾರೆ. ತಕ್ಷಣ ಅವರ ಮೇಲೆ ಕ್ರಮ ಆಗಬೇಕು. ಎಫ್‌ಐಆರ್ ಹಾಕಬೇಕು. ಎಸಿ ವಿರುದ್ಧ ಕ್ರಮ ಆಗಬೇಕು. ಭಗವಾನ್ ಧ್ವಜ ಹಾರಿಸಲು ಅವಕಾಶ ಕೊಡಬೇಕು ಎಂದರು.

ಭಗವಾನ್ ಧ್ವಜ ಹಾರಾಟ ಬಿಜೆಪಿ ಅವರ ರಾಜಕೀಯ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಕನ್ಫ್ಯೂಸ್ ಆಗಿದ್ದಾರೆ. ಸಿದ್ದರಾಮಯ್ಯ ರಾಜಕೀಯ ಮಾಡೋದ್ರಲ್ಲಿ ನಿಸ್ಸೀಮರು. ಮಂಡ್ಯದ ಶಾಸಕರು ಯಾರು ಕಾಂಗ್ರೆಸ್ ಶಾಸಕರೇ ಅಲ್ಲವಾ? ಅಲ್ಲಿನ ಜನರೇ ಹಣ ಸಂಗ್ರಹ ಮಾಡಿ ಧ್ವಜ ಸ್ಥಾಪನೆ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ಜೀವನದಲ್ಲಿ ಎರಡು ರೂಪಾಯಿ ಖರ್ಚು ಮಾಡಿಲ್ಲ. ಜನರೇ ದುಡ್ಡು ಹಾಕಿ ಮಾಡಿದ್ದಾರೆ. ಈಗ ಅದಕ್ಕೂ ಇವರು ವಿರೋಧ ಮಾಡುತ್ತಿದ್ದಾರೆ. ಸರ್ಕಾರ ಭಾವನೆಗಳನ್ನು ಗೌರವಿಸಬೇಕು ಎಂದು ಹರಿಹಾಯ್ದರು.

ಸಿದ್ದರಾಮಯ್ಯಗೆ ಜನ ಆಡಳಿತ ಮಾಡಲು ಅಧಿಕಾರ ಕೊಟ್ಟಿದ್ದಾರೆ. ಆದರೆ ಅವರು ಆಡಳಿತ ಬಿಟ್ಟು ಬೇರೆ ಎಲ್ಲಾ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ಸಿಎಂ ಆಗಿ ರಾಜಕೀಯ ಮಾಡೋದು ಬೇಡ. ಸಿದ್ದರಾಮಯ್ಯ ಅವರು ರಾಜಕೀಯ ಬಿಟ್ಟು ಜನರ ಭಾವನೆಗೆ ಬೆಲೆ ಕೊಡಿ ಎಂದು ವಾಗ್ದಾಳಿ ನಡೆಸಿದರು

Previous Post

CM Siddaramaiah Calls on Women and Youth to Confront BJP

Next Post

DCM D.K. Shivakumar: Government Mulls Developing Tumkur as Second Bangalore

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
DCM D.K. Sivakumar: Appointments to Corporations and Boards Require Comprehensive Discussions and Consensus

DCM D.K. Shivakumar: Government Mulls Developing Tumkur as Second Bangalore

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!