• Home
  • About Us
  • ಕರ್ನಾಟಕ
Wednesday, July 9, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

Shree Raghavendra Chitravani Celebrates 48th Anniversary and 23rd Award Ceremony with Grandeur in Film Industry’s Presence

Any Mind by Any Mind
January 29, 2024
in ಸಿನಿಮಾ
0
Shree Raghavendra Chitravani Celebrates 48th Anniversary and 23rd Award Ceremony with Grandeur in Film Industry’s Presence
Share on WhatsAppShare on FacebookShare on Telegram

ADVERTISEMENT

ಕನ್ನಡ ಚಿತ್ರರಂಗದ (Sandalwood) ಪ್ರಥಮ ಪ್ರಚಾರಕರ್ತ ದಿವಂಗತ .ಡಿ.ವಿ ಸುಧೀಂದ್ರ ಅವರಿಂದ ಸ್ಥಾಪಿತವಾದ ಶ್ರೀರಾಘವೇಂದ್ರ ಚಿತ್ರವಾಣಿ ಸಂಸ್ಥೆಯ 48 ನೇ ವಾರ್ಷಿಕೋತ್ಸವ ಹಾಗೂ 23 ನೇ ಪ್ರಶಸ್ತಿ ಪ್ರದಾನ ಸಮಾರಂಭ ಇತ್ತೀಚಿಗೆ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ಅದ್ದೂರಿಯಾಗಿ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (KFI) ಅಧ್ಯಕ್ಷರಾದ ಎನ್ ಎಂ ಸುರೇಶ್, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್ ಹಿರಿಯ ನಟ ಶಶಿಕುಮಾರ್, ತಾರಾ ಅನುರಾಧ, ಡಾ. ವಿಜಯಮ್ಮ, ಪೂರ್ಣಿಮ ರಾಮಕುಮಾರ್, ವಿನೋದ್ ಪ್ರಭಾಕರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಈ ಬಾರಿ ಶ್ರೀರಾಘವೇಂದ್ರ ಚಿತ್ರವಾಣಿಯಿಂದ ನೀಡಲಾಗುವ ನಿರ್ಮಾಪಕರ ಪ್ರಶಸ್ತಿಯನ್ನು ಮರಣೋತ್ತರವಾಗಿ ನಿರ್ಮಾಪಕ ರಾಮು ಅವರಿಗೆ ನೀಡಲಾಯಿತು. ರಾಮು ಅವರ ಪತ್ನಿ ಮಾಲಾಶ್ರೀ ಪ್ರಶಸ್ತಿ ಸ್ವೀಕರಿಸಿದರು. ಶ್ರೀರಾಘವೇಂದ್ರ ಚಿತ್ರವಾಣಿಯಿಂದ ಪತ್ರಕರ್ತರಿಗೆ ನೀಡುವ ಪ್ರಶಸ್ತಿಯನ್ನು ಹಿರಿಯ ಪತ್ರಕರ್ತರಾದ ಮುರಳೀಧರ ಖಜಾನೆ ಅವರಿಗೆ ನೀಡಲಾಯಿತು. ರಾಷ್ಟ್ರಪ್ರಶಸ್ತಿಗೆ ಭಾಜನರಾಗಿರುವ ಹಿರಿಯ ಪತ್ರಕರ್ತ ಬಿ.ಎನ್‍. ಸುಬ್ರಹ್ಮಣ್ಯ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ ಮೂಲಕ ಅನೇಕ ಗಣ್ಯರು ವಿವಿಧ ಭಾಗಗಳಲ್ಲಿ ಸಾಧನೆ ಮಾಡಿದವರಿಗೆ ಪ್ರಶಸ್ತಿ ನೀಡುತ್ತಾ ಬಂದಿದ್ದಾರೆ.

ಆ ಪೈಕಿ ಈ ಬಾರಿ ಭಾರತಿ ವಿಷ್ಣುವರ್ಧನ್ ಅವರು ನಿರ್ದೇಶಕರಿಗೆ ನೀಡುವ ದಿ.ಆರ್ ಶೇಷಾದ್ರಿ ಸ್ಮರಣಾರ್ಥ ಪ್ರಶಸ್ತಿಯನ್ನು ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರಿಗೆ, ಡಾ||ರಾಜಕುಮಾರ್ ಅವರ ಕುಟುಂಬದಿಂದ ಗಾಯಕರಿಗೆ ನೀಡುವ ಪ್ರಶಸ್ತಿಯನ್ನು ಹೇಮಂತ್ ಅವರಿಗೆ, ಎಂ.ಎಸ್.ರಾಮಯ್ಯ ಚಿತ್ರಾಲಯದಿಂದ ಪಟ್ಟಾಭಿರಾಮ್ ಅವರು ಸಂಗೀತ ನಿರ್ದೇಶಕರಿಗೆ ನೀಡುವ ಪ್ರಶಸ್ತಿಯನ್ನು “ಹೊಂದಿಸಿ ಬರೆಯಿರಿ” ಚಿತ್ರಕ್ಕಾಗಿ ಜೋಕೋಸ್ಟ ಅವರಿಗೆ, ಹಿರಿತೆರೆ, ಕಿರುತೆರೆ ಹಾಗೂ ರಂಗಭೂಮಿ ಕಲಾವಿದ ಬಿ.ಸುರೇಶ್ ಅವರು ಪ್ರಥಮ ಚಿತ್ರದ ನಿರ್ದೇಶಕರಿಗೆ ನೀಡುವ ಪ್ರಶಸ್ತಿಯನ್ನು “ಆಚಾರ್ & ಕೋ” ಚಿತ್ರದ ನಿರ್ದೇಶನಕ್ಕಾಗಿ ಸಿಂಧೂ ಶ್ರೀನಿವಾಸಮೂರ್ತಿ ಅವರಿಗೆ, ಖ್ಯಾತ ನಿರ್ಮಾಪಕ ಹಾಗೂ ನಿರ್ದೇಶಕ ದಿ.ಕೆ.ವಿ.ಜಯರಾಂ ಸ್ಮರಣಾರ್ಥ ಅವರ ಪತ್ನಿ ನರ್ಮಾಪಕಿ ಮೀನಾಕ್ಷಿ ಜಯರಾಂ ಅವರು ಉತ್ತಮ ಕಥಾಲೇಖಕರಿಗೆ ನೀಡುವ ಪ್ರಶಸ್ತಿಯನ್ನು “ಸಪ್ತಸಾಗರದಾಚೆ ಎಲ್ಲೋ” ಚಿತ್ರಕ್ಕಾಗಿ ಹೇಮಂತ್ ರಾವ್ ಅವರಿಗೆ, ಹಿರಿಯ ಚಿತ್ರಸಾಹಿತಿ ಹಾಗೂ ನಿರ್ದೇಶಕ ದಿ.ಹುಣಸೂರು ಕೃಷ್ಣಮೂರ್ತಿ ಅವರ ಸ್ಮರಣಾರ್ಥ ಅವರ ಮಗ ಎಸ್.ಕೆ ನರಹರಿ ಅವರು ಉತ್ತಮ ಸಂಭಾಷಣೆಗಾಗಿ ನೀಡುವ ಪ್ರಶಸ್ತಿಯನ್ನು “ವಿರಾಟಪುರದ ವಿರಾಗಿ” ಚಿತ್ರಕ್ಕಾಗಿ ಲಿಂಗದೇವರು ಹಾಗೂ ಶರಣು ಹುಲ್ಲೂರು ಅವರಿಗೆ ಹಾಗೂ ಪತ್ರಕರ್ತ ದಿ.ಸಿ.ಸೀತಾರಾಮ್ ಸ್ಮರಣಾರ್ಥ ಪೋಷಕನಟರಿಗೆ ನೀಡುವ ಪ್ರಶಸ್ತಿಯನ್ನು ಹಿರಿಯ ನಟ ಸುಂದರರಾಜ್ ಅವರಿಗೆ, ನಟಿ ಡಾ||ಜಯಮಾಲ ಹೆಚ್ ಎಂ ರಾಮಚಂದ್ರ ಅವರು ಪೋಷಕನಟಿ ಅವರಿಗೆ ನೀಡುವ ಪ್ರಶಸ್ತಿಯನ್ನು ಹಿರಿಯ ನಟಿ ದುಬೈ ಜಯಲಕ್ಷ್ಮಿ ಅವರಿಗೆ ಹಾಗೂ ಪತ್ರಕರ್ತ ವಿನಾಯಕರಾಮ್ ಅವರು ಹಿರಿಯ ಪತ್ರಕರ್ತ. ದಿ.ಪಿ.ಜಿ.ಶ್ರೀನಿವಾಸಮೂರ್ತಿ ಅವರ ಸ್ಮರಣಾರ್ಥ ಗೀತರಚನೆಕಾರಿಗೆ ನೀಡುವ ಪ್ರಶಸ್ತಿಯನ್ನು ನಟ ಡಾಲಿ ಧನಂಜಯ ಅವರಿಗೆ “ಟಗರು ಪಲ್ಯ” ಚಿತ್ರದ “ಸಂಬಂಜ ಅನ್ನೊದು ದೊಡ್ದು ಕನಾ” ಗೀತರಚನೆಗಾಗಿ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮಕ್ಕೂ ಮುನ್ನ ಗಾಯಕಿ ಜ್ಯೋತಿ ರವಿಪ್ರಕಾಶ್ ಅವರಿಂದ ಹಳೆಯ ಚಿತ್ರಗಳ ಗಾಯನ ಕಾರ್ಯಕ್ರಮವಿತ್ತು. ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ ಸುಧೀಂದ್ರ ವೆಂಕಟೇಶ್ ಸ್ವಾಗತ ಭಾಷಣ ಮೂಲಕ ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿದರು.

Previous Post

Basavaraja Bommai: Acceptance of Kantaraja Report Seen as Political Stunt

Next Post

Gurudatta Hegde Appointed as Shimoga DC

Related Posts

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
0

ತರುಣ್‌ ಸುಧೀರ್‌ ನಿರ್ಮಾಣದ ಹೊಸ ಚಿತ್ರಕ್ಕೆ ಶಿವಣ್ಣ-ಪ್ರೇಮ್‌ ಸಾಥ್..ʼಏಳುಮಲೆʼ ಟೈಟಲ್‌ ಟೀಸರ್‌ನಲ್ಲಿ ಮಿಂಚಿದ ರಕ್ಷಿತಾ ಸಹೋದರ ರಾಣಾ. ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ...

Read moreDetails

ಗೋಲ್ಡನ್ ಸ್ಟಾರ್ ಗಣೇಶ್ ಅವರಿಂದ ಅನಾವರಣವಾಯಿತು “ನಿದ್ರಾದೇವಿ Next Door” ಚಿತ್ರದ “ನೀ ನನ್ನ” ಎಂಬ ರೊಮ್ಯಾಂಟಿಕ್ ಸಾಂಗ್.

July 8, 2025

Eltu Mutta: ಅದ್ದೂರಿಯಾಗಿ ಅನಾವರಣವಾಯಿತು “ಎಲ್ಟು ಮುತ್ತಾ” ಚಿತ್ರದ ಹಾಡುಗಳು .

July 8, 2025

Katanpete Gate: ಈ ವಾರ ತೆರೆಗೆ ಆರ್ ಶ್ರೀನಿವಾಸ್ ನಿರ್ಮಾಣದ “ಕಾಟನ್ ಪೇಟೆ ಗೇಟ್” .

July 8, 2025

Ragini Dwivedi: ಗೀತ ಗುಚ್ಛದ 3ನೇ ಹಾಡು ಬಿಡುಗಡೆ ಮಾಡಿದ ನಟಿ ರಾಗಿಣಿ ದ್ವಿವೇದಿ..

July 8, 2025
Next Post
Gurudatta Hegde  Appointed as Shimoga DC

Gurudatta Hegde Appointed as Shimoga DC

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada