• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಹಲವು ಉತ್ಪನ್ನಗಳಿಗೆ ‘ಮೈಸೂರು’ ಬ್ರಾಂಡ್; ಯದುವೀರ್ ಹರ್ಷ

Any Mind by Any Mind
February 3, 2024
in ಕರ್ನಾಟಕ
0
ಹಲವು ಉತ್ಪನ್ನಗಳಿಗೆ ‘ಮೈಸೂರು’ ಬ್ರಾಂಡ್; ಯದುವೀರ್ ಹರ್ಷ
Share on WhatsAppShare on FacebookShare on Telegram

ADVERTISEMENT

Mysuru ರಾಜರ ಕಾಲದಲ್ಲಿ ಮೈಸೂರು ಸಿಲ್ಕ್, (Mysuru silk) ಮೈಸೂರು ಪಾಕ್ (Mysuru pak) ಸೇರಿದಂತೆ ಒಟ್ಟು 25ರಿಂದ 30 ಉತ್ಪನ್ನಗಳನ್ನು ‘ಮೈಸೂರು’ ಹೆಸರಿನಲ್ಲಿ ಬ್ರಾಂಡೆಡ್ ಮಾಡಲಾಗಿದ್ದು, ಈ ಹೆಸರು ಗುಣಮಟ್ಟಕ್ಕೆ ಹೆಸರುವಾಸಿ ಯಾಗಿ ಇಂದಿಗೂ ಪ್ರಸ್ತುತವಾಗಿರುವುದು ಹೆಮ್ಮೆಯ ವಿಷಯ ಎಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಭಿಪ್ರಾಯಪಟ್ಟರು.

ಮೈಸೂರು-ಮಾನಂದವಾಡಿ ರಸ್ತೆಯಲ್ಲಿ ರುವ ಎನ್‌ಐಇ ಕಾಲೇಜಿನ ಡೈಮಂಡ್ ಜುಬಿಲಿ ಕ್ರೀಡಾ ಸಂಕೀರ್ಣದಲ್ಲಿ ಎನ್‌ಐಇ, ಎಐಸಿಟಿಇ, ವಿಶ್ವೇಶ್ವರಯ್ಯ ತಾಂತ್ರಿಕ ವಿವಿ, ಕೇಂದ್ರ ಶಿಕ್ಷಣ ಸಚಿವಾಲಯ ಹಾಗೂ ಆವಿಷ್ಕಾರ ಕೋಶ ಸಹಯೋಗದೊಂದಿಗೆ ಆಯೋಜಿಸಿದ್ದ ಉದ್ಯಮ ಶೀಲತೆ, ನಾವೀನ್ಯತೆ, ವಿನ್ಯಾಸ ಹಾಗೂ ಬೂಟ್ ಕ್ಯಾಂಪ್ ಕಾರ್ಯಕ್ರಮದ ಸಮರೋಪ ದಲ್ಲಿ ಅವರು ಮಾತನಾಡಿದರು.

ಮೈಸೂರು ಸಿಲ್ಕ್’ ಸ್ಥಾಪನೆಯಾಗಿ ನೂರು ವರ್ಷ ಕಳೆದಿವೆ. ಇಲ್ಲಿ ಉತ್ಪಾದನೆ ಗೊಳ್ಳುವ ಉತ್ಪನ್ನಗಳ ಗುಣಮಟ್ಟದಿಂದ ಇಂದಿಗೂ ದೇಶ-ವಿದೇಶದ ಗ್ರಾಹಕರನ್ನು ಸೆಳೆಯುತ್ತಿದೆ. ಇಂತಹ ಬ್ಯಾಂಡೆಡ್ ಉತ್ಪನ್ನ ಗಳನ್ನು ಸೃಷ್ಟಿಸಿದರೆ, ದೀರ್ಘ ಕಾಲದ ಉದ್ಯೋಗಾವಕಾಶ, ಉತ್ಪಾದಕತೆಯ ಜೊತೆಗೆ ನಮ್ಮ ದೇಶದ ಹೆಸರು ಹೆಸರು ವಾಸಿಯಾಗುತ್ತದೆ. ಮೈಸೂರು ಪ್ರಾಂತ್ಯಕ್ಕೆ ಸೀಮಿತವಾಗಿ ಯೋಚಿಸುವುದಾದರೆ, ಮೈಸೂರಿನ ಹೆಸರನ್ನು ಬ್ರಾಂಡೆಡ್ ಮಾಡಲು ನಮ್ಮ ಪೂರ್ವಿಕರು ಅಂದಿನ ಜಾಗತಿಕ ಮಾರುಕಟ್ಟೆಯಲ್ಲಿನ ತಲ್ಲಣ ಗಳನ್ನು ಯೋಚಿಸಿಯೇ ಈ ತೀರ್ಮಾನ ಮಾಡಿರಬಹುದು ಎಂದು ಹೇಳಿದರು.

ಮೈಸೂರು ಪ್ರಾಂತ್ಯದ ಹೆಸರನ್ನು ಜಗತ್ತಿನ ಮೂಲೆಮೂಲೆಗೆ ಪರಿಚಯಿಸಲು ನಮ್ಮ ಪೂರ್ವಿಕರು ಹಾಗೂ ಸರ್.ಎಂ. ವಿಶ್ವೇಶ್ವರಯ್ಯರ ಪಾತ್ರ ಹಿರಿದು. ರಾಜರ ಆಳ್ವಿಕೆ ಕೊನೆಗೊಂಡು ಪ್ರಜಾಪ್ರಭುತ್ವ ಆಳ್ವಿಕೆ
ಬಂದ ಮೇಲೆ ತಾಂತ್ರಿಕತೆ, ಕೈಗಾರಿಕೆ ಹಾಗೂ ಇತರೆ ವಿಷಯಗಳಲ್ಲಿ ಸಾಕಷ್ಟು
ಆವಿಷ್ಕಾರಗಳ ಆಗಿವೆ. ಅದೇ ರೀತಿ
1973ರಲ್ಲಿ ಮೈಸೂರು ರಾಜ್ಯದ ಹೆಸರು
‘ಕರ್ನಾಟಕ’ ಎಂದು ಬದಲಾದ ನಂತರ ಸ್ಥಳೀಯ ಉತ್ಪನ್ನಗಳು ‘ಕರ್ನಾಟಕ’ ಹೆಸರಿನಲ್ಲಿ ಬ್ರಾಂಡೆಡ್ ಆಗಬೇಕು. ಇದರತ್ತ ಇಂದಿನ ಯುವ ಪೀಳಿಗೆ ಯೋಚಿಸಬೇಕು. ಅಲ್ಲದೆ, ಬ್ರಾಂಡೆಡ್‌ಗಳನ್ನು ಸೃಷ್ಟಿಸುವುದರ ಹಿಂದೆ ದೇಶಿ ಉತ್ಪನ್ನಗಳ ಮಾರಾಟ ಹಾಗೂ ಮಾರುಕಟ್ಟೆಯ ಗುಣಮಟ್ಟವನ್ನು ಕಾಪಾಡಲು ಅನುಕೂಲವಾಗುತ್ತದೆ ಎಂದರು. ಮೊದಲನೇ ವಿಶ್ವ ಯುದ್ಧದಲ್ಲಿ ಮೈಸೂರು ಯೋಧರ ಪಾತ್ರ ಪ್ರಮುಖ ವಾಗಿದೆ. ಈ ಅಂಶವನ್ನು ಇತಿಹಾಸದಲ್ಲಿ ಕಾಣಬಹುದು. ಏಕೆಂದರೆ, ತಂತ್ರಜ್ಞಾನ ಬೆಳೆದಂತೆ, ಯುದ್ಧ ಶೈಲಿಯಲ್ಲೂ ಬದಲಾ ಗಿದೆ. ಹಾಗಾಗಿ ಭಾರತದ ರಕ್ಷಣಾ ಕ್ಷೇತ್ರ ಪ್ರಸ್ತುತ ಸನ್ನಿವೇಶಕ್ಕೆ ತಕ್ಕಂತೆ ಆಧುನಿ ಕರಣಗೊಳಿಸಲು ತಂತ್ರಜ್ಞಾನ ಪ್ರಮುಖ ಪಾತ್ರ ವಹಿಸುತ್ತದೆ. ಇದರ ಜತೆಗೆ ಪ್ರಪಂಚದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ, ಹವಮಾನ ಬದಲಾವಣೆ, ಸೈಬ್ರರ್ ಭದ್ರತೆ ಹಾಗೂ ಇಂಧನ ಕ್ಷೇತ್ರದ ಸ್ವಾವಲಂಬನೆ ಕುರಿತು ಹೆಚ್ಚಿನ ಆದ್ಯತೆ ಚರ್ಚೆಯಾಗು ತ್ತಿದೆ. ಇದರ ಬಗ್ಗೆ ಯುವ ಪೀಳಿಗೆಗೆ ಚಿಂತಿಸಬೇಕು ಎಂದು ಸಲಹೆ ನೀಡಿದರು. ವೇದಿಕೆಯಲ್ಲಿ ವಾಧ್ವನಿ ಫೌಂಡೇಶನ್‌ನ ವಿಷ್ಣುಪ್ರಿಯಾ, ಎನ್‌ಐಇ ಕಾಲೇಜಿನ ಕಾರ್ಯದರ್ಶಿ ಎಸ್.ಬಿ.ಉದಯ್ ಶಂಕರ್, ಉಪಪ್ರಾಂಶುಪಾಲ ಪ್ರೊ.ಎಂ.ಎಸ್.ಗಣೇಶ್ ಪ್ರಸಾದ್, ಡಾ.ರೋಹಿಣಿ ನಾಗಪ್ರಸಾದ್, ಡಾ.ಪೂಜಾ ರಾವತ್, ಡಾ.ಸಿ.ಕೆ.ವನಮಾಲ ಉಪಸ್ಥಿತರಿದ್ದರು.

#Mysuru #mysurupak #mysuru silk #Brandmysuru

Previous Post

ಮದುವೆ ರಿಸೆಪ್ಷನ್ ನಲ್ಲೆ ನಟ ನಾಗಭೂಷಣ್ ಮೂರನೇ ಚಿತ್ರಕ್ಕೆ ಅಡ್ವಾನ್ಸ್ ಚೆಕ್

Next Post

ಸದ್ದು ಮಾಡುತ್ತಿದೆ ದಳಪತಿ ವಿಜಯ್ ಸಿಎಂ ಹೇಳಿಕೆ !

Related Posts

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ
ಕರ್ನಾಟಕ

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

by ಪ್ರತಿಧ್ವನಿ
February 1, 2026
0

ಬೆಳಗಾವಿ : ರಾಜಕೀಯ ಒತ್ತಡ, ಬೆದರಿಕೆಗಳು, ಗುಂಪು ಗಲಾಟೆಯ ನಡುವೆಯೂ ಅಕ್ರಮ ಗಣಿಗಾರಿಕೆಗೆ ತಲೆಬಾಗದೆ, ಸ್ಥಳದಲ್ಲೇ ಕಠಿಣ ಕ್ರಮ ಕೈಗೊಂಡ ಮಹಿಳಾ ಭೂ ವಿಜ್ಞಾನಿ ಬಿಂದನ್ ಪಾಟೀಲ...

Read moreDetails
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

February 1, 2026
400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

February 1, 2026
Next Post
ಸದ್ದು ಮಾಡುತ್ತಿದೆ ದಳಪತಿ ವಿಜಯ್ ಸಿಎಂ ಹೇಳಿಕೆ !

ಸದ್ದು ಮಾಡುತ್ತಿದೆ ದಳಪತಿ ವಿಜಯ್ ಸಿಎಂ ಹೇಳಿಕೆ !

Please login to join discussion

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!