• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸಿದ್ಧಗಂಗಾ ಮಠದ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗೆ ಮರಣೋತ್ತರ ಭಾರತ ರತ್ನ ಸಿಗಲಿ : ರಣದೀಪ್‌ ಸುರ್ಜೇವಾಲ

Any Mind by Any Mind
February 3, 2024
in ಕರ್ನಾಟಕ
0
ಸಿದ್ಧಗಂಗಾ ಮಠದ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗೆ ಮರಣೋತ್ತರ ಭಾರತ ರತ್ನ ಸಿಗಲಿ : ರಣದೀಪ್‌ ಸುರ್ಜೇವಾಲ
Share on WhatsAppShare on FacebookShare on Telegram

ಅನ್ನ, ಅಕ್ಷರ, ಜ್ಞಾನದಂತಹ ತ್ರಿವಿಧ ದಾಸೋಹ ನೀಡಿದ ಮಹಾಪುರಷರಿಗೆ ಭಾರತ್ನ ರತ್ನ ಗೌರವ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸುರ್ಜೇವಾಲ (Surjevala) ಮನವಿ ಮಾಡಿದ್ದಾರೆ. ಶಿವಕುಮಾರ ಶ್ರೀಗಳು (Shivakumaraswamiji) ಲಕ್ಷಾಂತರ ಮಕ್ಕಳಿಗೆ ಉಚಿತ ಅನ್ನ, ಆಹಾರ, ಶಿಕ್ಷಣ ನೀಡಿದ ಮಹನೀಯರು ಎಂದು ಸ್ಮರಿಸಿದ್ದಾರೆ.

ADVERTISEMENT

Siddaganga ಮಠದ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ನಿಜಕ್ಕೂ ಮರಣೋತ್ತರ ಭಾರತ ರತ್ನ ಸಿಗಬೇಕು. ಈ ಗೌರವಕ್ಕೆ ಅವರಂತಹ ಅರ್ಹರು ಮತ್ತೊಬ್ಬರಿಲ್ಲ. ಅವರಿಗೆ ಈ ಹಿಂದೆಯೇ ಈ ಗೌರವ ಸಿಗಬೇಕಿತ್ತು. ಅನ್ನ, ಶಿಕ್ಷಣ ನೀಡಿ ಲಕ್ಷಾಂತರ ಮಂದಿಗೆ ಆಸರೆಯಾಗಿ ನಿಂತ ಮಹಾತ್ಮರು ಅವರಾಗಿದ್ದಾರೆ. ಸಿದ್ಧಗಂಗಾ ಶ್ರೀಗಳು ಇಡೀ ದೇಶಕ್ಕೇ ಮಾದರಿಯಾಗಿದ್ದವರು. ಹೀಗಾಗಿ ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆದ್ಯತೆ ನೀಡಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಮನವಿ ಮಾಡಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ರಣದೀಪ್ ಸುರ್ಜೇವಾಲ, ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯವರು ಈ ಶತಮಾನ ಕಂಡ ಅಪರೂಪದ ಶರಣರಾಗಿದ್ದವರು. ಶ್ರೀಗಳು ಅನ್ನ,ಅಕ್ಷರ ಮತ್ತು ಜ್ಞಾನ ದಾಸೋಹಗಳ ಮೂಲಕ ತ್ರಿವಿಧ ದಾಸೋಹವನ್ನು ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಮಾಡಿದವರು. ಯಾವುದೇ ಜಾತಿ, ಧರ್ಮ ಭೇದ ಇಲ್ಲಿಲ್ಲ. ಎಲ್ಲರೂ ಒಂದೇ ಎಂಬ ರೀತಿಯಲ್ಲಿ ಸಹಾಯ ಬೇಡಿ ಬಂದ ಲಕ್ಷಾಂತರ ಮಕ್ಕಳಿಗೆ ಉಚಿತ ಶಿಕ್ಷಣ, ವಸತಿ, ಆಹಾರ ನೀಡಿ ಸಮಾಜದಲ್ಲಿ ಒಂದು ಉತ್ತಮ ಸ್ಥಾನವನ್ನು ಹಾಗೂ ಹೆಸರನ್ನು ಗಳಿಸುವಂತೆ ಮಾಡಿದವರು ಅವರು ಎಂದು ಹೇಳಿದ್ದಾರೆ.

ನಡೆದಾಡುವ ದೇವರಿಗೆ ಸಿಗಲಿ ಗೌರವ
ಶತಾಯುಷಿಗಳಾಗಿರುವ ಅವರು ನಡೆದಾಡುವ ದೇವರು ಎಂದೇ ಕರೆಯಲ್ಪಡುತ್ತಿದ್ದರು. ಜನರು ಶಿವಕುಮಾರ ಸ್ವಾಮೀಜಿಯಲ್ಲಿ ದೇವರನ್ನು ಕಂಡಿದ್ದಾರೆ. ದೇವರು ಎಲ್ಲವನ್ನೂ ಮಾಡಲು ಸಾಧ್ಯವಿಲ್ಲ. ಆದರೆ, ಈ ನಮ್ಮ ನಡೆದಾಡುವ ದೇವರು ಎಲ್ಲವನ್ನೂ ಮಾಡಿ ತೋರಿಸಿದ್ದಾರೆ. ಆರಂಭದಲ್ಲಿ ಶ್ರೀಮಠದ ಆದಾಯ ಕಡಿಮೆ ಇದ್ದಾಗಲೂ ಕುಗ್ಗದ ಶ್ರೀಗಳು, ಭಕ್ತರ ಮನೆ ಮನೆಗೆ ತೆರಳಿ ದವಸ-ಧಾನ್ಯಗಳನ್ನು ಭಿಕ್ಷೆ ಎತ್ತಿ ಮಠವನ್ನು ನಿರ್ವಹಿಸಿದರು. ಮಠದ ಶಿಕ್ಷಣ ಸಂಸ್ಥೆಯನ್ನು ಕಟ್ಟಿ ಬೆಳೆಸಿದರು. ಇಂಥವರು ಸಿಗುವುದೇ ಅಪರೂಪ ಎಂದು ರಣದೀಪ್‌ ಸಿಂಗ್‌ ಸುರ್ಜೇವಾಲ ಅಭಿಪ್ರಾಯಪಟ್ಟಿದ್ದಾರೆ.

ಇದು ಆರೂವರೆ ಕೋಟಿ ಕನ್ನಡಿಗರ ಭಾವನೆ
ನಿಜವಾಗಿಯೂ ಭಾರತದ ಅಮೂಲ್ಯ ರತ್ನವಾಗಿರುವಂಥ ಕರ್ನಾಟಕದ ಈ ಮಹಾನ್‌ ಪುರುಷ, ಅವತಾರ ಪುರುಷರಾಗಿರುವ ಶಿವಕುಮಾರ್‌ ಶ್ರೀಗಳಿಗೆ ಕೇಂದ್ರ ಸರ್ಕಾರವು ಮರಣೋತ್ತರ ಭಾರತ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸುವುದು ಆದ್ಯ ಕರ್ತವ್ಯವಾಗಿದೆ ಎಂಬುದು ನನ್ನ ಭಾವನೆಯಾಗಿದೆ. ಇದು ಆರೂವರೆ ಕೋಟಿ ಕನ್ನಡಿಗರ ಅಭಿಮತವೂ ಆಗಿದೆ ಎಂಬುದು ನನ್ನ ಅನ್ನಿಸಿಕೆ ಎಂದು ರಣದೀಪ್‌ ಸಿಂಗ್‌ ಸುರ್ಜೇವಾಲ ಹೇಳಿದ್ದಾರೆ.

#Surjevaala #Shivakumaraswamiji #Bharatharatna #Modi #Amithsha #Advani

Previous Post

ನಾಡದೇವತೆ ಶ್ರೀಚಾಮುಂಡೇಶ್ವರಿ ಸನ್ನಿಧಿಯಲ್ಲಿ ಧನ್ವೀರ್ ನಾಯಕರಾಗಿ ನಟಿಸುತ್ತಿರುವ “ಹಯಗ್ರೀವ” ಚಿತ್ರಕ್ಕೆ ಚಾಲನೆ

Next Post

ಕೋಲಾರ ಲೋಕಸಭೆ ಕ್ಷೇತ್ರ : ಜಿಲ್ಲಾ ನಾಯಕರ ಜತೆ ಹೆಚ್.ಡಿ.ಕುಮಾರಸ್ವಾಮಿ ಮಹತ್ವದ ಸಮಾಲೋಚನೆ

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಕೋಲಾರ ಲೋಕಸಭೆ ಕ್ಷೇತ್ರ : ಜಿಲ್ಲಾ ನಾಯಕರ ಜತೆ ಹೆಚ್.ಡಿ.ಕುಮಾರಸ್ವಾಮಿ ಮಹತ್ವದ ಸಮಾಲೋಚನೆ

ಕೋಲಾರ ಲೋಕಸಭೆ ಕ್ಷೇತ್ರ : ಜಿಲ್ಲಾ ನಾಯಕರ ಜತೆ ಹೆಚ್.ಡಿ.ಕುಮಾರಸ್ವಾಮಿ ಮಹತ್ವದ ಸಮಾಲೋಚನೆ

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!