• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಬಿಜೆಪಿ ಜೊತೆಗಿನ ದೋಸ್ತಿ ʻಓನ್ಲಿ ಫಾರ್‌ ಎಲೆಕ್ಷನ್‌ʼ: ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಹೇಳಿಕೆ

Any Mind by Any Mind
February 7, 2024
in Uncategorized
0
ಬಿಜೆಪಿ ಜೊತೆಗಿನ ದೋಸ್ತಿ ʻಓನ್ಲಿ ಫಾರ್‌ ಎಲೆಕ್ಷನ್‌ʼ: ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಹೇಳಿಕೆ
Share on WhatsAppShare on FacebookShare on Telegram

ಬಿಜೆಪಿ ಹಾಗೂ ಜೆಡಿಎಸ್‌ ನಡುವಿನ ಮೈತ್ರಿ ಕೇವಲ ಚುನಾವಣಾ ಹಿತದೃಷ್ಟಿಯಿಂದಷ್ಟೇ ಎಂದು ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷ ಹಾಗೂ ಶಾಸಕ ಜಿ.ಟಿ.ದೇವೇಗೌಡ ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ಜತೆ ಲೋಕಸಭಾ ಚುನಾವಣಾ ಹಿತದೃಷ್ಟಿಯಿಂದ ಹೊಂದಾಣಿಕೆ ಮಾಡಿಕೊಂಡಿದ್ದೇವೆ ಅಷ್ಟೆ. ನಮ್ಮ‌ ತತ್ವ ಸಿದ್ದಾಂತವೇ ಬೇರೆ, ಬಿಜೆಪಿ ತತ್ವ ಸಿದ್ದಾಂತವೇ ಬೇರೆ. ಜೆಡಿಎಸ್ ಜಯಪ್ರಕಾಶ್ ನಾರಾಯಣ್ ಕಟ್ಟಿದ ಪಕ್ಷವಾಗಿದ್ದು, ಇದನ್ನು ಉಳಿಸಿ ಬೆಳೆಸಿದ ಎಚ್.ಡಿ. ದೇವೇಗೌಡರ ಹಾದಿಯಲ್ಲಿ ನಾವು ಸಾಗುತ್ತೇವೆ. ನಮ್ಮ ತತ್ವ ಸಿದ್ಧಾಂತದಲ್ಲಿ ಒಂದಿಂಚು ಕೂಡ ಬದಲಾಗಲ್ಲ. ಬಿಜೆಪಿ ಸಿದ್ಧಾಂತ ಅವರಿಗಾದರೆ, ನಮ್ಮ ಸಿದ್ದಾಂತ ನಮಗೆ. ಕೇವಲ ಸೀಟು ಹಂಚಿಕೆ ದೃಷ್ಟಿಯಿಂದ ಮಾತ್ರ ನಾವು ಒಂದಾಗಿದ್ದೇವೆ ಎಂದರು.

ADVERTISEMENT

ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ನಡೆದ ಹನುಮಧ್ವಜ ತೆರವು ವಿಚಾರದ ಪ್ರತಿಭಟನೆ ವೇಳೆ ಎಚ್.ಡಿ‌.ಕುಮಾರಸ್ವಾಮಿ ಕೇಸರಿ ಟವೆಲ್ ಹಾಕಿದ ವಿಚಾರದ ಬಗ್ಗೆ ಮಾತನಾಡಿದ ಅವರು, ಅದು ಬಿಜೆಪಿಯವರ ಟವಲ್ ಅಲ್ಲ, ಅದು ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಹೋಗಿದ್ದಾಗ ಒಬ್ಬ ಹುಡುಗ ಹಾಕಿದ ಟವೆಲ್. ಅದನ್ನೇ ಕಾಂಗ್ರೆಸ್ ಅವರು ದೊಡ್ಡದು ಮಾಡಿದ್ದಾರೆ ಅಷ್ಟೆ ಎಂದರು.

#BJPKarnataka #JDSKarnataka #BJPJDS #GTD #GTDevegowda #JDSMLA

Previous Post

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರ ಪ್ರತಿಭಟನೆ

Next Post

ದೆಹಲಿಯ ಕಾಂಗ್ರೆಸ್‌ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಷಣದ ಹೈಲೈಟ್ಸ್‌…

Related Posts

ಮುಂದಿನ 5 ದಿನ ರಾಜ್ಯಾದ್ಯಂತ ಮಳೆ ಅಬ್ಬರ: ಬೆಂಗಳೂರಿಗೆ ಬಿ ಅಲರ್ಟ್‌!
Uncategorized

ಮುಂದಿನ 5 ದಿನ ರಾಜ್ಯಾದ್ಯಂತ ಮಳೆ ಅಬ್ಬರ: ಬೆಂಗಳೂರಿಗೆ ಬಿ ಅಲರ್ಟ್‌!

by ಪ್ರತಿಧ್ವನಿ
May 22, 2026
0

ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕುಗೊಂಡಿರುವ ಹಿನ್ನೆಲೆ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ...

Read moreDetails
BREAKING NEWS ; ನಟ ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ : ಕಾಲಾವಕಾಶ ಕೇಳಿದ ಸುಪ್ರೀಂಕೋರ್ಟ್‌

BREAKING NEWS ; ನಟ ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ : ಕಾಲಾವಕಾಶ ಕೇಳಿದ ಸುಪ್ರೀಂಕೋರ್ಟ್‌

May 15, 2026
BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

May 14, 2026
ಕುಟುಂಬ ಕಲಹ, ರಾಜಕೀಯ ಬಿಕ್ಕಟ್ಟು; ಪ್ರತೀಕ್ ಯಾದವ್ ಜೀವನ ಮತ್ತೆ ಚರ್ಚೆಯಲ್ಲಿ!

ಕುಟುಂಬ ಕಲಹ, ರಾಜಕೀಯ ಬಿಕ್ಕಟ್ಟು; ಪ್ರತೀಕ್ ಯಾದವ್ ಜೀವನ ಮತ್ತೆ ಚರ್ಚೆಯಲ್ಲಿ!

May 14, 2026
ಕೇರಳ ಸಿಎಂ ಆಗಿ ಕೆ.ಸಿ. ವೇಣುಗೋಪಾಲ್ ಆಯ್ಕೆ?

ಕೇರಳ ಸಿಎಂ ಆಗಿ ಕೆ.ಸಿ. ವೇಣುಗೋಪಾಲ್ ಆಯ್ಕೆ?

May 14, 2026
Next Post
ದೆಹಲಿಯ ಕಾಂಗ್ರೆಸ್‌ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಷಣದ ಹೈಲೈಟ್ಸ್‌…

ದೆಹಲಿಯ ಕಾಂಗ್ರೆಸ್‌ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಷಣದ ಹೈಲೈಟ್ಸ್‌...

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada