• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರ ಪ್ರತಿಭಟನೆ

Any Mind by Any Mind
February 7, 2024
in ಕರ್ನಾಟಕ, ರಾಜಕೀಯ
0
ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರ ಪ್ರತಿಭಟನೆ
Share on WhatsAppShare on FacebookShare on Telegram

ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರ ರೈತರಿಗೆ ಬರಪರಿಹಾರ ನೀಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಬಿಜೆಪಿ ನಾಯಕರು ರಾಜ್ಯ ಸರ್ಕಾರದ ವಿರುದ್ಧ ವಿಧಾನಸೌಧದ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ಧ ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರು, ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದ ಕಾಂಗ್ರೆಸ್ ಸರ್ಕಾರ ಸ್ವತಃ 222 ಕ್ಕೂ ಹೆಚ್ಚು ತಾಲ್ಲೂಕುಗಳನ್ನು ಬರಗಾಲ ಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಿದ್ದರೂ, ಈವರೆವಿಗೂ ಕುಡಿಯುವ ನೀರಿನ ಸಮಸ್ಯೆಯೂ ಸೇರಿದಂತೆ ಬರ ಪರಿಹಾರದ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಟೀಕಿಸಿದರು.

ADVERTISEMENT

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ‌ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವರು ಭಾಗವಹಿಸಿದ್ದರು. ಆದರೆ ಬಿಜೆಪಿ ಪ್ರತಿಭಟನೆಯಲ್ಲಿ ಬಿಜೆಪಿಯ ನಾಲ್ವರೂ ರಾಜ್ಯ ಪ್ರಧಾನ ಕಾರ್ಯದರ್ಶಿಗಳೂ ಗೈರಾಗಿದ್ದರು, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ವಿ. ಸುನೀಲ್ ಕುಮಾರ್, ಪಿ.‌ ರಾಜೀವ್, ಪ್ರೀತಂ ಗೌಡ ಮತ್ತು ನಂದೀಶ್ ರೆಡ್ಡಿ ಪ್ರತಿಭಟನೆಯಲ್ಲಿ ಭಾಗವಹಿಸಲಿಲ್ಲ.

#BJPKarnataka #BSY #BYVijayendra #INCkarnataka #Protest

Previous Post

ಅಲ್ಪಸಂಖ್ಯಾತರನ್ನು ಕಾಂಗ್ರೆಸ್ ಏನೂ ಮಾಡಲ್ಲ ಎಂಬ ಭಾವನೆ, ಕಾನೂನಿನ ಭಯವನ್ನೇ ಇಲ್ಲದಂತಾಗಿಸಿದೆ

Next Post

ಬಿಜೆಪಿ ಜೊತೆಗಿನ ದೋಸ್ತಿ ʻಓನ್ಲಿ ಫಾರ್‌ ಎಲೆಕ್ಷನ್‌ʼ: ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಹೇಳಿಕೆ

Related Posts

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..
Top Story

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

by ಪ್ರತಿಧ್ವನಿ
May 23, 2026
0

ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ...

Read moreDetails
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

May 23, 2026
“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

May 23, 2026
ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

May 23, 2026
Next Post
ಬಿಜೆಪಿ ಜೊತೆಗಿನ ದೋಸ್ತಿ ʻಓನ್ಲಿ ಫಾರ್‌ ಎಲೆಕ್ಷನ್‌ʼ: ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಹೇಳಿಕೆ

ಬಿಜೆಪಿ ಜೊತೆಗಿನ ದೋಸ್ತಿ ʻಓನ್ಲಿ ಫಾರ್‌ ಎಲೆಕ್ಷನ್‌ʼ: ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಹೇಳಿಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!