• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಪಾಕಿಸ್ತಾನದ ವಿರುದ್ಧ ಒಂದೇ ಇನ್ನಿಂಗ್ಸ್‌ನಲ್ಲಿ 10 ವಿಕೆಟ್‌: ಅನಿಲ್‌ ಕುಂಬ್ಳೆ ಸಾಧನೆಗೆ 25 ವರ್ಷಗಳ ಸಂಭ್ರಮ…

Any Mind by Any Mind
February 7, 2024
in ಕ್ರೀಡೆ
0
ಪಾಕಿಸ್ತಾನದ ವಿರುದ್ಧ ಒಂದೇ ಇನ್ನಿಂಗ್ಸ್‌ನಲ್ಲಿ 10 ವಿಕೆಟ್‌: ಅನಿಲ್‌ ಕುಂಬ್ಳೆ ಸಾಧನೆಗೆ 25 ವರ್ಷಗಳ ಸಂಭ್ರಮ…
Share on WhatsAppShare on FacebookShare on Telegram

ಒಂದೇ ಇನ್ನಿಂಗ್ಸ್‌ನಲ್ಲಿ ಬರೋಬ್ಬರಿ ಹತ್ತು ವಿಕೆಟ್‌ಗಳನ್ನು ಪಡೆಯುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ ಭಾರತ ತಂಡದ ಮಾಜಿ ಆಟಗಾರ ಹಾಗೂ ಕನ್ನಡಿಗ ಅನಿಲ್‌ ಕುಂಬ್ಳೆ ಅವರ ಸಾಧನೆಗೆ ಇದೀಗ 25 ವರ್ಷಗಳ ಸಂಭ್ರಮ.

28 ವರ್ಷಗಳ ಹಿಂದೆ, ಇದೇ ದಿನ(ಫೆಬ್ರವರಿ 7, 1999) ಅನಿಲ್ ಕುಂಬ್ಳೆ ಟೆಸ್ಟ್ ಇನ್ನಿಂಗ್ಸ್‌ನಲ್ಲಿ 10 ವಿಕೆಟ್‌ಗಳನ್ನು ಪಡೆಯುವ ಮೂಲಕ ಐತಿಹಾಸಿಕ ದಾಖಲೆ ನಿರ್ಮಿಸಿದ್ದರು. ನವದೆಹಲಿಯ ಫಿರೋಜ್ ಶಾ ಕೋಟ್ಲಾ(ಇಂದಿನ ಅರುಣ್ ಜೇಟ್ಲಿ ಸ್ಟೇಡಿಯಂ) ಮೈದಾನದಲ್ಲಿ ನಡೆದ ಪಾಕಿಸ್ತಾನ ವಿರುದ್ಧದ 2 ಪಂದ್ಯಗಳ ಸರಣಿಯ ಎರಡನೇ ಟೆಸ್ಟ್‌ನಲ್ಲಿ ಕುಂಬ್ಳೆ ಈ ಸಾಧನೆ ಮಾಡಿದರು. ಕುಂಬ್ಳೆ ಅವರ ಈ ಸಾಧನೆ ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಇಂದಿಗೂ ಅವಿಸ್ಮರಣೀಯ ಹಾಗೂ ಐತಿಹಾಸಿಕ ದಿನವಾಗಿದೆ.

ADVERTISEMENT

🗓️ #OnThisDay in 1999#TeamIndia spin legend @anilkumble1074 became the first Indian bowler & second overall to scalp all the 🔟 wickets in a Test innings 👏👏

Recap all the ten dismissals here 🎥🔽pic.twitter.com/McqiXFjt8S

— BCCI (@BCCI) February 7, 2024

ಕುಂಬ್ಳೆ ಅವರ ಅದ್ಭುತ ಬೌಲಿಂಗ್‌ನಿಂದ ಭಾರತ ಈ ಪಂದ್ಯವನ್ನು ಗೆದ್ದು ಸರಣಿಯಲ್ಲಿ 1-1ರಿಂದ ಸಮಬಲ ಸಾಧಿಸುವಲ್ಲಿ ಯಶಸ್ವಿಯಾಗಿತ್ತು. ಅನಿಲ್‌ ಕುಂಬ್ಳೆ ಅವರಿಗೂ ಮುನ್ನ ಜುಲೈ 1956ರಲ್ಲಿ ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ 10 ವಿಕೆಟ್‌ಗಳನ್ನು ಪಡೆದ ಇಂಗ್ಲೆಂಡ್‌ನ ಜಿಮ್ ಲೇಕರ್ ನಂತರ ಕುಂಬ್ಳೆ ಹೆಗ್ಗುರುತನ್ನು ತಲುಪಿದ ಎರಡನೇ ಬೌಲರ್ ಎನಿಸಿಕೊಂಡರು.

#TestCricket #TeamIndia #Pakistan #AnilKumble #Karnataka

Previous Post

ದೆಹಲಿಯ ಕಾಂಗ್ರೆಸ್‌ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಷಣದ ಹೈಲೈಟ್ಸ್‌…

Next Post

ವಿಧಾನಸೌಧದಲ್ಲಿ ಹೈಡ್ರಾಮಾ: ಸಿಎಂ ಕಚೇರಿಗೆ ಬೀಗ ಹಾಕಲು ಯತ್ನಿಸಿದ ಬಿಜೆಪಿ ನಾಯಕರ ಬಂಧನ

Related Posts

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..
Top Story

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

by ಪ್ರತಿಧ್ವನಿ
May 23, 2026
0

ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ...

Read moreDetails
ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

May 21, 2026
ವಿಜಯ್ ಬೆಂಬಲದ ವಿಚಾರಕ್ಕೆ ಎಐಎಡಿಎಂಕೆಯಲ್ಲಿ ಬಿರುಕು..? ಎಡಪ್ಪಾಡಿ ವಿರುದ್ಧವೇ ಎದ್ದ ಬಂಡಾಯ!

‘ಗೆಲುವಿನ ಸಂಭ್ರಮದಲ್ಲೇ ಆರ್‌ಸಿಬಿಗೆ ಬಿಗ್ ಶಾಕ್..! ಕೋಚ್‌ಗೆ ದಂಡ, ಮುಂಬೈ ಪ್ಲೇಆಫ್‌ನಿಂದ ಔಟ್’

May 11, 2026
“ಯಾವ ಪುರುಷಾರ್ಥಕ್ಕೆ ಅಭಿಮಾನೋತ್ಸವ?”: ಯಡಿಯೂರಪ್ಪ ವಿರುದ್ಧ ಯತ್ನಾಳ್ ವಾಗ್ದಾಳಿ!

“ದಾದಾ ರಾಜಕೀಯಕ್ಕೆ ಬಂದಿದ್ದರೆ ಇಂದು ಸಿಎಂ ಆಗುತ್ತಿದ್ರಾ?”: ಸೌರವ್ ಗಂಗೂಲಿ ಕುರಿತು ಮತ್ತೆ ಚರ್ಚೆ!

May 9, 2026
ಐಪಿಎಲ್‌ನಲ್ಲಿ ‘ಹನಿಟ್ರ್ಯಾಪ್’ ಭೀತಿ? ಆಟಗಾರರಿಗೆ ಬಿಸಿಸಿಐ ಎಚ್ಚರಿಕೆ; ಹೊಸ ಭದ್ರತಾ ನಿಯಮ ಜಾರಿ

ಐಪಿಎಲ್‌ನಲ್ಲಿ ‘ಹನಿಟ್ರ್ಯಾಪ್’ ಭೀತಿ? ಆಟಗಾರರಿಗೆ ಬಿಸಿಸಿಐ ಎಚ್ಚರಿಕೆ; ಹೊಸ ಭದ್ರತಾ ನಿಯಮ ಜಾರಿ

May 8, 2026
Next Post
ವಿಧಾನಸೌಧದಲ್ಲಿ ಹೈಡ್ರಾಮಾ: ಸಿಎಂ ಕಚೇರಿಗೆ ಬೀಗ ಹಾಕಲು ಯತ್ನಿಸಿದ ಬಿಜೆಪಿ ನಾಯಕರ ಬಂಧನ

ವಿಧಾನಸೌಧದಲ್ಲಿ ಹೈಡ್ರಾಮಾ: ಸಿಎಂ ಕಚೇರಿಗೆ ಬೀಗ ಹಾಕಲು ಯತ್ನಿಸಿದ ಬಿಜೆಪಿ ನಾಯಕರ ಬಂಧನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada