• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಅಂಕಣ

ಕನ್ನಡ ಪ್ರೇಮ ಮೆರೆದಿದ್ದ ಕಾಂಗ್ರೆಸ್‌ಗೆ ಹಿಂದಿ ಹೇರಿಕೆ ಮುಳುವು ಆಗುತ್ತಾ..!?

Krishna Mani by Krishna Mani
February 15, 2024
in ಅಂಕಣ, ರಾಜಕೀಯ
0
ಕೇಂದ್ರದಿಂದ ರಾಜ್ಯಕ್ಕೆ ಪದೇ ಪದೇ ಅನ್ಯಾಯ : ಲಕ್ಷ್ಮೀ ಹೆಬ್ಬಾಳ್ಕರ್
Share on WhatsAppShare on FacebookShare on Telegram

ಕರ್ನಾಟಕ(Karnataka)ದಲ್ಲಿ ಕನ್ನಡಿಗನೇ ಸಾರ್ವಭೌಮ. ಇದನ್ನೇ ಘೋಷ ವಾಕ್ಯ ಮಾಡಿಕೊಂಡಿರುವ ಕನ್ನಡಿಗರು ಹಾಗು ಕನ್ನಡ ಸಂಘಟನೆಗಳು ಬೆಂಗಳೂರು(Bangalore) ಸೇರಿದಂತೆ ಕರ್ನಾಟಕದಲ್ಲಿ ಕನ್ನಡ ಭಾಷಾ ನಾಮಫಲಕಗಳು ಇರ್ಬೇಕು ಎಂದು ಪ್ರತಿಭಟನೆ ನಡೆದಿತ್ತು. ಕನ್ನಡಿಗರು ಸಾಥ್‌ ಕೂಡ ನೀಡಿದ್ದರು. ಕರ್ನಾಟಕ ಸರ್ಕಾರ ಕೂಡ ಹಿಂದಿ(Hindi) ಹೇರಿಕೆ ಸಹಿಸಲ್ಲ. ಕರ್ನಾಟಕದಲ್ಲಿ ಶೇಕಡ 60 ರಷ್ಟು ಕನ್ನಡ ಬಳಕೆ ಮಾಡಲೇಬೇಕು ಎಂದು ಆದೇಶ ಹೊರಡಿಸಿತ್ತು. ಆಗ ಸರ್ಕಾರದ ಬಗ್ಗೆ ಕನ್ನಡಿಗರು ಮೆಚ್ಚುಗೆಯ ಮಾತನಾಡಿದ್ದರು. ಇದೀಗ ಅದೇ ಕನ್ನಡಿಗರು ಸರ್ಕಾರ ಹಾಗು ಕಾಂಗ್ರೆಸ್‌(Congress) ಪಕ್ಷವನ್ನು ಕುಟುಕುವ ಕೆಲಸ ಮಾಡಿದ್ದಾರೆ. ಕಾರಣ ಇಷ್ಟೆ. ಹಿಂದಿ ಹೇರಿಕೆ ಯಾಕೆ..? ಕನ್ನಡಿಗರು ಇಲ್ಲವೇ..? ಎನ್ನುವುದು ಪ್ರಶ್ನೆ. 

ADVERTISEMENT

ರಾಜ್ಯಸಭಾ(Rajyasaba) ಚುನಾವಣೆಗೆ ಕಾಂಗ್ರೆಸ್‌(Congress) ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಹಾಲಿ ರಾಜ್ಯಸಭಾ ಸದಸ್ಯರಾದೆ ಸಯ್ಯದ್‌ ನಸೀರ್‌ ಅಹ್ಮದ್‌‌ ಹಾಗು ಜಿ.ಸಿ ಚಂದ್ರಶೇಖರ್‌(JC Chandrasekhar) ಅವರನ್ನು ಮರು ಆಯ್ಕೆಗೆ ಸಮ್ಮತಿ ಸೂಚಿಸಲಾಗಿದೆ. ಜೊತೆಗೆ ದೆಹಲಿ(Delhi) ಮೂಲದ ಅಜಯ್ ಮಾಕನ್‌‌​ಗೆ ಕರ್ನಾಟಕ ಕಾಂಗ್ರೆಸ್​​ ಮಣೆ ಹಾಕಿದೆ. ಅಜಯ್ ಮಾಕನ್‌ ಅವರನ್ನು ರಾಜ್ಯಸಭೆಗೆ ಅಭ್ಯರ್ಥಿ ಮಾಡಿದ್ದಕ್ಕೆ ಕನ್ನಡಿಗರ ವಿರೋಧ ವ್ಯಕ್ತವಾಗಿದೆ. ಸಿಎಂ ಸಿದ್ದರಾಮಯ್ಯ(Siddaramaiah) ಅವರಿಗೆ ಎಕ್ಸ್​ ಪೋಸ್ಟ್ ಮೂಲಕ ಕನ್ನಡಿಗರು ಸರಣಿ ಆಕ್ರೋಶ ಹೊರಹಾಕುತ್ತಿದ್ದಾರೆ. 

ಅನ್ಯರಾಜ್ಯದವರಿಗೆ ಮಣೆ ಹಾಕುವ ಮೂಲಕ ಕನ್ನಡಿಗರ ಕಡೆಗಣನೆ ಅಂತ ಜನಾಕ್ರೋಶ ವ್ಯಕ್ತವಾಗ್ತಿದೆ. ಕಾಂಗ್ರೆಸ್​ ಮೇಲೆ ಕನ್ನಡಪರ ಸಂಘಟನೆಗಳು, ಹೋರಾಟಗಾರರ ಸಿಟ್ಟು ಹೊರಹಾಕಿದ್ದಾರೆ. ‘ನಮ್ಮ ತೆರಿಗೆ ನಮ್ಮ ಹಕ್ಕು ಅಂತೀರ.. ನಮ್ಮ ಹುದ್ದೆ ನಮ್ಮ ಹಕ್ಕು ಅಂತೇಳಿ’ ‘ಕನ್ನಡಕ್ಕಾಗಿ ಕಾಂಗ್ರೆಸ್​ ಅನ್ನೋ ಘೋಷವಾಕ್ಯ ಏನಾಯ್ತು ಹೇಳಿ ಸಿಎಂ ಸರ್​’..? ಎಂದು ಪ್ರಶ್ನೆ ಮಾಡ್ತಿದ್ದಾರೆ, ‘ಜನರ ಜೊತೆ ಕಾಂಗ್ರೆಸ್​ ಕಾರ್ಯಕರ್ತರೂ ಕೂಡ ಅಜಯ್‌ ಮಾಕನ್‌​ ಆಯ್ಕೆಗೆ ಆಕ್ರೋಶಗೊಂಡಿದ್ದಾರೆ ಎನ್ನುವು ಎಕ್ಸ್ ಪೋಸ್ಟ್‌‌ನಲ್ಲೇ ಗೊತ್ತಾಗ್ತಿದೆ. 

ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಕ್ಕೆ ಭಾರಿ ವಿರೋಧ ವ್ಯಕ್ತವಾಗ್ತಿದ್ದು, ಅಜಯ್ ಮಾಕನ್‌ ಆಯ್ಕೆಗೆ ಟೀಕಾಸ್ತ್ರಗಳು ಕೇಳಿ ಬರುತ್ತಿವೆ. ಅನ್ಯ ರಾಜ್ಯದ ವ್ಯಕ್ತಿಗೆ ನೀಡಿರುವುದಕ್ಕೆ ಆಕ್ಷೇಪ ವ್ಯಕ್ತವಾಗ್ತಿದೆ. ಸರ್ಕಾರ ಕನ್ನಡಿಗರ ವಿರೋಧಿ ಎಂದು ಆಕ್ರೋಶ ವ್ಯಕ್ತವಾಗ್ತಿದೆ. ಕನ್ನಡಿಗರ ಸ್ಥಾನ ಕನ್ನಡಿಗರಿಗೆ ಕೊಡಬೇಕು. ಅನ್ಯರಾಜ್ಯದವರಿಗೆ ಕೊಡುವುದು ಆಕ್ರೋಶಕ್ಕೆ ಕಾಂಗ್ರೆಸ್‌ ನಾಯಕರು ಸಿಡಿಮಿಡಿಗೊಂಡಿದ್ದಾರೆ ಎನ್ನಲಾಗ್ತಿದೆ. ಇದೇ ಬಿಜೆಪಿ ಕಳೆದ ರಾಜ್ಯಸಭಾ ಚುನಾವಣೆ ವೇಳೆ ನಿರ್ಮಲಾ ಸೀತಾರಾಮನ್‌ ಅವರನ್ನು ಆಯ್ಕೆ ಮಾಡಿ ಕಳುಹಿಸಿದ್ದರು. ಆಗ ಇಲ್ಲದೆ ಟೀಕೆ ಈಗ ಬರ್ತಿರೋದ್ರ ಹಿಂದೆ ಬಿಜೆಪಿ ಕೈವಾಡ ಇದೆ ಎಂದು ಕಾಂಗ್ರೆಸ್‌ ಮೂಲಗಳು ಹೇಳುತ್ತಿವೆ. 

#Congress #Rajyasaba #Kannada #Hindi #Siddaramaiah

Previous Post

ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ

Next Post

T20I ವಿಶ್ವಕಪ್‌ನಲ್ಲಿ ಭಾರತಕ್ಕೆ ರೋಹಿತ್ ಶರ್ಮಾ ಸಾರಥಿ..! ಹಿಂಟ್ ಬಿಟ್ಟುಕೊಟ್ಟ BCCI ಕಾರ್ಯದರ್ಶಿ ಜಯ್ ಶಾ

Related Posts

ಅಹಿಂದ ಚಳುವಳಿಯ ಐತಿಹಾಸಿಕ ಪಯಣ, ರಜತ ಸಂಭ್ರಮ ಮತ್ತು ಭವಿಷ್ಯದ ಪಥ
ಅಂಕಣ

ಅಹಿಂದ ಚಳುವಳಿಯ ಐತಿಹಾಸಿಕ ಪಯಣ, ರಜತ ಸಂಭ್ರಮ ಮತ್ತು ಭವಿಷ್ಯದ ಪಥ

by ಪ್ರತಿಧ್ವನಿ
April 30, 2026
0

ಭಾರತದ ಸಾಮಾಜಿಕ ಮತ್ತು ರಾಜಕೀಯ ಭೂಪಟದಲ್ಲಿ ಕರ್ನಾಟಕವು ಸಾಮಾಜಿಕ ನ್ಯಾಯದ ಪ್ರಯೋಗಶಾಲೆ ಎಂದು ಗುರುತಿಸಲ್ಪಟ್ಟಿದೆ. ಸಹಸ್ರಾರು ವರ್ಷಗಳ ಕಾಲ ಶ್ರೇಣೀಕೃತ ಜಾತಿ ವ್ಯವಸ್ಥೆಯಿಂದ ತುಳಿತಕ್ಕೊಳಗಾದ ಸಮುದಾಯಗಳಿಗೆ ಸಮಾನ...

Read moreDetails
ದುಡಿಯುವ ವರ್ಗಗಳ ಅನಿಶ್ಚಿತ ಬದುಕು ಮತ್ತು ಮಾರುಕಟ್ಟೆ

ದುಡಿಯುವ ವರ್ಗಗಳ ಅನಿಶ್ಚಿತ ಬದುಕು ಮತ್ತು ಮಾರುಕಟ್ಟೆ

April 30, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Next Post
150ನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವಿಶ್ವದಾಖಲೆ ಬರೆದ ಟೀಮ್‌ ರೋಹಿತ್‌ ಶರ್ಮಾ

T20I ವಿಶ್ವಕಪ್‌ನಲ್ಲಿ ಭಾರತಕ್ಕೆ ರೋಹಿತ್ ಶರ್ಮಾ ಸಾರಥಿ..! ಹಿಂಟ್ ಬಿಟ್ಟುಕೊಟ್ಟ BCCI ಕಾರ್ಯದರ್ಶಿ ಜಯ್ ಶಾ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada