• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಜೈಸ್ವಾಲ್‌ ʻಯಶಸ್ವಿʼ ಡಬಲ್‌ ಹಂಡ್ರೆಡ್‌: 557 ರನ್‌ಗಳ ಬೃಹತ್‌ ಟಾರ್ಗೆಟ್‌ ಚೇಸ್‌ ಮಾಡಬೇಕಿದೆ ಇಂಗ್ಲೆಂಡ್‌…

Any Mind by Any Mind
February 18, 2024
in ಕ್ರೀಡೆ, ದೇಶ
0
ಜೈಸ್ವಾಲ್‌ ʻಯಶಸ್ವಿʼ ಡಬಲ್‌ ಹಂಡ್ರೆಡ್‌: 557 ರನ್‌ಗಳ ಬೃಹತ್‌ ಟಾರ್ಗೆಟ್‌ ಚೇಸ್‌ ಮಾಡಬೇಕಿದೆ ಇಂಗ್ಲೆಂಡ್‌…
Share on WhatsAppShare on FacebookShare on Telegram

ಟೀಮ್‌ ಇಂಡಿಯಾ(Team India)ದ ಯುವ ಬ್ಯಾಟರ್‌ ಯಶಸ್ವಿ ಜೈಸ್ವಾಲ್‌(214*) ಇಂಗ್ಲೆಂಡ್‌(England) ವಿರುದ್ಧದ 3ನೇ ಟೆಸ್ಟ್‌ನ ಎರಡನೇ ಇನ್ನಿಂಗ್ಸ್‌ನಲ್ಲಿ ಭರ್ಜರಿ ದ್ವಿಶತಕ(Double Hundred) ಬಾರಿಸುವ ಮೂಲಕ ಅಬ್ಬರಿಸಿದ್ದಾರೆ.

ರಾಜ್‌ಕೋಟ್‌ನಲ್ಲಿ ನಡೆಯುತ್ತಿರುವ ಪಂದ್ಯದ 4ನೇ ದಿನವಾದ ಭಾನುವಾರವೂ ಟೀಮ್‌ ಇಂಡಿಯಾ ಬ್ಯಾಟಿಂಗ್‌ನಲ್ಲಿ ಪ್ರಾಬಲ್ಯ ಮರೆಯಿತು. ಎದುರಾಳಿ ಬೌಲಿಂಗ್‌ ದಾಳಿಯನ್ನು ಧೂಳಿಪಟ ಮಾಡಿದ ಯಶಸ್ವಿ ಜೈಸ್ವಾಲ್‌(Yashasvi Jaiswal), 14 ಬೌಂಡರಿ ಹಾಗೂ 12 ಸಿಕ್ಸ್‌ಗಳ ನೆರವಿನಿಂದ 236 ಬಾಲ್‌ಗಳಲ್ಲಿ 214* ರನ್‌ಗಳಿಸುವ ಮೂಲಕ ಪ್ರಸಕ್ತ ಟೂರ್ನಿಯಲ್ಲಿ 2ನೇ ಡಬಲ್‌ ಹಂಡ್ರೆಡ್‌ ಬಾರಿಸಿ ಮಿಂಚಿದರು.

ADVERTISEMENT

ತಮ್ಮ ಈ ದ್ವಿಶತಕದೊಂದಿಗೆ ವಿನೋದ್‌ ಕಾಂಬ್ಳಿ, ವಿರಾಟ್‌ ಕೊಹ್ಲಿ(Virat Kohli) ನಂತರದಲ್ಲಿ ಟೆಸ್ಟ್‌ ಕ್ರಿಕೆಟ್‌ನಲ್ಲಿ ಬ್ಯಾಕ್‌ ಟು ಬ್ಯಾಕ್‌(Back to Back) ದ್ವಿಶತಕ ಬಾರಿಸಿದ ಭಾರತದ 3ನೇ ಬ್ಯಾಟರ್‌ ಎನಿಸಿದರು. ಅಲ್ಲದೇ ಇನ್ನಿಂಗ್ಸ್‌ವೊಂದರಲ್ಲಿ ಅತ್ಯಧಿಕ ಸಿಕ್ಸರ್‌ಗಳನ್ನು ದಾಖಲಿಸಿದ ಬ್ಯಾಟರ್‌ ಎಂಬ ಹೆಗ್ಗಳಿಕೆ ಪಡೆದರು.

ಯಶಸ್ವಿ ಜೈಸ್ವಾಲ್‌ ಅವರ ಅದ್ಭುತ ದ್ವಿಶತಕ ಹಾಗೂ ಶುಭ್ಮನ್‌ ಗಿಲ್‌(91), ಸರ್ಫರಾಜ್‌ ಖಾನ್‌(68*) ಅವರುಗಳ ಜವಾಬ್ದಾರಿಯುತ ಬ್ಯಾಟಿಂಗ್‌ ನೆರವಿನಿಂದ 2ನೇ ಇನ್ನಿಂಗ್ಸ್‌ನಲ್ಲಿ 430/4 ಡಿಕ್ಲೇರ್‌ ಮಾಡಿಕೊಂಡ ಭಾರತ, ಮೊದಲ ಇನ್ನಿಂಗ್ಸ್‌ ಮುನ್ನಡೆಯ ಮೊತ್ತ 126 ರನ್‌ ಸೇರಿದಂತೆ ಇಂಗ್ಲೆಂಡ್‌ ತಂಡಕ್ಕೆ 557 ರನ್‌ಗಳ ಬೃಹತ್‌ ಟಾರ್ಗೆಟ್‌ ನೀಡಿದೆ.

#TeamIndia #YashasviJaiswal #TestCricket #DoubleHundred #RohitSharma #WTC2025

Previous Post

ಡಾಲಿ ಧನಂಜಯ ಸ್ಪರ್ಧಿಸುವ ಬಗ್ಗೆ ನನಗೆ ಗೊತ್ತಿಲ್ಲ, ಪಕ್ಷದಲ್ಲಿ ಚರ್ಚೆಯೂ ಆಗಿಲ್ಲ: ಸಿದ್ದರಾಮಯ್ಯ…

Next Post

ಸಮತೋಲನದ ಭಾವ-ಮಾರುಕಟ್ಟೆಯ ಪ್ರಭಾವ: ಪ್ರಗತಿ-ಅಭಿವೃದ್ಧಿಯ ವ್ಯಾಖ್ಯಾನವು ಕಾರ್ಪೋರೇಟ್‌ ಸುಳಿಯಲ್ಲಿರುವುದನ್ನು ರಾಜ್ಯ ಬಜೆಟ್‌ ಸೂಚಿಸುತ್ತದೆ

Related Posts

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”
Top Story

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

by ಪ್ರತಿಧ್ವನಿ
March 4, 2026
0

ಮಾಗಡಿ :  ತಾಲೂಕಿನ ಜನರಿಗೆ ಕಾವೇರಿ, ಹೇಮಾವತಿ ಹಾಗೂ ಎತ್ತಿನಹೊಳೆಯಿಂದಲೂ ನೀರು ಬರುತ್ತಿದ್ದು, ನೀರಿನ ಅದೃಷ್ಟವಿದೆ. ಇದಕ್ಕೆ ಅಗತ್ಯವಿರುವ ಟೆಂಡರ್ ಗಳನ್ನು ಈಗಾಗಲೇ ಕರೆಯಲಾಗಿದೆ” ಎಂದು ಜಲಸಂಪನ್ಮೂಲ...

Read moreDetails
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?

ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?

March 4, 2026
Next Post
ರಾಜ್ಯ ಬಜೆಟ್ : ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ ಸಿದ್ದರಾಮಯ್ಯ

ಸಮತೋಲನದ ಭಾವ-ಮಾರುಕಟ್ಟೆಯ ಪ್ರಭಾವ: ಪ್ರಗತಿ-ಅಭಿವೃದ್ಧಿಯ ವ್ಯಾಖ್ಯಾನವು ಕಾರ್ಪೋರೇಟ್‌ ಸುಳಿಯಲ್ಲಿರುವುದನ್ನು ರಾಜ್ಯ ಬಜೆಟ್‌ ಸೂಚಿಸುತ್ತದೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!