• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

4ನೇ ಟೆಸ್ಟ್‌ಗೆ ಇಂಗ್ಲೆಂಡ್‌ ತಂಡ ಪ್ರಕಟ: ಬೆನ್‌ ಸ್ಟೋಕ್ಸ್‌ ಪಡೆಯಲ್ಲಿ ಎರಡು ಪ್ರಮುಖ ಬದಲಾವಣೆ…

Any Mind by Any Mind
February 22, 2024
in ಇದೀಗ, ಕ್ರೀಡೆ
0
4ನೇ ಟೆಸ್ಟ್‌ಗೆ ಇಂಗ್ಲೆಂಡ್‌ ತಂಡ ಪ್ರಕಟ: ಬೆನ್‌ ಸ್ಟೋಕ್ಸ್‌ ಪಡೆಯಲ್ಲಿ ಎರಡು ಪ್ರಮುಖ ಬದಲಾವಣೆ…
Share on WhatsAppShare on FacebookShare on Telegram

ಭಾರತ(India) ವಿರುದ್ಧದ ಐದು ಪಂದ್ಯಗಳ ಟೆಸ್ಟ್‌ ಸರಣಿಯ(Test Series) 4ನೇ ಟೆಸ್ಟ್‌ ಪಂದ್ಯಕ್ಕೆ ಇಂಗ್ಲೆಂಡ್‌(England) ತಂಡವನ್ನು ಪ್ರಕಟಿಸಲಾಗಿದ್ದು, ಗೆಲುವಿನ ಒತ್ತಡದಲ್ಲಿರುವ ಆಂಗ್ಲರ ಪಡೆ ಎರಡು ಪ್ರಮುಖ ಬದಲಾವಣೆಯೊಂದಿಗೆ ಕಣಕ್ಕಿಳಿಯಲಿದೆ.

ಉಭಯ ತಂಡಗಳ ನಡುವಿನ 4ನೇ ಟೆಸ್ಟ್‌ ಪಂದ್ಯ(Test Match) ರಾಂಚಿ(Ranchi)ಯಲ್ಲಿ ಫೆ.23ರ ಶುಕ್ರವಾರ(Friday) ಆರಂಭಗೊಳ್ಳಿದ್ದು, ಪಂದ್ಯಕ್ಕಾಗಿ ಭರ್ಜರಿ ತಯಾರಿ ಮಾಡಿಕೊಂಡಿರುವೆ ಬೆನ್‌ ಸ್ಟೋಕ್ಸ್‌(Ben Stokes) ಸಾರಥ್ಯದ ಇಂಗ್ಲೆಂಡ್‌ ತನ್ನ ಪ್ಲೇಯಿಂಗ್‌ ಇಲವೆನ್‌ ಪ್ರಕಟಿಸಿದೆ. 4ನೇ ಟೆಸ್ಟ್‌ಗಾಗಿ ಓಲ್ಲಿ ರಾಬಿನ್ಸನ್‌ ಹಾಗೂ ಶೊಯೆಬ್‌ ಬಶೀರ್‌ ಅವರನ್ನು ತಂಡಕ್ಕೆ ಸೇರಿಸಿಕೊಂಡಿದ್ದು, ಮಾರ್ಕ್‌ ವುಡ್‌ ಹಾಗೂ ರೆಹಾನ್‌ ಅಹ್ಮದ್‌ ಅವರುಗಳನ್ನು ತಂಡದಿಂದ ಕೈಬಿಟ್ಟಿದೆ.

ADVERTISEMENT

ಐದು ಪಂದ್ಯಗಳ(Five Matches) ಸರಣಿಯಲ್ಲಿ ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ಇಂಗ್ಲೆಂಡ್‌ ನಂತರದಲ್ಲಿ ನಡೆದ ಎರಡು ಪಂದ್ಯಗಳಲ್ಲಿ ಸೋಲಿನ ಆಘಾತ ಕಂಡಿದೆ. ಹೀಗಾಗಿ 5 ಪಂದಗಳ ಸರಣಿಯಲ್ಲಿ 2-1ರ ಹಿನ್ನಡೆಯೊಂದಿಗೆ 4ನೇ ಟೆಸ್ಟ್‌ನಲ್ಲಿ ಕಣಕ್ಕಿಳಿಯುತ್ತಿರುವ ಇಂಗ್ಲೆಂಡ್‌(England) ಗೆಲುವಿನ ಒತ್ತಡದಲ್ಲಿದೆ.

4ನೇ ಟೆಸ್ಟ್‌ಗೆ ಇಂಗ್ಲೆಂಡ್‌ ತಂಡ:
ಝಾಕ್‌ ಕ್ರಾಲಿ, ಬೆನ್‌ ಡಕೆಟ್‌, ಓಲ್ಲಿ ಪಾಪ್‌, ಜೋ ರೂಟ್‌, ಜಾನಿ ಬೈರ್ಸ್ಟೋವ್‌, ಬೆನ್‌ ಸ್ಟೋಕ್ಸ್‌, ಬೆನ್‌ ಫೋಕ್ಸ್‌, ಟಾಮ್‌ ಹಾರ್ಟ್ಲಿ, ಓಲ್ಲಿ ರಾಬಿನ್ಸನ್‌, ಜೇಮ್ಸ್‌ ಆಂಡರ್ಸನ್‌, ಶೊಯೆಬ್‌ ಬಶೀರ್‌.

#TeamIndia #England #BenStokes #TestSeries #4thTest #Ranchi

Previous Post

IPL ಟೂರ್ನಿಯಿಂದ ಮೊಹಮ್ಮದ್‌ ಶಮಿ ಔಟ್‌?: ಗಾಯದ ಸಮಸ್ಯೆ ಎದುರಿಸುತ್ತಿರುವ ವೇಗದ ಬೌಲರ್‌…

Next Post

ಚಂದ್ರನ ಮೇಲೆ ಇಸ್ರೋ- ಇಸ್ರೋ ಅಧ್ಯಕ್ಷ ಸೋಮನಾಥ್‌ಗೆ ಬೆಂಗಳೂರು ವಿವಿ ಡಾಕ್ಟರೇಟ್

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಎಐ ಬ್ಯಾಟ್ ಚಿಪ್ ಆರೋಪಕ್ಕೆ ವೈಭವ್ ಸೂರ್ಯವಂಶಿಯ ಖಡಕ್ ಉತ್ತರ ಇಲ್ಲಿದೆ

ಎಐ ಬ್ಯಾಟ್ ಚಿಪ್ ಆರೋಪಕ್ಕೆ ವೈಭವ್ ಸೂರ್ಯವಂಶಿಯ ಖಡಕ್ ಉತ್ತರ ಇಲ್ಲಿದೆ

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post
ಚಂದ್ರನ ಮೇಲೆ ಇಸ್ರೋ- ಇಸ್ರೋ ಅಧ್ಯಕ್ಷ ಸೋಮನಾಥ್‌ಗೆ ಬೆಂಗಳೂರು ವಿವಿ ಡಾಕ್ಟರೇಟ್

ಚಂದ್ರನ ಮೇಲೆ ಇಸ್ರೋ- ಇಸ್ರೋ ಅಧ್ಯಕ್ಷ ಸೋಮನಾಥ್‌ಗೆ ಬೆಂಗಳೂರು ವಿವಿ ಡಾಕ್ಟರೇಟ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!