• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಲಿರಿಕಲ್‌ ವಿಡಿಯೋ ರಿಲೀಸ್‌ ಆದ್ಮೇಲೆ ಎಲ್ಲ ಗೊತ್ತಾಗುತ್ತೆ ಅಂದ್ರು ರಿಯಲ್‌ ಸ್ಟಾರ್‌ ಉಪೇಂದ್ರ…

Any Mind by Any Mind
February 26, 2024
in ಇದೀಗ, ಕರ್ನಾಟಕ, ಸಿನಿಮಾ
0
ಲಿರಿಕಲ್‌ ವಿಡಿಯೋ ರಿಲೀಸ್‌ ಆದ್ಮೇಲೆ ಎಲ್ಲ ಗೊತ್ತಾಗುತ್ತೆ ಅಂದ್ರು ರಿಯಲ್‌ ಸ್ಟಾರ್‌ ಉಪೇಂದ್ರ…
Share on WhatsAppShare on FacebookShare on Telegram

ಸ್ಯಾಂಡಲ್‌ವುಡ್‌ನ(Sandalwood) ಉಪೇಂದ್ರ(Upendra) ಅಭಿನಯದ ಬಹುನಿರೀಕ್ಷಿತ “ಯು-ಐ”(U-I) ಚಿತ್ರದ ʻಬೀಪ್‌ ಬೀಪ್‌ʼ ಹಾಡಿನ ಬಗ್ಗೆ ಉಂಟಾಗಿರುವ ಚರ್ಚೆ, ಗೊಂದಲಕ್ಕೆ ರಿಯಲ್‌ ಸ್ಟಾರ್‌ ಪ್ರತಿಕ್ರಿಯಿಸಿದ್ದು, ಹಾಡಿನ ಲಿರಿಕಲ್‌(Lyrical) ವಿಡಿಯೋ(Video) ರಿಲೀಸ್‌ ಆದ್ಮೇಲೆ ಎಲ್ಲವೂ ಗೊತ್ತಾಗುತ್ತೆ ಎಂದಿದ್ದಾರೆ.

ADVERTISEMENT

ಕಳೆದ ಕೆಲವು ದಿನಗಳ ಹಿಂದಷ್ಟೇ ಬಿಡುಗಡೆಯಾದ ʻಬೀಪ್‌ ಬೀಪ್‌ʼ ಹಾಡು ಸಿನಿ ರಸಿಕರಲ್ಲಿ ಸಾಕಷ್ಟು ಕುತೂಹಲ ಮೂಡಿಸಿತ್ತು. ಈ ನಡುವೆ ಹಾಡಿನ ಸಾಹಿತ್ಯದ ಕುರಿತಾಗಿ ಸೋಶಿಯಲ್‌ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿತ್ತು. ಆದರೆ ಈ ಎಲ್ಲಾ ಗೊಂದಲಗಳಿಗೆ ಇದೀಗ ಚಿತ್ರದ ನಿರ್ದೇಶಕ ಉಪೇಂದ್ರ ಅವರೇ ಸ್ಪಷ್ಟನೆ ನೀಡುವ ಪ್ರಯತ್ನ ಮಾಡಿದ್ದು, ʻಬೀಪ್‌ ಬೀಪ್‌ʼ ಹಾಡಿನಲ್ಲಿರುವ ಸಾಹಿತ್ಯದಲ್ಲಿನ ಅರ್ಧ ಏನು ಎಂಬುದು ಹಾಡಿನ ಲಿರಿಕಲ್‌ ವಿಡಿಯೋ ಮಾರ್ಚ್‌ 4ರಂದು ಬಿಡುಗಡೆಯಾದಾಗ ನಿಮಗೆ ಗೊತ್ತಾಗುತ್ತದೆʼ ಎಂದು ತಮ್ಮ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

#Sandalwood #Upendra #RealStar #UImovie #Kannada #UppiDirection

Previous Post

ಟಿಕೆಟ್ ಸಿಗುತ್ತಾ? ಎಂಬ ಡೌಟ್ ನನಗಿಲ್ಲ: ಸಂಸದೆ ಸುಮಲತಾ ಅಂಬರೀಶ್‌ ವಿಶ್ವಾಸ

Next Post

ಬೃಹತ್ ಯುವ ಸಮೃದ್ಧಿ ಸಮ್ಮೇಳನ, ಉದ್ಯೋಗ ಮೇಳ ಉದ್ಘಾಟಿಸಿದ‌ ಸಿಎಂ‌ ಸಿದ್ದರಾಮಯ್ಯ

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
ಅಲ್ಲು ಅರ್ಜುನ್ ಭೇಟಿ ಮಾಡಲು 42 ಷರತ್ತುಗಳಿದೆಯಂತೆ! ನಿಜವೇ?

ಅಲ್ಲು ಅರ್ಜುನ್ ಭೇಟಿ ಮಾಡಲು 42 ಷರತ್ತುಗಳಿದೆಯಂತೆ! ನಿಜವೇ?

February 10, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
Next Post
ಬೃಹತ್ ಯುವ ಸಮೃದ್ಧಿ ಸಮ್ಮೇಳನ, ಉದ್ಯೋಗ ಮೇಳ ಉದ್ಘಾಟಿಸಿದ‌ ಸಿಎಂ‌ ಸಿದ್ದರಾಮಯ್ಯ

ಬೃಹತ್ ಯುವ ಸಮೃದ್ಧಿ ಸಮ್ಮೇಳನ, ಉದ್ಯೋಗ ಮೇಳ ಉದ್ಘಾಟಿಸಿದ‌ ಸಿಎಂ‌ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!