• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಶುಭ್ಮನ್‌-ಜುರೆಲ್‌ ಬೊಂಬಾಟ್‌ ಆಟ: 4ನೇ ಟೆಸ್ಟ್‌ನಲ್ಲಿ ಭಾರತಕ್ಕೆ 5 ವಿಕೆಟ್‌ಗಳ ಭರ್ಜರಿ ಜಯ

Any Mind by Any Mind
February 26, 2024
in ಇದೀಗ, ಕ್ರೀಡೆ, ದೇಶ
0
ಶುಭ್ಮನ್‌-ಜುರೆಲ್‌ ಬೊಂಬಾಟ್‌ ಆಟ: 4ನೇ ಟೆಸ್ಟ್‌ನಲ್ಲಿ ಭಾರತಕ್ಕೆ 5 ವಿಕೆಟ್‌ಗಳ ಭರ್ಜರಿ ಜಯ

Team India

Share on WhatsAppShare on FacebookShare on Telegram

ಯುವ ಬ್ಯಾಟರ್‌ಗಳಾದ ಶುಭ್ಮನ್‌ ಗಿಲ್‌ ಹಾಗೂ ಧ್ರುವ್‌ ಜುರೆಲ್‌ ಅವರುಗಳ ಜವಾಬ್ದಾರಿಯ ಬ್ಯಾಟಿಂಗ್‌ನಿಂದ ಇಂಗ್ಲೆಂಡ್‌ ವಿರುದ್ಧದ 4ನೇ ಟೆಸ್ಟ್‌ನಲ್ಲಿ ಟೀಮ್‌ ಇಂಡಿಯಾ 5 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ಐದು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಭಾರತ 3-1ರ ಅಂತರದಿಂದ ಸರಣಿ ವಶಪಡಿಸಿಕೊಂಡಿದೆ.

ರಾಂಚಿಯಲ್ಲಿ ನಡೆದ 4ನೇ ಟೆಸ್ಟ್‌ನ 4ನೇ ದಿನದಾಟದಲ್ಲಿ ಭಾರತ 192 ರನ್‌ಗಳ ಟಾರ್ಗೆಟ್‌ ಚೇಸ್‌ ಮಾಡುವುದರೊಂದಿಗೆ ದಿನದಾಟ ಆರಂಭಿಸಿತು. ಭಾರತದ ಪರ ನಾಯಕ ರೋಹಿತ್‌ ಶರ್ಮ(55) ಹಾಗೂ ಯಶಸ್ವಿ ಜೈಸ್ವಾಲ್‌(37) ರನ್‌ಗಳಿಸಿ ಮೊದಲ ವಿಕೆಟ್‌ಗೆ 84 ರನ್‌ಗಳ ಉತ್ತಮ ಜೊತೆಯಾಟದಿಂದ ತಂಡಕ್ಕೆ ಉತ್ತಮ ಆರಂಭ ನೀಡಿದರು.

ADVERTISEMENT
Team India

ಆದರೆ ಒಂದು ಹಂತದಲ್ಲಿ ಸುಲಭವಾಗಿ ಗೆಲ್ಲುವ ನಿರೀಕ್ಷೆಯಲ್ಲಿದ್ದ ಭಾರತ ನಿರ್ಣಾಯಕ ಹಂತದಲ್ಲಿ ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಉತ್ತಮ ಆರಂಭ ಸಿಕ್ಕರೂ ಭೋಜನ ವಿರಾಮದ ಬಳಿಕ ನಿರ್ಣಾಹಕ ಹಂತಗಳಲ್ಲಿ ವಿಕೆಟ್‌ಗಳನ್ನು ಕಳೆದುಕೊಂಡ ಟೀಮ್‌ ಇಂಡಿಯಾ ಆಘಾತಕ್ಕೆ ಸಿಲುಕಿತು. ಪರಿಣಾಮ 120 ರನ್‌ಗಳಿಗೆ ಪ್ರಮುಖ 5 ವಿಕೆಟ್‌ಗಳನ್ನು ಕಳೆದುಕೊಂಡ ಭಾರತದ ಗೆಲುವಿನ ಹಾದಿ ಕಠಿಣವೆನಿಸಿತು.

ಈ ಹಂತದಲ್ಲಿ ಜೊತೆಯಾದ ಶುಭ್ಮನ್‌ ಗಿಲ್‌(52*) ಹಾಗೂ ಧ್ರುವ್‌ ಜುರೆಲ್‌(39*) ಅತ್ಯುತ್ತಮ ಆಟದ ಮೂಲಕ ತಮ್ಮೆ ಜವಾಬ್ದಾರಿ ಮೆರೆದರು. 6ನೇ ವಿಕೆಟ್‌ಗೆ ಜೊತೆಯಾದ ಈ ಇಬ್ಬರು ಎಚ್ಚರಿಕೆಯ ಆಟದ ಮೂಲಕ 72* ರನ್‌ಗಳ ಅಜೇಯ ಜೊತೆಯಾಟದಿಂದ ತಂಡವನ್ನು ಗೆಲುವಿನ ದಡ ಮುಟ್ಟಿಸುವಲ್ಲಿ ಯಶಸ್ವಿಯಾದರು. ಈ ಗೆಲುವಿನೊಂದಿಗೆ ಸರಣಿಯಲ್ಲಿ ಹ್ಯಾಟ್ರಿಕ್‌ ಗೆಲುವು ಸಾಧಿಸಿದ ಭಾರತ, ಇನ್ನೂ ಒಂದು ಪಂದ್ಯ ಬಾಕಿ ಇರುವಂತೆ 3-1ರ ಅಂತರದಿಂದ ಸರಣಿ ವಶಪಡಿಸಿಕೊಂಡಿದೆ.

#TeamIndia #RohitSharma #TestSeries #England #Ranchi #WTC25

Previous Post

ಬೃಹತ್ ಯುವ ಸಮೃದ್ಧಿ ಸಮ್ಮೇಳನ, ಉದ್ಯೋಗ ಮೇಳ ಉದ್ಘಾಟಿಸಿದ‌ ಸಿಎಂ‌ ಸಿದ್ದರಾಮಯ್ಯ

Next Post

ಬೇಜವಾಬ್ದಾರಿ ಕಾರು ಚಾಲನೆಗೆ ಉಸಿರು ಚೆಲ್ಲಿದ ಬಾಲಕಿ

Related Posts

Bitcoin:ಬಿಟ್‌ಕಾಯಿನ್‌ ಹೂಡಿಕೆದಾರರಿಗೆ ಬಿಗ್‌ ಶಾಕ್: 24 ಗಂಟೆಗಳಲ್ಲಿ 1 ಬಿಲಿಯನ್ ಡಾಲರ್ ನಷ್ಟ
Top Story

Bitcoin:ಬಿಟ್‌ಕಾಯಿನ್‌ ಹೂಡಿಕೆದಾರರಿಗೆ ಬಿಗ್‌ ಶಾಕ್: 24 ಗಂಟೆಗಳಲ್ಲಿ 1 ಬಿಲಿಯನ್ ಡಾಲರ್ ನಷ್ಟ

by ಪ್ರತಿಧ್ವನಿ
February 8, 2026
0

ಚಿನ್ನದ ಬೆಲೆ ಏರಿಕೆ ಜೊತೆಗೆ 2026ರ ಆರಂಭದಲ್ಲೇ ಕ್ರಿಪ್ಟೋ(crypto )ಹೂಡಿಕೆದಾರರಿಗೆ ಬಿಟ್‌ಕಾಯಿನ್(Bitcoin) ಭಾರಿ ಶಾಕ್ ನೀಡಿದೆ. ಒಂದು ಬಿಟ್‌ಕಾಯಿನ್ ಮೌಲ್ಯ 1.2 ಲಕ್ಷ ಡಾಲರ್‌ನಿಂದ 66 ಸಾವಿರ...

Read moreDetails
CCL ಸಮಯದಲ್ಲಿ ತಾನು ಬಳಸಿದ ಕೆಟ್ಟ ಪದದ ಬಗ್ಗೆ ಸುದೀಪ್ ಹೇಳಿದ್ದೇನು

CCL ಸಮಯದಲ್ಲಿ ತಾನು ಬಳಸಿದ ಕೆಟ್ಟ ಪದದ ಬಗ್ಗೆ ಸುದೀಪ್ ಹೇಳಿದ್ದೇನು

February 8, 2026
ಭಾರತದಾದ್ಯಂತ 2.5 ಕೋಟಿ ಆಧಾರ್ ಕಾರ್ಡ್ ರದ್ದು-ಯಾಕೆ ಗೊತ್ತೆ ?

ಭಾರತದಾದ್ಯಂತ 2.5 ಕೋಟಿ ಆಧಾರ್ ಕಾರ್ಡ್ ರದ್ದು-ಯಾಕೆ ಗೊತ್ತೆ ?

February 8, 2026
ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

February 7, 2026
ಧಾರ್ಮಿಕ ಮೂಲ ತಳಪಾಯದಲ್ಲಿ ನಿರ್ಮಿತ ದೇಶಗಳ ಅಂತ್ಯ: ಪಾಕಿಸ್ತಾನದ ದುರಂತ ಭಾರತಕ್ಕೂ ಪಾಠ!

ಧಾರ್ಮಿಕ ಮೂಲ ತಳಪಾಯದಲ್ಲಿ ನಿರ್ಮಿತ ದೇಶಗಳ ಅಂತ್ಯ: ಪಾಕಿಸ್ತಾನದ ದುರಂತ ಭಾರತಕ್ಕೂ ಪಾಠ!

February 7, 2026
Next Post
ಬೇಜವಾಬ್ದಾರಿ ಕಾರು ಚಾಲನೆಗೆ ಉಸಿರು ಚೆಲ್ಲಿದ ಬಾಲಕಿ

ಬೇಜವಾಬ್ದಾರಿ ಕಾರು ಚಾಲನೆಗೆ ಉಸಿರು ಚೆಲ್ಲಿದ ಬಾಲಕಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada