• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸುರಪುರ ಉಪಚುನಾವಣೆ: ರಾಜೂಗೌಡ ಅಭ್ಯರ್ಥಿ; ಬಿ.ವೈ.ವಿಜಯೇಂದ್ರ

Any Mind by Any Mind
February 28, 2024
in Top Story, ಕರ್ನಾಟಕ, ರಾಜಕೀಯ
0
ಸುರಪುರ ಉಪಚುನಾವಣೆ: ರಾಜೂಗೌಡ ಅಭ್ಯರ್ಥಿ; ಬಿ.ವೈ.ವಿಜಯೇಂದ್ರ
Share on WhatsAppShare on FacebookShare on Telegram

ಶಿವಮೊಗ್ಗ (Shivamogga) : ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ರಾಜೂಗೌಡ (ನರಸಿಂಹ ನಾಯಕ್) ಅವರೇ ಅಭ್ಯರ್ಥಿ ಎಂದು ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ (B Y Vijayendra) ಅವರು ಘೋಷಿಸಿದ್ದಾರೆ.

ADVERTISEMENT

ಇಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದ ಕಾರ್ಯಕ್ರಮ ಮಾತನಾಡಿದ ಅವರು, ಶಾಸಕ ರಾಜಾ ವೆಂಕಟಪ್ಪ ನಾಯಕ್ ಅವರ ನಿಧನದ ಹಿನ್ನೆಲೆಯಲ್ಲಿ ಮುಂದಿನ 6 ತಿಂಗಳೊಳಗೆ ಸುರಪುರ ಕ್ಷೇತ್ರದಲ್ಲಿ ಉಪಚುನಾವಣೆ ನಿಗದಿಯಾಗಲಿದ್ದು, ರಾಜೂಗೌಡ ಅವರೇ ಬಿಜೆಪಿ ಅಭ್ಯರ್ಥಿ‌ಎಂದು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸುರಪುರ ಕ್ಷೇತ್ರದ ಮಾಜಿ ಶಾಸಕ ರಾಜೂಗೌಡ ಅವರಿಗೆ, ನೀವೇ ಅಭ್ಯರ್ಥಿ ಅನುಮಾನವೇ ಬೇಡ. ಕ್ಷೇತ್ರದಲ್ಲಿ ಓಡಾಟ ಮಾಡಿ. ಉಪ-ಚುನಾವಣೆಯಲ್ಲಿ ಆಯ್ಕೆಯಾಗಿ ಮತ್ತೊಮ್ಮೆ ವಿಧಾನಸಭೆಗೆ ಬನ್ನಿ ಎಂದಿದ್ದಾರೆ.

ಕಳೆದ 2023 ರ ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಸುರಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ರಾಜೂಗೌಡ ಅವರು ಕಾಂಗ್ರೆಸ್‌ನ ರಾಜಾ ವೆಂಕಟಪ್ಪ ನಾಯಕ್ ವಿರುದ್ಧ ಪರಾಭವಗೊಂಡಿದ್ದರು.

#Karnataka #shivamogga #byvijayendra #bjp #rajugowda #surapura #byelection

Previous Post

ನಾಸೀರ್‌ ಹುಸೇನ್‌ ಬೆಂಬಲಿಗರು ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ್ರಾ..?

Next Post

ಕರ್ನಾಟಕ ಜನತೆಗೆ ಗುಡ್‌ ನ್ಯೂಸ್‌ ಕೊಟ್ಟ ಕಾಂಗ್ರೆಸ್‌ ಸರ್ಕಾರ!

Related Posts

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?
Top Story

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

by ಪ್ರತಿಧ್ವನಿ
April 30, 2026
0

ಬೆಂಗಳೂರು : ಕರ್ನಾಟಕ ಸರ್ಕಾರವು ಕರ್ನಾಟಕ ರಾಜ್ಯ ಅಬಕಾರಿ ಸುಧಾರಣೆಗಳು (2026) ಎಂಬ ಕರಡನ್ನು ಸಾರ್ವಜನಿಕರ ಸಮಾಲೋಚನೆಗಾಗಿ ಬಿಡುಗಡೆ ಮಾಡಿದೆ. ಈ ನೀತಿಯು ಜನಕೇಂದ್ರಿತವಾಗಿದ್ದು, ದರವು ಮದ್ಯ...

Read moreDetails
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

April 30, 2026
ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

April 30, 2026
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

April 30, 2026
Next Post
ಕರ್ನಾಟಕ ಜನತೆಗೆ ಗುಡ್‌ ನ್ಯೂಸ್‌ ಕೊಟ್ಟ ಕಾಂಗ್ರೆಸ್‌ ಸರ್ಕಾರ!

ಕರ್ನಾಟಕ ಜನತೆಗೆ ಗುಡ್‌ ನ್ಯೂಸ್‌ ಕೊಟ್ಟ ಕಾಂಗ್ರೆಸ್‌ ಸರ್ಕಾರ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!