• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಮನೆದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಕುಟುಂಬ ಸದಸ್ಯರು

Any Mind by Any Mind
March 3, 2024
in ಇದೀಗ, ಕರ್ನಾಟಕ, ರಾಜಕೀಯ
0
ಮನೆದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಕುಟುಂಬ ಸದಸ್ಯರು
Share on WhatsAppShare on FacebookShare on Telegram

ಲೋಕಸಭಾ(Loka Saba) ಚುನಾವಣಾ(Election) ಹೊಸ್ತಿಲಲ್ಲಿ ಮಾಜಿ ಪ್ರಧಾನಿ(Former Prime Minister) ಎಚ್‌.ಡಿ. ದೇವೇಗೌಡ(HD Deve Gowda) ಹಾಗೂ ಕುಟುಂಬ(Family) ಸದಸ್ಯರು ಮನೆ ದೇವರ ಮೊರೆ ಹೋಗಿದ್ದಾರೆ. ಚುನಾವಣೆಗೆ ತಯಾರಿ ಆರಂಭಗೊಂಡಿರುವ ಬೆನ್ನಲ್ಲೇ ಎಚ್‌.ಡಿ. ದೇವೇಗೌಡರ ಕುಟುಂಬ ಸದಸ್ಯರು, ಮನೆದೇವರು ಮಾವಿನಕೆರೆ ರಂಗನಾಥಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.

ADVERTISEMENT

ಎಚ್‌ಡಿಡಿ ಅವರ ಆರೋಗ್ಯ ಚೇತರಿಕೆ ನಂತರ ಪೂಜೆ ಸಲ್ಲಿಸೋದಾಗಿ ದೇವರಲ್ಲಿ ಹರಕೆ ಹೊತ್ತಿದ್ದರು, ಈ ಹಿನ್ನೆಲೆಯಲ್ಲಿ ರಂಗನಾಥಸ್ವಾಮಿ ದೇಗುಲದಲ್ಲಿ 1001 ಕುಂಭಾಭಿಷೇಕ ಕಾರ್ಯಕ್ರಮ ನಡೆಸಿದರು. ದೇವೇಗೌಡರು ಮೂರು ದಿನಗಳಿಂದ ದೇವರ ಕಾರ್ಯದಲ್ಲಿ ಭಾಗಿಯಾಗಿದ್ದು, 80 ವರ್ಷಗಳ ನಂತರ ನಡೆಯುತ್ತಿರುವ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಕುಂಭಾಭಿಷೇಕದ ಹಿನ್ನೆಲೆಯಲ್ಲಿ ಹಿಂದೂ ಮಹಾಸಾಗರ, ಅಷ್ಟ ನದಿಗಳಿಂದ ನೀರು ತರಿಸಿ ಕುಂಭಗಳ ತುಂಬಿಸಿ ಅಭಿಷೇಕ ಮಾಡಲಾಯಿತು. ಈ ನಡುವೆ ಅರ್ಚಕರು ವಿವಿಧ ಹೋಮ ಹವನಗಳನ್ನು ನಡೆಸಿದರು. ಇಂದು ಪೂಜಿಸಿದ್ದ 1001 ಕುಂಭಗಳಿಂದ ಅಭಿಷೇಕ ಮಾಡಿ, ರಂಗಸ್ವಾಮಿ ದೇಗುಲದ ಗೋಪುರ ಕಳಶಕ್ಕೆ ಕುಂಭಾಭಿಷೇಕ ಮಾಡಿದ ಬಳಿಕ ಅಂತಿಮವಾಗಿ ರಂಗನಾಥಸ್ವಾಮಿಗೆ ಕಳಸ ಪ್ರತಿಷ್ಠಾಪನೆ ಮಾಡಲಾಯಿತು.

ಮನೆ ದೇವರ ಸನ್ನಿಧಿಯಲ್ಲಿ ನಡೆದ ಧಾರ್ಮಿಕ ಪೂಜಾ ಕಾರ್ಯಕ್ರಮದಲ್ಲಿ ದೇವೇಗೌಡರು, ಪತ್ನಿ ಚೆನ್ನಮ್ಮ, ಪುತ್ರ ರೇವಣ್ಣ, ಸೊಸೆ ಭಬಾನಿ, ಸಂಸದ ಪ್ರಜ್ವಲ್ ರೇವಣ್ಣ, ಎಂಎಲ್ಸಿ ಸೂರಜ್ ಭಾಗವಹಿಸಿದ್ದರು.

#HDD #HDDevegowda #Lokasaba #Election #HDRevanna #SurajRevanna #PrajwalRevanna

Previous Post

ಮಾ.5ರಿಂದ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಸತ್ಯಾಗ್ರಹಕ್ಕೆ ಮುಂದಾಗಿರುವ ಸಹಾಯಕ ಪ್ರಾಧ್ಯಾಪಕರು

Next Post

ಲೋಕಸಭೆಯಲ್ಲಿ ರಾಜ್ಯದಿಂದ ಹೆಚ್ಚಿನ ಸ್ಥಾನಗಳನ್ನು ಮೋದಿ ಅವರಿಗೆ ಕೊಡುವ ಕೆಲಸ ಮಾಡುತ್ತೇವೆ: ಪ್ರಜ್ವಲ್‌ ರೇವಣ್ಣ

Related Posts

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ
ಕರ್ನಾಟಕ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

by ಪ್ರತಿಧ್ವನಿ
March 5, 2026
0

ಬೆಂಗಳೂರು: ಮೀಸಲಾತಿ ಹಾಗೂ ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬದ್ಧತೆಯಿಲ್ಲದೆ ನಡೆದುಕೊಳ್ಳುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಶೀಘ್ರದಲ್ಲೇ ರಾಜ್ಯಾದ್ಯಂತ ದೊಡ್ಡ...

Read moreDetails
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
Next Post
ಮೈತ್ರಿ ಸೀಟು ಹಂಚಿಕೆ ದೊಡ್ಡವರು ಡಿಸೈಡ್ ಮಾಡ್ತಾರೆ : ಪ್ರಜ್ವಲ್ ರೇವಣ್ಣ

ಲೋಕಸಭೆಯಲ್ಲಿ ರಾಜ್ಯದಿಂದ ಹೆಚ್ಚಿನ ಸ್ಥಾನಗಳನ್ನು ಮೋದಿ ಅವರಿಗೆ ಕೊಡುವ ಕೆಲಸ ಮಾಡುತ್ತೇವೆ: ಪ್ರಜ್ವಲ್‌ ರೇವಣ್ಣ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!