• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ರಾಜ್ಯಸಭೆಗೆ ಡಾ.ಸುಧಾ ಮೂರ್ತಿ ನಾಮನಿರ್ದೇಶನ

Any Mind by Any Mind
March 8, 2024
in ದೇಶ, ರಾಜಕೀಯ
0
ರಾಜ್ಯಸಭೆಗೆ ಡಾ.ಸುಧಾ ಮೂರ್ತಿ ನಾಮನಿರ್ದೇಶನ
Share on WhatsAppShare on FacebookShare on Telegram

ತಮ್ಮ ಸಮಾಜಮುಖಿ ಕಾರ್ಯಗಳು ಹಾಗೂ ಸರಳ ವ್ಯಕ್ತಿತ್ವದ ಮೂಲಕ ಜನರ ಮನಗೆದ್ದಿರುವ ಇನ್ಫೋಸಿಸ್(Infosys) ಸಹ ಸಂಸ್ಥಾಪಕಿ ಡಾ.ಸುಧಾ ಮೂರ್ತಿ(Sudha Murthy) ಅವರನ್ನು ರಾಜ್ಯಸಭೆ(Rajya Saba)ಗೆ ನಾಮನಿರ್ದೇಶನ ಮಾಡಲಾಗಿದೆ. ಬಿಜೆಪಿ(BJP) ಪಕ್ಷದಿಂದ ಅವರನ್ನು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಲಾಗಿದೆ ಎನ್ನಲಾಗಿದೆ, ‘ಭಾರತದ ರಾಷ್ಟ್ರಪತಿಗಳು ಡಾ.ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶ(Nomination)ನ ಮಾಡಿರುವುದು ನನಗೆ ಖುಷಿ ತಂದಿದೆ.

ADVERTISEMENT

ಸಮಾಜಸೇವೆ, ಲೋಕೋಪಕಾರ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾಮೂರ್ತಿ ಅವರ ಕೊಡುಗೆ ಅಪಾರ ಮತ್ತು ಸ್ಪೂರ್ತಿದಾಯಕವಾಗಿದೆ. ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿಯು ನಮ್ಮ ‘ನಾರಿ ಶಕ್ತಿ’ಗೆ ಪ್ರಬಲವಾದ ಸಾಕ್ಷಿಯಾಗಿದೆ, ಇದು ನಮ್ಮ ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ಮಹಿಳೆಯರ ಶಕ್ತಿ ಮತ್ತು ಸಾಮರ್ಥ್ಯವನ್ನು ಉದಾಹರಿಸುತ್ತದೆ ಎಂದು ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.

#Infosys #DrSudhamurthy #Rajyasaba #Member #BJPIndia #NarendraModi #PMofIndia

Previous Post

ಕಾಂಗ್ರೆಸ್‌ನಲ್ಲೂ ಬಿರುಸುಗೊಂಡ ಅಭ್ಯರ್ಥಿಗಳ ಆಯ್ಕೆ

Next Post

ಕನ್ನಡ ಪ್ರೇಮ ಮೆರೆದಿದ್ದ ಕಾಂಗ್ರೆಸ್‌ಗೆ ಹಿಂದಿ ಹೇರಿಕೆ ಮುಳುವು ಆಗುತ್ತಾ..!?

Related Posts

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ
ರಾಜಕೀಯ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

by ಪ್ರತಿಧ್ವನಿ
April 25, 2026
0

ನವದೆಹಲಿ: ದೇಶದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯೊಂದರಲ್ಲಿ ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕ ರಾಘವ ಚಡ್ಡಾ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿರುವುದು ಮಹತ್ವದ ರಾಜಕೀಯ...

Read moreDetails
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post
ಕನ್ನಡ ಪ್ರೇಮ ಮೆರೆದಿದ್ದ ಕಾಂಗ್ರೆಸ್‌ಗೆ ಹಿಂದಿ ಹೇರಿಕೆ ಮುಳುವು ಆಗುತ್ತಾ..!?

ಕನ್ನಡ ಪ್ರೇಮ ಮೆರೆದಿದ್ದ ಕಾಂಗ್ರೆಸ್‌ಗೆ ಹಿಂದಿ ಹೇರಿಕೆ ಮುಳುವು ಆಗುತ್ತಾ..!?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!