• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ತುಮಕೂರಲ್ಲಿ ಕಮಲ ಕದನ ಕುತೂಹಲ ! ವಿ.ಸೋಮಣ್ಣ ಫುಲ್ ಆಕ್ಟಿವ್ 

ಪ್ರತಿಧ್ವನಿ by ಪ್ರತಿಧ್ವನಿ
March 8, 2024
in Top Story, ರಾಜಕೀಯ
0
ತುಮಕೂರಲ್ಲಿ ಕಮಲ ಕದನ ಕುತೂಹಲ ! ವಿ.ಸೋಮಣ್ಣ ಫುಲ್ ಆಕ್ಟಿವ್ 
Share on WhatsAppShare on FacebookShare on Telegram

ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಫೈಟ್ ಸಿಕ್ಕಾಪಟ್ಟೆ ಕುತೂಹಲಕ್ಕೆ ಕಾರಣವಾಗಿದೆ. ವಿಧಾನ ಸಭೆ ಚುನಾವಣೆಯಲ್ಲಿ ವರಿಷ್ಠರ ಸೂನೆ ಮೇರೆಗೆ ಕ್ಷೇತ್ರ ಬದಲಿಸಿ ಎರಡೂ ಕ್ಷೇತ್ರದಲ್ಲಿ ಸೋತಿದ್ದ ಬಿಜೆಪಿ ಹಿರಿಯ ನಾಯಕ  ವಿ.ಸೋಮಣ್ಣ ತುಮಕೂರು ಲೋಕಸಭೆ ಟಿಕೇಟ್ ಮೇಲೆ ಕಣ್ಣಿಟ್ಟಿರುವ ಕಾರಣ ಕ್ಷೇತಚರದಲ್ಲಿ ಮಿಂಚಿನ ಸಂಆರ ನಡೆಸ್ತಿದ್ದಾರೆ. ಸತತವಾಗಿ ಬಿಜೆಪಿ ನಾಯಕರ ಭೇಟಿ ಮಾಡ್ತಿದ್ದಾರೆ. ಇದ್ರಲ್ಲಿ ಹೊಸದೇನಿಲ್ಲ. ಆದ್ರೆ ಇದೀಗ ಮಾಜಿ ಸಚಿವ ವಿ.ಸೋಮಣ್ಣ ಜೆಡಿಎಸ್ ನಾಯಕರನ್ನೂ ಭೇಟಿಯಾಗುವ ಮೂಲಕ ಮೈತ್ರಿ ನಾಯಕರನ್ನ ವಿಶ್ವಾಸಕ್ಕೆ ತೆಗೆದುಕೊಂಡಿದ್ದಾರೆ.

ADVERTISEMENT

ಆ ಮೂಲಕ ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ತನಗೇ ಸೀಮಿತ ಎಂಬ ಸಂದೇಶ ರವಾನಿಸಿದ್ದಾರೆ. ಪ್ರತಿದಿನ ಒಂದೊದು ಭಾಗದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಸೇರಿದಂತೆ  ಮೈತ್ರಿ ನಾಯಕರನ್ನ ಭೇಟಿಯಾಗಿ ತಮಗೆ ಬೆಂಬಲಿಸುವಂತೆ ಕೋರುತ್ತಿರುವ ಸೋಮಣ್ಣ, ನಿರಂತರವಾಗಿ ತುಮಕೂರಿನಲ್ಲಿ ಆಕ್ಟೀವ್ ಆಗಿದ್ದಾರೆ. 

ಇತ್ತೀಚಿಗೆ ತುರುವೇಕೆರೆ ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ, ತುಮಕೂರಿನ ಜೆಡಿಎಸ್ ಜಿಲ್ಲಾಧ್ಯಕ್ಷ ಆಂಜಿನಪ್ಪ, ತುಮಕೂರು ನಗರ ಜೆಡಿಎಸ್ ಘಟಕದ ಅಧ್ಯಕ್ಷ ವಿಜಿ ಗೌಡ ಸೇರಿದಂತೆ ಹಲವು ನಾಯಕರನ್ನ, ನಗರದ ಹೊರವಲಯದಲ್ಲಿರುವ ಖಾಸಗಿ ಹೋಟೆಲ್ ನಲ್ಲಿ ಮಾಕಿ ಸಚಿವ ವಿ.ಸೊಮಣ್ಣ  ಭೇಟಿಯಾಗಿದ್ದಾರೆ. ದಿನ ಬೆಳಗಾದ್ರೆ ತುಮಕೂರಿಗೆ ಭೇಟಿ ಕೊಡ್ತಿರೋ ಸೋಮಣ್ಣ ಈ ಮೂಲಕ ಲೋಕ ಚುನಾವಣೆಗೆ ಅಖಾಡ ಸಿದ್ದಗೊಳಿಸಿಕೊಳ್ಳುತ್ತಿದ್ದಾರೆ. 

ಮತ್ತೊಂದ್ಕಡೆ ಜೆ.ಸಿ ಮಾಧುಸ್ವಾಮಿ ಕೂಡ ತಮಗೇ ಟಿಕೆಟ್​ ಸಿಗುವ ನಿರೀಕ್ಷೆಯಲ್ಲಿದ್ದಾರೆ. ಹೀಗಾಗಿ ಇಬ್ಬರು ಘಟಾನುಘಟಿ ನಾಐಕರ ನಡುವೆ ಮುಸುಕಿನ ಗುದ್ದಾಟ ಶುರುವಾಗಿದ್ದು , ಬಿಜೆಪಿ ನಾಯಕರ ನಡುವಿನ ಜಿದ್ದಾ-ಜಿದ್ದಿಯಿಂದಲೇ ತುಮಕೂರು ಕ್ಷೇತ್ರ ಈ ಬಾರಿ ಸದ್ದು ಮಾಡ್ತಿದೆ.

Tags: BJPMember of parlimentTumkur DistrictV somanna
Previous Post

ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವಪೂಜೆ ಮುಂದಾದ ಹಿಂದೂ ಕಾರ್ಯಕರ್ತರು – ಪೋಲಿಸರು ಫುಲ್ ಅಲರ್ಟ್ !

Next Post

ಆಚರಣೆ-ವಾಸ್ತವಗಳ ನಡುವೆ ಮತ್ತೊಂದು ಮಹಿಳಾ ದಿನ

Related Posts

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”
Top Story

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

by ಪ್ರತಿಧ್ವನಿ
March 4, 2026
0

ಮಾಗಡಿ :  ತಾಲೂಕಿನ ಜನರಿಗೆ ಕಾವೇರಿ, ಹೇಮಾವತಿ ಹಾಗೂ ಎತ್ತಿನಹೊಳೆಯಿಂದಲೂ ನೀರು ಬರುತ್ತಿದ್ದು, ನೀರಿನ ಅದೃಷ್ಟವಿದೆ. ಇದಕ್ಕೆ ಅಗತ್ಯವಿರುವ ಟೆಂಡರ್ ಗಳನ್ನು ಈಗಾಗಲೇ ಕರೆಯಲಾಗಿದೆ” ಎಂದು ಜಲಸಂಪನ್ಮೂಲ...

Read moreDetails
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
Next Post
ಆಚರಣೆ-ವಾಸ್ತವಗಳ ನಡುವೆ ಮತ್ತೊಂದು ಮಹಿಳಾ ದಿನ

ಆಚರಣೆ-ವಾಸ್ತವಗಳ ನಡುವೆ ಮತ್ತೊಂದು ಮಹಿಳಾ ದಿನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada