ಪ್ರಧಾನಿ ನರೇಂದ್ರ ಮೋದಿ ದೇಶವವನ್ನು ಉದ್ದೇಶಿಸಿ ಕೆಲವೇ ಕ್ಷಣಗಳಲ್ಲಿ ಭಾಷಣ ಮಾಡಲಿದ್ದು, ಯಾವ ವಿಚಾರದ ಬಗ್ಗೆ ಮಾತನಾಡಲಿದ್ದಾರೆ ಅನ್ನೋ ಕುತೂಹಲ ಮೂಡಿಸಿದೆ. ಸಂಜೆ 5.30ಕ್ಕೆ ಮಾತನಾಡಲಿರುವ ಪ್ರಧಾನಿ CAA ಜಾರಿ ಬಗ್ಗೆ ಮಾತನಾಡಬಹುದು. ಚುನಾವಣೆಗೂ ಮೊದಲು CAA ಜಾರಿ ಮಾಡುವ ಮೂಲಕ ದೇಶದ ಜನರ ಗಮನ ಸೆಳೆಯುವ ಸಾಧ್ಯತೆ ಇದೆ ಎಂದೇ ಹೇಳಲಾಗ್ತಿದೆ. ಆದರೆ ಯಾವ ವಿಚಾರ ಅನ್ನೋದು ಕೆಲವೇ ನಿಮಿಷಗಳಲ್ಲಿ ಗೊತ್ತಾಗಬೇಕಿದೆ.
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್ ಸಭೆಯಲ್ಲಿ ಸಿಎಂ ಖಡಕ್ ಸೂಚನೆ..
ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ...
Read moreDetails






