• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

CAA ಜಾರಿಗೆ ಕೇಂದ್ರದಿಂದ ಅಧಿಸೂಚನೆ ಪ್ರಕಟ

Any Mind by Any Mind
March 11, 2024
in Top Story, ದೇಶ
0
CAA ಜಾರಿಗೆ ಕೇಂದ್ರದಿಂದ ಅಧಿಸೂಚನೆ ಪ್ರಕಟ
Share on WhatsAppShare on FacebookShare on Telegram

ನವದೆಹಲಿ (Newdelhi): ಲೋಕಸಭೆ ಚುನಾವಣೆಗೂ (Loksabha Election) ಮುನ್ನ ಸಿಎಎ (CAA) ಜಾರಿ ಭರವಸೆಯನ್ನ ಈಡೇರಿಸಲು ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ (Central Government) ಮುಂದಾಗಿದೆ.

ADVERTISEMENT

ಹೌದು, ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ Citizenship Law CAA (CAA)ಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಕೇಂದ್ರ ಗೃಹ ಸಚಿವಾಲಯವು ಈ ಅಧಿಸೂಚನೆಯನ್ನು ಹೊರಡಿಸಿದ್ದು, ಲೋಕಸಭೆ ಚುನಾವಣೆ ಘೋಷಣೆಯಾಗುವ ಮುನ್ನವೇ ಕೇಂದ್ರವು ಅಧಿಸೂಚನೆಯನ್ನು ಜಾರಿಗೆ ತಂದಿದೆ. 2014 ಡಿಸೆಂಬರ್ 31ಕ್ಕೂ ಮುನ್ನ ಭಾರತಕ್ಕೆ ಆಗಮಿಸಿದವರಿಗೆ ಇದು ಅನ್ವಯವಾಗಲಿದೆ.

2014ರ ಡಿಸೆಂಬರ್ 31ಕ್ಕೂ ಮೊದಲು ಭಾರತಕ್ಕೆ ವಲಸೆ ಬಂದ ಹಿಂದೂ, ಸಿಖ್, ಜೈನ್, ಕ್ರಿಶ್ಚಿಯನ್, ಬೌದ್ಧ ಮತ್ತು ಪಾರ್ಸಿ ಸಮುದಾಯಗಳಿಗೆ ಸೇರಿದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ನಾಗರಿಕರಿಗೆ ಪೌರತ್ವವನ್ನು ನೀಡಲು ಕಾನೂನಿನ ನಿಯಮಗಳನ್ನು ಕೇಂದ್ರ ಇಂದು ಘೋಷಿಸಿದೆ. ಲೋಕಸಭೆ ಚುನಾವಣೆಗೂ ಮುನ್ನ ಭರವಸೆಯಂತೆ ಸಿಎಎ (Citizenship Law CAA) ಜಾರಿಗೊಳಿಸಿದೆ.

#india #newdelhi #CAA #centralgovernment #loksabhaelection #governmentofindia #CitizenshipAmendmentAct #Citizenship #Amendment #Act #CitizenshipLawCAA #Citizenship #Law

Previous Post

ಪ್ರಜಾಪ್ರಭುತ್ವ ಸರಿ ದಿಕ್ಕಿನಲ್ಲಿ ಸಾಗುತ್ತಿದ್ಯಾ..? ಅನುಮಾನಕ್ಕೆ ಕಾರಣವಾಯ್ತು ಈ ಬೆಳವಣಿಗೆ

Next Post

ಕೊನೆಗೂ ಸಂಬಳ ಕೈ ಸೇರಿದ ಖುಷಿಯಲ್ಲಿ ಬೈಜುಸ್ ಉದ್ಯೋಗಿಗಳು 

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
Top Story

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

by ಪ್ರತಿಧ್ವನಿ
April 26, 2026
0

ಅಮೆರಿಕದ ರಾಜಧಾನಿ ವಾಷಿಂಗ್ಟನ್ ಡಿ.ಸಿ.ಯ ಹಿಲ್ಟನ್ ಹೋಟೆಲ್‌ನಲ್ಲಿ ನಡೆದ ಹೈಪ್ರೊಫೈಲ್ ವರದಿಗಾರರ ಔತಣಕೂಟದ ವೇಳೆ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಹತ್ಯೆ ಯತ್ನ ನಡೆದಿದೆ ಎಂಬ...

Read moreDetails
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

April 26, 2026
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
Next Post
ಕೊನೆಗೂ ಸಂಬಳ ಕೈ ಸೇರಿದ ಖುಷಿಯಲ್ಲಿ ಬೈಜುಸ್ ಉದ್ಯೋಗಿಗಳು 

ಕೊನೆಗೂ ಸಂಬಳ ಕೈ ಸೇರಿದ ಖುಷಿಯಲ್ಲಿ ಬೈಜುಸ್ ಉದ್ಯೋಗಿಗಳು 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada