• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಹಿಳಾ ಕ್ರೀಡಾಪಟುವಿನ ಕಷ್ಟಕ್ಕೆ ಸ್ಪಂದಿಸಿ, ಸ್ಥಳದಲ್ಲೇ ಪರಿಹಾರ ನೀಡಿದ ಸಚಿವ ಸಂತೋಷ್ ಲಾಡ್

Any Mind by Any Mind
March 12, 2024
in Top Story, ಕರ್ನಾಟಕ
0
ಮಹಿಳಾ ಕ್ರೀಡಾಪಟುವಿನ ಕಷ್ಟಕ್ಕೆ ಸ್ಪಂದಿಸಿ, ಸ್ಥಳದಲ್ಲೇ ಪರಿಹಾರ ನೀಡಿದ ಸಚಿವ ಸಂತೋಷ್ ಲಾಡ್
Share on WhatsAppShare on FacebookShare on Telegram

ADVERTISEMENT

ಧಾರವಾಡ (Darvada): ಕಾರ್ಮಿಕ ಸಚಿವ ಸಂತೋಷ್ ಲಾಡ್ (Santhosh Lad) ಅವರ ಮಾನವೀಯ ಕಳಕಳಿಯ ಕೆಲಸಗಳು ಅಬಾಧಿತವಾಗಿ ಮುಂದುವರೆದಿದೆ. ಕಷ್ಟದಿಂದ ನೊಂದಿರುವ ಜನರ ಕಣ್ಣೀರು ಒರೆಸಲು ಸಚಿವ ಲಾಡ್ ಅವರು ಯಾವತ್ತಿಗೂ ಹಿಂದೇಟು ಹಾಕುವುದಿಲ್ಲ ಎಂಬುದಕ್ಕೆ ಮತ್ತೊಂದು ನಿದರ್ಶನವಿದು.

ಧಾರವಾಡದಲ್ಲಿಂದು ಕಾರ್ಯಕ್ರಮ ಒಂದರಲ್ಲಿ ಭಾಗವಹಿಸಿ ಹೊರಬರುತ್ತಿದ್ದ ಸಚಿವ ಸಂತೋಷ್ ಲಾಡ್ ಅವರ ಬಳಿ ಕಣ್ಣೀರು ಹಾಕುತ್ತ ತನ್ನ ಕಷ್ಟ ಹೇಳಿಕೊಂಡ ಮಹಿಳಾ ಕ್ರೀಡಾ ಪ್ರತಿಭೆ ಒಬ್ಬರಿಗೆ ಸಮಾಧಾನದ ಮಾಡಿ, ಧೈರ್ಯ ಹೇಳಿದ ಸಚಿವರು ಕೂಡಲೇ ತಮ್ಮ ಸಂತೋಷ್ ಲಾಡ್ ಫೌಂಡೇಶನ್ ನ ಆನಂದ್ ಕಲಾಲ್ ಅವರಿಗೆ ಕರೆ ಮಾಡಿ ಸಹಾಯ ಮಾಡುವಂತೆ ಸೂಚಿಸಿದರು. ಅಲ್ಲದೇ ಆ ಹುಡುಗಿಯ ಸಹೋದರಿಗೆ ಕೆಲಸ ಕೊಡಿಸುವಂತೆ, ಅಗತ್ಯ ಸಹಾಯ ಮಾಡುವಂತೆ ಸೂಚಿಸಿದರು.

ಸಚಿವ ಸಂತೋಷ್ ಲಾಡ್ ಅವರು ತಮ್ಮ ನಿರಂತರ ಕೆಲಸಗಳ ನಡುವೆಯೂ ಜನತೆಯೊಂದಿಗೆ ಸಮಾಧಾನದಿಂದ ಸ್ಪಂದಿಸುವ ಪರಿ ವ್ಯಾಪಕ ಶ್ಲಾಘನೆಗೆ ಪಾತ್ರವಾಗುತ್ತಿದೆ.

#karnataka #daravada #santhoshlad #sportsman #helping

Previous Post

ಲೋಕಸಭಾ ಚುನಾವಣೆ: ಬಿಜೆಪಿಯ 22 ಅಭ್ಯರ್ಥಿಗಳ ಹೆಸರು ಫೈನಲ್; ಯದುವೀರ್ ಗೆ ಟಿಕೆಟ್ ?

Next Post

ಪ್ರಜಾಪ್ರಭುತ್ವಕ್ಕೆ ನ್ಯಾಯಾಂಗದ ಶ್ರೀರಕ್ಷೆ

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
Next Post
ಪ್ರಜಾಪ್ರಭುತ್ವಕ್ಕೆ ನ್ಯಾಯಾಂಗದ ಶ್ರೀರಕ್ಷೆ

ಪ್ರಜಾಪ್ರಭುತ್ವಕ್ಕೆ ನ್ಯಾಯಾಂಗದ ಶ್ರೀರಕ್ಷೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!