• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಂಡ್ಯ ಕ್ಷೇತ್ರ ಜೆಡಿಎಸ್ ತೆಕ್ಕೆಗೆ !ಸ್ವಾಭಿಮಾನಿ ಸಂಸದೆ ಸುಮಲತಾ ಮುಂದಿನ ನಡೆ ಏನು ?

ಪ್ರತಿಧ್ವನಿ by ಪ್ರತಿಧ್ವನಿ
March 12, 2024
in Top Story, ರಾಜಕೀಯ
0
ಮಂಡ್ಯ ಕ್ಷೇತ್ರ ಜೆಡಿಎಸ್ ತೆಕ್ಕೆಗೆ !ಸ್ವಾಭಿಮಾನಿ ಸಂಸದೆ ಸುಮಲತಾ ಮುಂದಿನ ನಡೆ ಏನು ?
Share on WhatsAppShare on FacebookShare on Telegram

ಕೊನೆಗೂ ಮಂಡ್ಯ(Mandya) ಹಗ್ಗಜಗ್ಗಾಟ ಒಂದು ಹಂತಕ್ಕೆ ತಲುಪಿದೆ. ಬಿಜೆಪಿ ಹೈಕಮಾಂಡ್ (BJP high command)ನಾಯಕರ ಸಮ್ಮುಖದಲ್ಲಿ ನಡೆದ ಹೈ ಸಭೆಯಲ್ಲಿ ಮೈತ್ರಿಯ ಭಾಗವಾಗಿ ಮಂಡ್ಯ ಕ್ಷೇತ್ರವನ್ನು ಜೆಡಿಎಸ್ (jds) ಗೆ ಬಿಟ್ಟುಕೊಡಲು ಬಿಜೆಪಿ ಹೈಕಮಾಂಡ್ ಅಸ್ತು ಎಂದಿದೆ. ಮಂಡ್ಯ (mandya) ಈ ಹಿಂದೆ ಜೆಡಿಎಸ್ ಭದ್ರ ಕೋಟೆ ಎಂದು ಗುರುತಿಸಿಕೊಂಡಿದ್ದ ಕ್ಷೇತ್ರ. ಹೀಗಾಗಿ ಬಿಜೆಪಿ (bjp) ಹೈಕಮಾಂಡ್ ಈ ನಿರ್ಧಾರಕ್ಕೆ ಬಂದಿದೆ. ಆದ್ರೆ ಬಿಜೆಪಿಯ ಈ ನಡೆಯಿಂದ ಮಂಡ್ಯ ಸಂಸದೆ ಸುಮಲತಾ (mp sumalatha) ಇಕ್ಕಟ್ಟಿಗೆ ಸಿಲುಕಿದ್ದಾರೆ.

ADVERTISEMENT

ಮಂಡ್ಯದಲ್ಲಿ ಸುಮಲತಾ (sumalatha) ಪಾಲಿಗೆ ಬಿಜೆಪಿ (BJP) ಮತ್ತು ಕಾಂಗ್ರೆಸ್ (Congress) ಎರಡೂ ಬಾಗಿಲುಗಳು ಮುಚ್ಚಿದಂತಾಗಿದೆ. ಬಿಜೆಪಿಯಿಂದಲೇ ಸ್ಪರ್ಧೆಗೆ ಅವಕಾಶ ಸಿಗುತ್ತದೆ ಎಂಬ ವಿಶ್ವಾಸದಲ್ಲಿದ್ದ ಸುಮಲತಾರಿಗೆ ಶಾಕ್(shock) ಎದುರಾಗಿದೆ. ಬಿಜೆಪಿ (BJP) ತೀರ್ಮಾನಕ್ಕಾಗಿ ಸಂಸದೆ ಸುಮಲತಾ ಇದುವರೆಗೂ ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದ್ರು. ಇದೀಗ ತಮ್ಮ ಮುಂದಿನ ನಡೆಯ ಬಗ್ಗೆ ಅವ್ರು ನಿರ್ಧಾರ ಕೈಗೊಳ್ಳಬೇಕಿಗೆ.

2019 ರ ಲೋಕಸಭಾ ಚುನಾವಣೆಯಲ್ಲಿ (Parliment election) ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸುಮಲತಾ ಕಣಕ್ಕಿಳಿದು ನಿಖಿಲ್ ಕುಮಾರಸ್ವಾಮಿ (nikhil kumaraswamy) ವಿರುದ್ಧ ಅಮೋಘ ಜಯ ಸಾಧಿಸಿದ್ರು. ಆದ್ರೆ ಈ ಬಾರಿ ಬಿಜೆಪಿ-ಜೆಡಿಎಸ್ (BJP-jds alliance) ಮೈತ್ರಿಯಾಗಿರೋದ್ರಿಂದ ಮಂಡ್ಯ ಕ್ಷೇತ್ರ ಜೆಡಿಎಸ್ ಪಾಲಾಗಿದ್ದು , ಸೇಡು ತೀರಿಸಿಕೊಳ್ಳಲು ದಳಪತಿಗಳು ಸಿದ್ದರಾಗಿದ್ದಾರೆ. ಇತ್ತ ಮಂಡ್ಯ ಬಿಟ್ಟು ಬೇರೆ ಯಾವ ಕ್ಷೇತ್ರದಿಂದಲೂ ಸ್ಪರ್ಧಿಸಲ್ಲ ಎಂದಿರುವ ಸುಮಲತಾ ಬಹುತೇಕ ಪಕ್ಷೇತರ ಅಭ್ಯರ್ಥಿಯಾಗಿ (Independent candidate) ಕಣಕ್ಕಿಳಿಯೋದು ಕನ್ಫರ್ಮ್ ಎನ್ನಲಾಗ್ತಿದೆ.

ಹೀಗಾಗಿ ಮಂಡ್ಯದಲ್ಲಿ ಈ ಬಾರಿ ಕಾಂಗ್ರೆಸ್ ನ ಸ್ಟಾರ್ ಚಂದ್ರು , ಸುಮಲತಾ ಮತ್ತು ಮೈತ್ರಿ ಅಭ್ಯರ್ಥಿಯ ನಡುವೆ ತ್ರಿಕೋನ ಸ್ಪರ್ಧೆ(triangular fight) ಏರ್ಪಡೋದ್ರಿಂದ ಕ್ಷೇತ್ರದ ಕಾವು ಹೆಚ್ಚಾಗತೊಡಗಿದೆ.

Tags: BJPCongress PartyMandyaNikhil Kumaraswamysumalathaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿ
Previous Post

ಪ್ರಜಾಪ್ರಭುತ್ವಕ್ಕೆ ನ್ಯಾಯಾಂಗದ ಶ್ರೀರಕ್ಷೆ

Next Post

5 Fashion stories from around the web you might have missed this week

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
Next Post

5 Fashion stories from around the web you might have missed this week

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada