• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪ್ರತಾಪ್‌ ಸಿಂಹಗೆ ಟಿಕೆಟ್‌ ಕೈತಪ್ಪುವ ಆತಂಕ: ಟಿಕೆಟ್‌ ನೀಡುವಂತೆ ಆಗ್ರಹಿಸಿ ಬೆಂಬಲಿಗರಿಂದ ಪ್ರತಿಭಟನೆ

Any Mind by Any Mind
March 13, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಪ್ರತಾಪ್‌ ಸಿಂಹಗೆ ಟಿಕೆಟ್‌ ಕೈತಪ್ಪುವ ಆತಂಕ: ಟಿಕೆಟ್‌ ನೀಡುವಂತೆ ಆಗ್ರಹಿಸಿ ಬೆಂಬಲಿಗರಿಂದ ಪ್ರತಿಭಟನೆ
Share on WhatsAppShare on FacebookShare on Telegram

ಮೈಸೂರು(Mysore) ಲೋಕಸಭಾ(LokaSaba) ಕ್ಷೇತ್ರದ ಸಂಸದ ಪ್ರತಾಪ್‌ ಸಿಂಹ(Prathap Simha) ಅವರಿಗೆ ಈ ಬಾರಿ ಬಿಜೆಪಿ(BJP) ಟಿಕೆಟ್‌(Ticket) ಕೈತಪ್ಪುವ ಅತಂಕ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಸಂಸದ ಪ್ರತಾಪ ಸಿಂಹ ಅವರಿಗೆ ಟಿಕೆಟ್‌ ನೀಡುವಂತೆ ಆಗ್ರಹಿಸಿ ಬೆಂಬಲಿಗರು ಬೃಹತ್‌ ಪ್ರತಿಭಟನೆ ನಡೆಸಿದರು.

ADVERTISEMENT

ನಗರದ ಹಿನಕಲ್‌ ಫ್ಲೈಓವರ್‌(Fly Over)ಸಮೀಪ ಭಾರೀ ಸಂಖ್ಯೆಯಲ್ಲಿ ಜಮಾಯಿಸಿದ ಅಭಿಮಾನಿಗಳು ಹಾಗೂ ಬೆಂಬಲಿಗರು, ಪೋಸ್ಟರ್(Poster) ಹಿಡಿದು ಪ್ರತಾಪ ಸಿಂಹ ಪರ ಬ್ಯಾಟಿಂಗ್(Bating) ಮಾಡಿದರು. ಬಡವರ ಮಕ್ಕಳು ಬೆಳೆಯಬಾರದಾ? ಮೈಸೂರು ಹೈವೇ ಮಾಡಿದಕ್ಕಾಗಿ ಟಿಕೆಟ್ ಇಲ್ವಾ? ಕಾಂಗ್ರೆಸ್ಸಿಗೆ(Congress) ಟಕ್ಕರ್‌ ಕೊಟ್ಟಿದಕ್ಕೆ ಇಲ್ವಾ? ಟಿಪ್ಪು(Tippu) ರೈಲಿಗೆ ಒಡೆಯರ್ ಹೆಸರು ಇಟ್ಟಿದಕ್ಕೆ ಇಲ್ವಾ ? ಅಭಿವೃದ್ಧಿ ಕೆಲಸ ಮಾಡಿದಕ್ಕೆ ಇಲ್ವಾ ? ಒಕ್ಕಲಿಗ ಅನ್ನೋ ಕಾರಣಕ್ಕೆ ಟಿಕೆಟ್ ಕೊಡಲ್ವಾ ? ಎಂಬಿತ್ಯಾದಿ ಪೋಸ್ಟರ್‌ಗಳನ್ನು ಪ್ರದರ್ಶಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಬೇಕೆ ಬೇಕು ಪ್ರತಾಪ್ ಸಿಂಹ ಬೇಕು, ದೇಶಕ್ಕಾಗಿ ಮೋದಿ(Modi), ಮೈಸೂರಿಗೆ ಪ್ರತಾಪ್ ಸಿಂಹ(Prathap Simha) ಎಂದು ಘೋಷಣೆ ಕೂಗುತ್ತಾ, ಪ್ರತಾಪ್ ಸಿಂಹ ಬೆಂಬಲಿಸಿ ನೂರಾರು ಯುವಕರು ಪ್ರತಾಪ್ ಸಿಂಹ ಭಾವಚಿತ್ರ ಹಿಡಿದು ಬೈಕ್ ರ್ಯಾಲಿ ಸಹ ನಡೆಸಿದರು.

#PrathapSimha #MysoreKodagu #Lokasaba #BJPTicket #Election2024 #Protest

Previous Post

ಹಣಕ್ಕಾಗಿ ಟಿಕೆಟ್ ಮಾರಾಟ: ಸ್ಟಾರ್ ಚಂದ್ರು ವಿರುದ್ಧ ಸುಮಲತಾ ಆರೋಪ

Next Post

ಬೇಕಾಬಿಟ್ಟಿ ನೀರು ಬಳಸಿದ್ರೆ ಬೀಳುತ್ತೆ 5000/- ದಂಡ ಬೆಂಗಳೂರಲ್ಲಿ ಹೊಸ ನಿಯಮ !

Related Posts

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ
Top Story

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

by ಪ್ರತಿಧ್ವನಿ
April 11, 2026
0

2019ರಲ್ಲಿ ಒಂದು ಕನಸು ಆರಂಭವಾಯಿತು…ಸತ್ಯದ ಧ್ವನಿಯನ್ನು ಜನರಿಗೆ ತಲುಪಿಸುವ ಕನಸು…ಆ ಕನಸಿನ ಹೆಸರು – ಪ್ರತಿಧ್ವನಿ ನ್ಯೂಸ್. ಇಂದು, 2026ರ ಏಪ್ರಿಲ್ 11… ಪ್ರತಿಧ್ವನಿ ತನ್ನ ಏಳು...

Read moreDetails
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
Next Post
ಬೆಂಗಳೂರಲ್ಲಿ ನೀರಿಲ್ಲ – ವರ್ಕ್ ಫ್ರಮ್ ಹೋಂ ಮಾಡ್ತಿವಿ ಎಂದ ಟೆಕಿಗಳು !

ಬೇಕಾಬಿಟ್ಟಿ ನೀರು ಬಳಸಿದ್ರೆ ಬೀಳುತ್ತೆ 5000/- ದಂಡ ಬೆಂಗಳೂರಲ್ಲಿ ಹೊಸ ನಿಯಮ !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada