• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಲಕ್ಷದ್ವೀಪದಲ್ಲಿ 15 ರೂಪಾಯಿ ಪೆಟ್ರೋಲ್ ದರ ಇಳಿಸಿದ ಸರ್ಕಾರ ! ಮಾಲ್ಡೀವ್ಸ್ ಗೆ ಬಿಗ್ ಶಾಕ್ ! 

ಪ್ರತಿಧ್ವನಿ by ಪ್ರತಿಧ್ವನಿ
March 17, 2024
in Top Story, Uncategorized, ದೇಶ, ವಾಣಿಜ್ಯ
0
ಲಕ್ಷದ್ವೀಪದಲ್ಲಿ 15 ರೂಪಾಯಿ ಪೆಟ್ರೋಲ್ ದರ ಇಳಿಸಿದ ಸರ್ಕಾರ ! ಮಾಲ್ಡೀವ್ಸ್ ಗೆ ಬಿಗ್ ಶಾಕ್ ! 
Share on WhatsAppShare on FacebookShare on Telegram

ಇತಿಹಾಸದಲ್ಲೇ ಮೊದಲಬಾರಿ ಎಂಬಂತೆ ಲಕ್ಷದ್ವೀಪದ ಜನರಿಗೆ ಕೇಂದ್ರ ಸರ್ಕಾರ ಭರ್ಜರಿ ಗಿಫ್ಟ್ ಕೊಟ್ಟಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ದೊಡ್ಡ ಪ್ರಮಾಣದ ಇಳಿಕೆ ಮಾಡಲಾಗಿದ್ದು, ಸರ್ಕಾರಿ ಸ್ವಾಮ್ಯದ ಇಂಡಿಯನ್ ಆಯಿಲ್ ಶನಿವಾರ ಹೊಸ ಆದೇಶ ಹೊರಡಿಸಿದ್ದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಿದೆ..

ADVERTISEMENT

ಲಕ್ಷದ್ವೀಪ ದ್ವೀಪಗಳಲ್ಲಿ ಪ್ರತಿ ಲೀಟರ್‌ ಪೆಟ್ರೋಲ್ ಗೆ ರೂ 15.3 ವರೆಗೆ ದರ ಕಡಿತವಾಗಿದೆ  ಹಾಗೂ ಡೀಸೆಲ್ ಗೆ ೬.೯ ರೂಪಾಯಿಗೆ ದರ ಕಡಿತವಾಗಿದೆ. ಪ್ರಧಾನಿ ನರೇಂದ್ರ ಮೋದಿ ಈ ಹಿಂದೆ ಜನವರಿ 24 ರಂದು ಇದೇ ದ್ವೀಪಗಳಿಗೆ ಭೇಟಿ ನೀಡಿದ ಫೋಟೋಸ್ ಇತ್ತೀಚೆಗೆ  ಸಾಮಾಜಿಕ ಮಾಧ್ಯಮದಲ್ಲಿ ವೈರಲ್. ಈ ನಡುವೆ ಭಾರತ ಹಾಗೂ ಮಾಲ್ಡಿವ್ಸ್ ನಡುವಿನ ದ್ವಿಪಕ್ಷೀಯ ಸಂಬಂಧ ಹದಗೆಡುತ್ತಿರುವ ಮಧ್ಯೆ ಮಾಲ್ಡೀವ್ಸ್ ಬುದ್ಧಿ ಕಲಿಸಲು ಲಕ್ಷದ್ವೀಪವನ್ನು ಪ್ರವಾಸಿ ಸ್ವರ್ಗವನ್ನಾಗಿ ಅಭಿವೃದ್ಧಿಪಡಿಸಲು ನಮೋ ಮುಂದಾಗಿದ್ದಾರೆ.

ಲಕ್ಷದ್ವೀಪದ ದೂರದ ದ್ವೀಪಗಳಿಗೆ ಪೆಟ್ರೋಲ್ ಡೀಸೆಲ್ ಕೊಂಡಯ್ಯಲು ಮತ್ತು ಸರಬರಾಜು ಮಾಡಲು ಜೊತೆಗೆ  ಅಲ್ಲಿನ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಹೆಚ್ಚಿನ ತೆರಿಗೆ ಶುಲ್ಕವನ್ನು ಇದುವರೆಗೂ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ವಿಧಿಸಲಾಗಿತ್ತು.. ಇದೀಗ ಈ ಶುಲ್ಕಗಳನ್ನು ಕಡಿತಗೊಳಿಸಲಾಗಿದ್ದು ಪ್ರತಿ ಲೀಟರ್ ಪೆಟ್ರೋಲ್ ಗೆ ೧೫.೩ ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ ಗೆ ೬.೯ ರೂಪಾಯಿಗೆ ದರ ಕಡಿತವಾಗಿದೆ.

ಈ ಬೆಳವಣಿಗೆ ಲಕ್ಷದ್ವೀಪದ ಅಭಿವೃದ್ಧಿಯಲ್ಲಿ ಸರ್ಕಾರ ಕೈಗೊಂಡ ಗಟ್ಟಿ ನಿರ್ಧಾರ ಅಂತ ಹೇಳಾಗಿದ್ದು , ಮುಂದಿನ ದಿನಗಳಲ್ಲಿ ಈ ಬದಲಾವಣೆಯಿಂದ ನಿರೀಕ್ಷೆಗೂ ಮೀರಿ ಲಕ್ಷದ್ವೀಪ ಅಭಿವೃದ್ಧಿ ಕಾಣಲಿದೆ ಎಂದು ನಂಬಲಾಗಿದೆ. ಇದು ಮಾಲ್ಡೀವ್ಸ್ ಪಾಲಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

Tags: diesellakshadweepmaldievesModipetrol
Previous Post

ಟ್ರೇಲರ್ ಮೂಲಕ ಮೋಡಿ ಮಾಡುತ್ತಿರುವ “ಭರ್ಜರಿ ಗಂಡು” ಏಪ್ರಿಲ್ 5 ಕ್ಕೆ ತೆರೆಗೆ

Next Post

ನಾಳೆ‌ ಶಿವಮೊಗ್ಗಕ್ಕೆ‌ ಪ್ರಧಾನಿ ಮೋದಿ‌ ಭೇಟಿ

Related Posts

ಡಿಕೆ ಶಿವಕುಮಾರ್ ಪರ ಘೋಷಣೆ ಜೋರಾಗಿದೆ: ಬೆಂಬಲಿಗರ ಸಂಭ್ರಮ, ಹೈಕಮಾಂಡ್‌ನಿಂದ ಎಚ್ಚರಿಕೆ!
Uncategorized

ಡಿಕೆ ಶಿವಕುಮಾರ್ ಪರ ಘೋಷಣೆ ಜೋರಾಗಿದೆ: ಬೆಂಬಲಿಗರ ಸಂಭ್ರಮ, ಹೈಕಮಾಂಡ್‌ನಿಂದ ಎಚ್ಚರಿಕೆ!

by ಪ್ರತಿಧ್ವನಿ
May 27, 2026
0

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ತೀವ್ರಗೊಳ್ಳುತ್ತಿದ್ದಂತೆ ಉಪ ಮುಖ್ಯಮಂತ್ರಿ ಡಿ‌ ಕೆ‌‌ ಶಿವಕುಮಾರ್ ಅವರ ಬೆಂಬಲಿಗರು ರಾಜ್ಯದ ವಿವಿಧ ಭಾಗಗಳಲ್ಲಿ ಸಂಭ್ರಮಾಚರಣೆ ಆರಂಭಿಸಿದ್ದಾರೆ. ಸಿಎಂ ಸ್ಥಾನಕ್ಕೆ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
Next Post
ಮಾ.18ಕ್ಕೆ ಕೊಯಮತ್ತೂರಿನಲ್ಲಿ ಮೋದಿ ರೋಡ್‌ ಶೋ: ಅನುಮತಿ ನೀಡಿದ ಮದ್ರಾಸ್‌ ಹೈಕೋರ್ಟ್‌

ನಾಳೆ‌ ಶಿವಮೊಗ್ಗಕ್ಕೆ‌ ಪ್ರಧಾನಿ ಮೋದಿ‌ ಭೇಟಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada