• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಡಿಕೆ ಬ್ರದರ್ಸ್ ವಿರುದ್ಧ ಕುಮಾರಸ್ವಾಮಿ ಕೆಂಡಕಾರಿದ್ದಾರೆ.

ಪ್ರತಿಧ್ವನಿ by ಪ್ರತಿಧ್ವನಿ
March 19, 2024
in ಕರ್ನಾಟಕ, ದೇಶ
0
ಡಿಕೆ ಬ್ರದರ್ಸ್ ವಿರುದ್ಧ ಕುಮಾರಸ್ವಾಮಿ ಕೆಂಡಕಾರಿದ್ದಾರೆ.
Share on WhatsAppShare on FacebookShare on Telegram

ಡಿಕೆ ಬ್ರದರ್ಸ್ ವಿರುದ್ಧ ಕುಮಾರಸ್ವಾಮಿ ಕೆಂಡಕಾರಿದ್ದಾರೆ.
ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಿಂದ ಚುನಾವಣಾ ಅಕ್ರಮಗಳು ಅವ್ಯಾಹತವಾಗಿ ನಡೆಯುತ್ತಿದ್ದು, ಕೂಡಲೇ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಕೇಂದ್ರ ಚುನಾವಣಾ ಆಯೋಗವನ್ನು ಒತ್ತಾಯ ಮಾಡಿದರು.

ADVERTISEMENT

ಬೆಂಗಳೂರಿನಲ್ಲಿ ಮಂಗಳವಾರ ತುರ್ತು ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು; ಪಾರದರ್ಶಕ ಚುನಾವಣೆ ನಡೆಸುವ ಸಲುವಾಗಿ ಕೂಡಲೇ ಈ ಕ್ಷೇತ್ರದಲ್ಲಿ ಅರೆಸೇನಾ ಪಡೆ ತುಕಡಿಗಳನ್ನು ನಿಯೋಜಿಸಬೇಕು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರನ್ನು ಆಗ್ರಹಪಡಿಸಿದರು.ಅಲ್ಲದೆ; ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ನಡೆಸುತ್ತಿರುವ ಅಕ್ರಮಗಳಿಗೆ ಮೌನ ಸಹಕಾರ ನೀಡುತ್ತಿರುವ ಈ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಅವರನ್ನು ತಕ್ಷಣವೇ ವರ್ಗಾವಣೆ ಮಾಡಬೇಕು ಎಂದು ಆಗ್ರಹ ಮಾಡಿದರು.

ಕರ್ನಾಟಕದಲ್ಲಿ ಚುನಾವಣೆ ಆಯೋಗ ಇದೆಯಾ? ಕೇಂದ್ರ ಆಯೋಗ ಏನು ಮಾಡುತ್ತಿದೆ? ಚುನಾವಣೆ ಘೋಷಣೆಯಾದ ನಂತರ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಏನು ನಡೆಯುತ್ತಿದೆ ಎನ್ನುವುದು ಆಯೋಗಕ್ಕೆ ಗೊತ್ತಿಲ್ಲವೇ? ಆಯೋಗದ ಸಿಬ್ಬಂದಿ ಏನು ಮಾಡುತ್ತಿದ್ದಾರೆ? ಭಾನುವಾರ ರಾತ್ರಿ ಈ ಕ್ಷೇತ್ರದಲ್ಲಿ ಏನು ನಡೆದಿದೆ ಎನ್ನುವುದನ್ನು ನೀವು ನೋಡಬೇಕು ಎಂದು ಆಯೋಗವನ್ನು ಒತ್ತಾಯ ಮಾಡಿದ ಕುಮಾರಸ್ವಾಮಿ ಅವರು; ಕಾಂಗ್ರೆಸ್‌ಅಭ್ಯರ್ಥಿ ಮತದಾರರಿಗೆ ಹಂಚಲು ಇರಿಸಲಾಗಿದ್ದ ಕುಕ್ಕರ್‌ʼಗಳ ಲೋಡ್‌ ಇದ್ದ ಲಾರಿಗಳ ಚಿತ್ರಗಳು, ವಿಡಿಯೋಗಳನ್ನು ಮಾಧ್ಯಮಗೋಷ್ಠಿಯಲ್ಲಿ ಬಿಡುಗಡೆ ಮಾಡಿದರು.

ಡಿಕೆಶಿ ವಿರುದ್ಧ ಗರಂ..!
ಶಿವಕುಮಾರ್ ಯಾವನಿಗೆ ಬೇಕು ಇವರ ಅನುಕಂಪ? ನಮ್ಮ ಕಾರ್ಯಕರ್ತರಿಗೆ ಎಲ್ಲವನ್ನೂ ಎದುರಿಸುವ ಶಕ್ತಿ ಇದೆ ಎಂದು ಡಿ.ಕೆ.ಶಿವಕುಮಾರ್‌ ಅವರನ್ನು ತರಾಟೆಗೆ ತೆಗೆದುಕೊಂಡರು. ಇವತ್ತು ಜೆಡಿಎಸ್‌ ಪಕ್ಷ ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳಲು ಮೂಲ ಕಾರಣವೇ ನೀವು. ನಿಮ್ಮಿಂದಲೇ ಈ ಮೈತ್ರಿ ಆಗಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಹೊಂದಾಣಿಕೆ ಮಾಡಿಕೊಳ್ಳೊದಕ್ಕೆ ಮೂಲ ಕಾರಣವೂ ನೀವೇ. ಹಿಂದೆ ಜೆಡಿಎಸ್‌ ಕಾಂಗ್ರೆಸ್‌ ಮೈತ್ರಿ ಸರಕಾರ ರಚನೆ ಆದಾಗ ಈ ಸರಕಾರ ಐದು ವರ್ಷ ಇರಬೇಕು ಎಂದು ಹೇಳಿದ್ದಿರಿ. ಆದರೆ ಪಕ್ಕದಲ್ಲೇ ಕೂತು ಬಿಲ ಕೊರೆದಿರಿ. ಅಧಿಕಾರವನ್ನೂ, ಆ ಸಂದರ್ಭವನ್ನು ದುರ್ಬಳಕೆ ಮಾಡಿಕೊಂಡು ನಮ್ಮ ಪಕ್ಷವನ್ನೇ ರಾಮನಗರದಲ್ಲಿ ಮುಗಿಸಲು ಷಡ್ಯಂತ್ರ ರೂಪಿಸಿದಿರಿ. ಆಗ ಮಂಡ್ಯದಲ್ಲಿ ದೋಖಾ ಮಾಡಿ ನಿಖಿಲ್‌ ಕುಮಾರಸ್ವಾಮಿಯನ್ನು ಸೋಲುವಂತೆ ಮಾಡಿದಿರಿ. ಬೆಂಗಳೂರು ಗ್ರಾಮಾಂತರದಲ್ಲಿ ನಿಮ್ಮ ಸಹೋದರನಿಗೆ ನಮ್ಮ ಕಾರ್ಯಕರ್ತರು ಇದನ್ನೇ ಮಾಡಿದ್ದಿದ್ದರೆ ಆತನೂ ಮನೆಯಲ್ಲಿ ಕೂರಬೇಕಿತ್ತು. ಮೈತ್ರಿಗೆ ನಾವು ಮೋಸ ಮಾಡಲಿಲ್ಲ. ಬಿಜೆಪಿ ಜತೆ 20 ತಿಂಗಳು ಸರಕಾರ ಮಾಡಿದ್ದರಿಂದ ನಾನು ಪಕ್ಷವನ್ನು ಉಳಿಸಿಕೊಂಡಿದ್ದೇನೆ. ಆದರೆ ನಿಮ್ಮ ಜತೆ 14 ತಿಂಗಳ ಮೈತ್ರಿಯಲ್ಲಿ ನಾವು ಸಾಕಷ್ಟು ಕಳೆದುಕೊಂಡಿದ್ದೇನೆ ಅಂತ ವಾಗ್ದಾಳಿ ನಡೆಸಿದ್ರು.

Tags: #dkshivakumarBJPCongress PartyDK Brothersdk sureshಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ನಾನೊಬ್ಬ ಸ್ಟ್ರಾಂಗ್ ಸಿಎಂ, ನಿಮ್ಮ ಹಾಗೆ ವೀಕ್ ಪಿಎಂ ಅಲ್ಲ.

Next Post

ದೇವೇಗೌಡರ ಅಳಿಯ ಡಾ.ಸಿಎನ್ ಮಂಜುನಾಥ್ ಅವ್ರನ್ನ ಬಿಜೆಪಿ ಚಿಹ್ನೆಯಿಂದ ಸ್ಪರ್ಧೆ ಮಾಡಲು ಅವಕಾಶ ನೀಡಿದ್ದು ಜೆಡಿಎಸ್ ನ ಮೊದಲ ಆತ್ಮಹತ್ಯೆ ಪ್ರಯತ್ನ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದ್ರು..

Related Posts

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು
ಕರ್ನಾಟಕ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

by ಪ್ರತಿಧ್ವನಿ
April 23, 2026
0

ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಈ ಬಾರಿ ಉತ್ತಮ ಫಲಿತಾಂಶ ಬಂದ ಹಿನ್ನೆಲೆ, ಈ ಹಿಂದೆ ಘೋಷಿಸಲಾಗಿದ್ದ ಮೂರನೇ ಪರೀಕ್ಷೆ (Exam-3)...

Read moreDetails
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post
ದೇವೇಗೌಡರ ಅಳಿಯ ಡಾ.ಸಿಎನ್ ಮಂಜುನಾಥ್ ಅವ್ರನ್ನ ಬಿಜೆಪಿ ಚಿಹ್ನೆಯಿಂದ ಸ್ಪರ್ಧೆ ಮಾಡಲು ಅವಕಾಶ ನೀಡಿದ್ದು ಜೆಡಿಎಸ್ ನ ಮೊದಲ ಆತ್ಮಹತ್ಯೆ ಪ್ರಯತ್ನ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದ್ರು..

ದೇವೇಗೌಡರ ಅಳಿಯ ಡಾ.ಸಿಎನ್ ಮಂಜುನಾಥ್ ಅವ್ರನ್ನ ಬಿಜೆಪಿ ಚಿಹ್ನೆಯಿಂದ ಸ್ಪರ್ಧೆ ಮಾಡಲು ಅವಕಾಶ ನೀಡಿದ್ದು ಜೆಡಿಎಸ್ ನ ಮೊದಲ ಆತ್ಮಹತ್ಯೆ ಪ್ರಯತ್ನ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದ್ರು..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!