ಅರೆಸ್ಟ್ ಆಗಿದ್ದಾರೆ. ಗುರುವಾರ ಸಂಜೆ ಕೇಜ್ರಿವಾಲ್ ನಿವಾಸಕ್ಕೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಭೇಟಿ ನೀಡಿದ್ರು.ಅಬಕಾರಿ ನೀತಿ ಅಕ್ರಮ ಕೇಸ್ನಲ್ಲಿ ಅರವಿಂದ ಕೇಜ್ರಿವಾಲ್ ರನ್ನ ವಿವಿಧ ಆಯಾಮಗಳಲ್ಲಿ ವಿಚಾರಣೆಗೆ ಒಳಪಡಿಸಿದ್ರು. ಇದೀಗ ಅಂತಿಮವಾಗಿ ಬಂಧಿಸಲಾಗಿದೆ.
ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಕೇಜ್ರಿವಾಲ್ ಅರ್ಜಿ ಸಲ್ಲಿಸಿದ್ರು. ಸದ್ಯ ಈ ಅರ್ಜಿಯನ್ನು ಸುಪ್ರೀಂಕೋರ್ಟ್ ನಿರಾಕರಿಸಿದ್ದು, ಇಡಿ ಅಧಿಕಾರಿಗಳು ಕೇಜ್ರಿವಾಲ್ ನಿವಾಸಕ್ಕೆ ಭೇಟಿ ಕೊಟ್ಟು ಬಂಧಿಸಿದ್ದಾರೆ.. ಕೇಜ್ರಿವಾಲ್ ಅವರನ್ನು ತೀವ್ರ ವಿಚಾರಣೆ ನಡೆಸೋ ಸಾಧ್ಯತೆ ಇದೆ