• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ರಾಜ್ಯಕ್ಕೆ ಅಭ್ಯರ್ಥಿಗಳ ಎರಡನೇ ಪಟ್ಟಿ ರಿಲೀಸ್ ಮಾಡಿದ ಕಾಂಗ್ರೆಸ್ ! ಗೆಲುವಿಗಾಗಿ ಸಚಿವರ ಮಕ್ಕಳಿಗೆ ಮಣೆ ! 

ಪ್ರತಿಧ್ವನಿ by ಪ್ರತಿಧ್ವನಿ
March 21, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ರಾಜ್ಯಕ್ಕೆ ಅಭ್ಯರ್ಥಿಗಳ ಎರಡನೇ ಪಟ್ಟಿ ರಿಲೀಸ್ ಮಾಡಿದ ಕಾಂಗ್ರೆಸ್ ! ಗೆಲುವಿಗಾಗಿ ಸಚಿವರ ಮಕ್ಕಳಿಗೆ ಮಣೆ ! 
Share on WhatsAppShare on FacebookShare on Telegram

ಕಾಂಗ್ರೆಸ್(congress)  ಕೊನೆಗೂ ರಾಜ್ಯಕ್ಕೆ ತನ್ನ ಎರಡನೇ ಪಟ್ಟಿಯನ್ನು (second list ) ರಿಲೀಸ್ ಮಾಡಿದೆ. ಅಳೆದು ತೂಗಿ ಗೆಲ್ಲುವ ಕುದುರೆಗಳನ್ನು ಅಖಾಡಕ್ಕಿಳಿಸೋ ಬಗ್ಗೆ ಚರ್ಚೆ ಮುಗಿದು ಪಟ್ಟಿಯೂ ರಿಲೀಸ್ ಆಗಿದೆ. ಈ ಮುಂಚೆ ನಿರೀಕ್ಷೆ ಮಾಡಿದ್ದ ಹಾಗೇ ಸಚಿವರ(ministers) ಮಕ್ಕಳಿಗೆ ಅತಿ ಹೆಚ್ಚು ಟಿಕೆಟ್ ಸಿಕ್ಕಿದೆ. ಇದೀಗ ಮಕ್ಕಳನ್ನು ಗೆಲ್ಲಿಸುವ ಜವಾಬ್ದಾರಿ ಸಚಿವರ ಹೆಗಲಮೇಲಿದೆ.

ADVERTISEMENT

ಕಾಂಗ್ರೆಸ್ ನ ಎರಡನೇ ಪಟ್ಟಿಯಲ್ಲಿ (Congres’s second list ) ಯಾವ ಯಾವ ಕ್ಷೇತ್ರಗಳಿಗೆ ಯಾವ ಅಭ್ಯರ್ಥಿಗಳು ಅಂತಿಮಗೊಂಡಿದ್ದಾರೆ ಅಂತ ನೋಡೋದಾದ್ರೆ.. ಬಾಗಲಕೋಟೆ ಕ್ಷೇತ್ರಕ್ಕೆ ಸಂಯುಕ್ತ ಪಾಟೀಲ್, ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಮನ್ಸೂರ್ ಅಲಿ ಖಾನ್, ವಿನೋದ್ ಹಸೂಟಿ ಧಾರವಾಡ ಕ್ಷೇತ್ರದಿಂದ, ಚಿತ್ರದುರ್ಗ ಕ್ಕೆ ಚಂದ್ರಪ್ಪ, ಇನ್ನು ಉಡುಪಿ ಇಂದ ಜಯಪ್ರಕಾಶ್ ಹೆಗ್ಡೆ, ದಕ್ಷಿಣ ಕನ್ನಡ ಕ್ಷೇತ್ರದಿಂದ ಪದ್ಮರಾಜ್, ರಾಯಚೂರು ಕಣದಿಂದ ಕುಮಾರನಾಯ್ಕ್, ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಸೌಮ್ಯ ರೆಡ್ಡಿ, ಹಾಗೆ ಉತ್ತರ ಕನ್ನಡದಿಂದ ಅಂಜಲಿ ನಿಂಬಾಳ್ಕರ್, ಮೈಸೂರು ಕೊಡಗು ಲೋಕಸಭಾ ಕ್ಷೇತ್ರಕ್ಕೆ ಲಕ್ಷ್ಮಣ್ ,ಬೆಂಗಳೂರು ಉತ್ತರ ರಾಜೀವ್ ಗೌಡ, ಬೀದರ್  ನಿಂದ ಸಾಗರ್ ಖಂಡ್ರೆ, ಬೆಳಗಾವಿಯಿಂದ ಮೃಣಾಳ್ ಹೆಬ್ಬಾಳ್ಕರ್, ಚಿಕ್ಕೋಡಿ ಕ್ಷೇತ್ರದಿಂದ ಪ್ರಿಯಾಂಕಾ ಜಾರಕಿಹೊಳಿ, ಗುಲಬರ್ಗಾಗೆ  ರಾಧಾಕೃಷ್ಣ ಅಭ್ಯರ್ಥಿಯಾದ್ರೆ, ಕೊಪ್ಪಳಕ್ಕೆ ರಾಜಶೇಖರ ಹಿಟ್ನಾಳ, ದಾವಣಗೆರೆಯಿಂದ ಪ್ರಭಾ ಮಲ್ಲಿಕಾರ್ಜುನ ಹೆಸರುಗಳು ಅಂತಿಮವಾಗಿದೆ .

ರಾಜ್ಯದಲ್ಲಿ 20 ಸ್ಥಾನ (20 seats) ಗೆಲ್ಲಬೇಕು ಎಂಬ ಟಾರ್ಗೆಟ್ ಕಾಂಗ್ರೆಸ್ ನಾಯಕರಿಗಿದ್ದು , ಆಯ್ಕೆಗಳಿರುವ ಪೈಕಿ ಉತ್ತಮ ಆಯ್ಕೆಯನ್ನೇ ಮಾಡಿದ್ದರೆ ಎನ್ನಬಹುದು. ಇನ್ನೇನಿದ್ರೂ ಸಚಿವರ ದಂಡು(Ministers), ಕ್ಷೇತ್ರದ ಕಾರ್ಯಕರ್ತು (party workers) ತಮ್ಮ ಜವಾಬ್ದಾರಿಯನ್ನು ಹೊತ್ತು ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರಬೇಕಿದೆ. ಬಿಜೆಪಿ ಮತ್ತು ಕಾಂಗ್ರೆಸ್ (BJP & congress) ಎರಡೂ ಪಕ್ಷದ ಅಭ್ಯರ್ಥಿಗಳನ್ನು ಗಮನಿಸುತ್ತಿದ್ರೆ ಈ ಬಾರಿ ಹಲವು ಕ್ಷೇತ್ರಗಳಲ್ಲಿ ಜಿದ್ದಾ-ಜಿದ್ದಿನ ಸ್ಪರ್ಧೆ ಏರ್ಪಡೊದ್ರಲ್ಲಿ ಅನುಮಾನವೇ ಇಲ್ಲ . 

Tags: BJPCongress candidatesCongress Partyಬಿಜೆಪಿಸಿದ್ದರಾಮಯ್ಯ
Previous Post

ಕಾಂಗ್ರೆಸ್​​ನ 2ನೇ ಪಟ್ಟಿಯಲ್ಲೂ ನಾಲ್ಕು ಕ್ಷೇತ್ರಗಳಿಗೆ ಸಿಗಲಿಲ್ಲ ಪರಿಹಾರ..!

Next Post

ರೀಲ್ಸ್ ರಾಣಿ ಸೋನುಗೌಡ ಅರೆಸ್ಟ್.. ಕಾರಣ ಏನು ಗೊತ್ತಾ..?

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ರೀಲ್ಸ್ ರಾಣಿ ಸೋನುಗೌಡ ಅರೆಸ್ಟ್.. ಕಾರಣ ಏನು ಗೊತ್ತಾ..?

ರೀಲ್ಸ್ ರಾಣಿ ಸೋನುಗೌಡ ಅರೆಸ್ಟ್.. ಕಾರಣ ಏನು ಗೊತ್ತಾ..?

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!