• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಮೊದಲ ದಿನವೇ ಡಿ.ಕೆ ಸುರೇಶ್‌ ನಾಮಪತ್ರ ಸಲ್ಲಿಕೆ..!

Krishna Mani by Krishna Mani
March 25, 2024
in ರಾಜಕೀಯ
0
ಮೊದಲ ದಿನವೇ ಡಿ.ಕೆ ಸುರೇಶ್‌ ನಾಮಪತ್ರ ಸಲ್ಲಿಕೆ..!
Share on WhatsAppShare on FacebookShare on Telegram

ADVERTISEMENT

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ.ಸುರೇಶ್ ನಾಮಪತ್ರಕ್ಕೆ ಮುಹೂರ್ಥ ಫಿಕ್ಸ್‌ ಆಗಿದೆ. ಲೋಕಸಭಾ ಚುನಾವಣೆಗೆ ಮಾರ್ಚ್‌ 28 ರಂದು‌ ನಾಮಪತ್ರ ಸಲ್ಲಿಸಲಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಆರಂಭದ ದಿನವೇ ನಾಮಪತ್ರ ಸಲ್ಲಿಸಲು ಡಿ.ಕೆ.ಸುರೇಶ್ ನಿರ್ಧಾರ ಮಾಡಿದ್ದಾರೆ.

ರಾಮನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾರ್ಚ್‌ 28 ರಂದು ಬೆಳಗ್ಗೆ 11ಕ್ಕೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್‌ ಸೇರಿ ಕಾಂಗ್ರೆಸ್ ನ ಹಿರಿಯ ನಾಯಕರು ಭಾಗಿಯಾಗುವ ಸಾಧ್ಯತೆಯಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಡಿ.ಕೆ ಸುರೇಶ್‌ ಮಾಹಿತಿ ನೀಡಿದ್ದಾರೆ. ಸಾವಿರಾರು ಜನರನ್ನು ಸೇರಿಸಿ ಸಮಾವೇಶ ಮಾಡಲು ಭರ್ಜರಿ ತಯಾರಿ ನಡೆದಿದೆ.

Tags: #dkshivakumarBJPCongress PartyDKSureshಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬಸ್‌ ಫ್ರೀ.. ಸೀಟ್‌ಗೆ ಹಾಕಿದ್ದ ವ್ಯಾನಿಟಿ ಬ್ಯಾಗ್‌ ಕಳವು.. ಕಳ್ಳ ಅರೆಸ್ಟ್‌

Next Post

ಒಂದು ಕ್ಷೇತ್ರದಲ್ಲಿ ಟಿಕೆಟ್‌ ಘೋಷಣೆಗೆ ಬಿಜೆಪಿ ತಡೆ..!

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post
ಒಂದು ಕ್ಷೇತ್ರದಲ್ಲಿ ಟಿಕೆಟ್‌ ಘೋಷಣೆಗೆ ಬಿಜೆಪಿ ತಡೆ..!

ಒಂದು ಕ್ಷೇತ್ರದಲ್ಲಿ ಟಿಕೆಟ್‌ ಘೋಷಣೆಗೆ ಬಿಜೆಪಿ ತಡೆ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!