• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿಗೆ ಸೇರ್ಪಡೆಯಾದ ಗಾಲಿ ಜನಾರ್ಧನ ರೆಡ್ಡಿ ! ಬಳ್ಳಾರಿಯಲ್ಲಿ ಕಮಲಕ್ಕೆ ಮತ್ತಷ್ಟು ಬಲ !

ಪ್ರತಿಧ್ವನಿ by ಪ್ರತಿಧ್ವನಿ
March 25, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಬಿಜೆಪಿಗೆ ಸೇರ್ಪಡೆಯಾದ ಗಾಲಿ ಜನಾರ್ಧನ ರೆಡ್ಡಿ ! ಬಳ್ಳಾರಿಯಲ್ಲಿ ಕಮಲಕ್ಕೆ ಮತ್ತಷ್ಟು ಬಲ !
Share on WhatsAppShare on FacebookShare on Telegram

ಕೆಆರ್‌ಪಿಪಿ (KRPP) ಎಂಬ ಪಕ್ಷ ಕಟ್ಟಿ ಸಿಂಗಲ್ ಆಗಿ ಗೆದ್ದಿದ್ದ ನಾಯಕ ಗಾಲೀ ಜನರ್ಧಾನ ರೆಡ್ಡಿ (janardhana reddy). ಯಾಕಂದ್ರೆ 2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ(Bjp) ಜನಾರ್ಧನ ರೆಡ್ಡಿಯನ್ನ ಪಕ್ಷಕ್ಕೆ ಸೇರಿಸಿಕೊಳ್ಳುವ ಮನಸ್ಸು ಮಾಡಿರಲಿಲ್ಲ. ಆದ್ರೆ ಈಗ ಬಳ್ಳಾರಿ ಗಣಿಧಣಿ ಮರಳಿ ಗೂಡು ಸೇರೋದಕ್ಕೆ ಸಜ್ಜಾಗಿದ್ದು ಇವತ್ತು ಕೇಸರಿ ಪಾಳಯಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ.

ADVERTISEMENT

ಲೋಕಸಭೆ ಚುನಾವಣೆ ಬರ್ತಿದ್ದಂತೆ ಬಿಜೆಪಿ(BJP) noಸೇರಲು ಗಣಿಧಣಿ ಸನ್ದರಾಗಿದ್ದಾರೆ. ಇನ್ನೂ ಬಿಜೆಪಿ ಸೇರ್ಪಡೆಯಾಗಲಿರೋ ಜನಾರ್ದನ ರೆಡ್ಡಿ ಈಗಾಗಲೇ ಗೃಹ ಸಚಿವ ಅಮಿತ್ ಶಾ (Amith sha) ಜೊತೆ ಒಂದು ಸುತ್ತಿನ ಮಾತುಕತೆಯನ್ನೂ ನಡೆಸಿದ್ದಾರೆ. ಬಿಜೆಪಿ ಸೇರುವ ನಿಟ್ಟಿನಲ್ಲಿ ಜನಾರ್ದನ ರೆಡ್ಡಿ 200ಕ್ಕೂ ಅಧಿಕ ಕೆಆರ್‌ಪಿಪಿ (KRPP) ಪದಾಧಿಕಾರಿಗಳ ಸಭೆ ನಡೆಸಿ, ಒಪ್ಪಿಗೆ ಪಡೆದಿದ್ದಾರೆ. ಇವತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ.ವಿಜಯೇಂದ್ರ (B.Y.Vijayendra), ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್‌ ಅಗರ್‌ವಾಲ್ (Radha mohan agarwal) ನೇತೃತ್ವದಲ್ಲಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಆ್ಯಂಡ್ ಟೀಂ ಕೇಸರಿ ಧ್ವಜವನ್ನ ಹಿಡಿಯಲಿದೆ.

ಇದೇ ವೇಳೆ ಕೊಪ್ಪಳ (Koppal) ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನ ಬದಲಾಯಿಸುವಂತೆ ಬೇಡಿಕೆ ಇಟ್ಟಿದ್ದಾರೆ. ಅಲ್ಲದೇ ಕೊಪ್ಪಳದ ಟಿಕೆಟ್‌ನ ಪತ್ನಿ ಅರುಣಾ ಲಕ್ಷ್ಮೀಗೆ (Aruna lakshmi) ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ರಾಜ್ಯ ನಾಯಕರ ಜೊತೆ ಚರ್ಚಿಸುವುದಾಗಿ ಅಮಿತ್ ಶಾ ಭರವಸೆ ನೀಡಿದ್ದಾರಂತೆ. ಲೋಕಸಭಾ ಚುನಾವಣೆ ಹೊತ್ತಲ್ಲಿ ಕೊಪ್ಪಳವನ್ನ ಕಬ್ಬ ಮಾಡಲು ರೆಡ್ಡಿ ಮರಳಿ ಗೂಡು ಸೇತ್ರಿದ್ದಾರೆ.. ಇದೀಗ ಕೊಪ್ಪಳ ಟಿಕೆಟ್‌ನ ಬಿಜೆಪಿ ಹೈಕಮಾಂಡ್ ರೆಡ್ಡಿಗಾರು ಪತ್ನಿಗೆ ನೀಡುತ್ತಾ ಇಲ್ವಾ ಅನ್ನೋದೆ ಸದ್ಯದ ಕುತೂಹಲ.

Tags: BJPCongress Partygaali janaradhana reddyJanardhana Reddyನರೇಂದ್ರ ಮೋದಿಬಿಜೆಪಿ
Previous Post

ಯದುವೀ‌ರ್ ಬಗ್ಗೆ ಮಾತನಾಡುವಾಗ ಎಚ್ಚರವಾಗಿರಿ ! ಕಾಂಗ್ರೆಸ್ ಮುಖಂಡರಿಗೆ ಸಿಎಂ ಸಿದ್ದು ಎಚ್ಚರಿಕೆ !

Next Post

ತವರು ಪಕ್ಷ ಬಿಜೆಪಿಗೆ ಮರಳಿದ ಶಾಸಕ ಗಾಲಿ ಜನಾರ್ದನ ರೆಡ್ಡಿ..

Related Posts

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?
Top Story

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

by ಪ್ರತಿಧ್ವನಿ
April 22, 2026
0

ಗದಗ :  ಬೇಸಿಗೆ ಕಾಲ ಆರಂಭವಾಗಿದ್ದು, ಬಿರು ಬಿಸಿಲಿನ ಬೇಗೆಗೆ ಜನರು ತತ್ತರಿಸಿದ್ದಾರೆ. ಜಿಲ್ಲೆಯಲ್ಲಂತೂ ದಿನದಿಂದ ದಿನಕ್ಕೆ ಸೂರ್ಯ ಕಾವೇರುತ್ತಿದ್ದಾನೆ. ಬಿಸಿಲಿನ ಹೊಡೆತ ತಾಳಲಾರದೆ ಜನರು ಹೈರಾಣಾಗಿದ್ದಾರೆ. https://youtu.be/dMLKOlJu3kY?si=xK3Kdu_8RkdSidp9...

Read moreDetails
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
Next Post
ತವರು ಪಕ್ಷ ಬಿಜೆಪಿಗೆ ಮರಳಿದ ಶಾಸಕ ಗಾಲಿ ಜನಾರ್ದನ ರೆಡ್ಡಿ..

ತವರು ಪಕ್ಷ ಬಿಜೆಪಿಗೆ ಮರಳಿದ ಶಾಸಕ ಗಾಲಿ ಜನಾರ್ದನ ರೆಡ್ಡಿ..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada