• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕೋಲಾರದಿಂದ ಮಲ್ಲೇಶ್ ಬಾಬು ಸ್ಪರ್ಧೆ ಖಚಿತ ! ಜೆಡಿಎಸ್ 3 ಕ್ಷೇತ್ರಗಳ ಅಭ್ಯರ್ಥಿಗಳು ಫೈನಲ್ !

ಪ್ರತಿಧ್ವನಿ by ಪ್ರತಿಧ್ವನಿ
March 27, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
ಕೋಲಾರದಿಂದ ಮಲ್ಲೇಶ್ ಬಾಬು ಸ್ಪರ್ಧೆ ಖಚಿತ ! ಜೆಡಿಎಸ್ 3 ಕ್ಷೇತ್ರಗಳ ಅಭ್ಯರ್ಥಿಗಳು ಫೈನಲ್ !
Share on WhatsAppShare on FacebookShare on Telegram

ರಾಜ್ಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಇನ್ನೂ ಕೆಲವು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಫೈನಲ್ ಮಾಡಿಲ್ಲ. ಅಂತಿಮ ಹಂತದ ಕಸರತ್ತುಗಳು ಇನ್ನೂ ನಡಿತಾನೆ ಇದೆ. ಈ ಎಲ್ಲದರ ಮಧ್ಯೆ ಜೆಡಿಎಸ್ ನಲ್ಲಿ ಮಾತ್ರ ಎಲ್ಲಾ ಗೊಂದಲಗಳಿಗೆ ತೆರೆಬಿದ್ದ ಹಾಗೆ ಕಾಣ್ತಿದೆ. ಯಾವುದೇ ಅಸಮಾಧಾನ ಅಂತಃಕಲಹ ಇಲ್ಲದೇ ಜೆಡಿಎಸ್ ತಮ್ಮ ಮೂರೂ ಕ್ಷೇತ್ರಗಳಿಗೆ ಅಭ್ಯರ್ಥಿ ಆಯ್ಕೆ ಮಾಡಿ ಮುಗಿಸಿದೆ. 

ADVERTISEMENT

ಮೈತ್ರಿ ಪ್ರಕಾರ ಮಂಡ್ಯ,ಹಾಸನ್, ಮತ್ತು ಕೋಲಾರ ಮೂರು ಕ್ಷೇತ್ರಗಳನ್ನ ಬಿಜೆಪಿ ಜೆಡಿಎಸ್ ಗೆ ಬಿಟ್ಟುಕೊಟ್ಟಿರೋದ್ರಿಂದ ಈ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕಸರತ್ತು ಜೆಡಿಎಸ್ ಮುಂದಿತ್ತು. ಮಂಡ್ಯಂದಿಂದ ಸ್ವತಃ ಕುನರಸ್ವಾಮಿ ತಾವೇ ಕಣಕ್ಕೆ ಇಳಿಯೋದಾಗಿ ಹೇಳಿದ್ದಾರೆ. ಸುಮಲತಾ ಬಹುತೇಕ ರೇಸ್ ನಿಂದ ಹೊರಬಿದ್ದಿದ್ದಾರೆ. ಅಲ್ಲಿಗೆ ಹೆಚ್ಡಿಕೆ ಗೆಲುವು ನಿರಾಯಾಸ ಎಂದೇ ಹೇಳಬಹುದು. 

ಇನ್ನು ಹಾಸನದಲ್ಲಿ ಯಾವುದೇ ಗೊಂದಲ ಇರಲಿಲ್ಲ. ಹೆಚ್ಚಿನ ಆಕಾಂಕ್ಷಿಗಳೂ ಇರಲಿಲ್ಲ. ಪ್ರಜ್ವಲ್ ರೇವಣ್ಣ ಆಯ್ಕೆ ನಿರೀಕ್ಷಿತವಾಗಿತ್ತು. ಅದೇ ಅಂತಿಮವಾಗಿದೆ. ಪ್ರೀತಂ ಗೌಡರ ಮುನಿಸನ್ನು ಸರಿಪಡಿಸಿಕೊಂಡರೆ ಅಲ್ಲಿಗೆ ಹಾಸನ ಗೆಲ್ಲೋದು ಜೆಡಿಎಸ್ ಗೆ ಕಷ್ಟದ ಕೆಲಸವೇನಲ್ಲ ಎಂದೇ ಭಾವಿಸಲಾಗ್ತಿದೆ. ಸೊ ಹಾಸನ ಮತ್ತು ಮಂಡ್ಯ ಕ್ಲಿಯರ್ ಆಯ್ತು. ಇನ್ನು ಉಳಿದದ್ದು ಕೋಲಾರ.

ಕೋಲಾರ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಬೇಕೆ ಬೇಡವೇ ಎಂಬ ಮೀನಮೇಷ ಎಣಿಸಿ ಕೊನೆಗೂ ಬಿಜೆಪಿ ಅದನ್ನ ಜೆಡಿಎಸ್ ತೆಕ್ಕೆಗೆ ಹಾಕಿದೆ. ಎಲ್ಲಿ ಜೆಡಿಎಸ್ ಟಿಕೆಟ್ ಗಾಗಿ ಸ್ವಲ್ಪ ಹೆಚ್ಚಿನ ಆಕಾಂಕ್ಷಿಗಳೇ ಇದ್ದರು. ನಿಸರ್ಗ ನಾರಾಯಣ ಸ್ವಾಮಿ, ಸಮೃದ್ಧಿ ಮಂಜುನಾಥ , ಮಲ್ಲೇಶ್ ಬಾಬು ಹೀಗೆ. ಜೊತೆ ಬಿಜೆಪಿ ಮುನಿಸ್ವಾಮಿ ಕೂಡ ಕುಮಾರಸ್ವಾಮಿಯವರನ್ನ ಭೇಟಿ ಮಾಡಿದ್ರು. ಈ ಎಲ್ಲದರ ಮಧ್ಯೆ ಮಲ್ಲೇಶ್ ಬಾಬು ಹೆಸರು ಅಂತಿಮಗೊಂಡಿದೆ. ಇನ್ನೇನಿದ್ರೂ ಕಣಕ್ಕಿಳಿದು ಯುದ್ಧಕ್ಕೆ ಸಿದ್ಧರಾಗಬೇಕಿರೋದು ಮಾತ್ರ ಬಾಕಿ. ಇದೇ ೨೮ರ ನಂತರ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. 

Tags: ’mallesh babuHDKPrajwal Revanna
Previous Post

ಆ ಕಡೆ ಸಂಧಾನಕ್ಕೆ ಮಾಜಿ ಸರ್ಕಸ್‌.. ಈ ಕಡೆ ಗಾಳ ಹಾಕ್ತಿದ್ದಾರೆ ಹಾಲಿ ಸಿಎಂ..!

Next Post

ಕೋಲಾರದಲ್ಲಿ ನಿಲ್ಲದ ಹೈಡ್ರಾಮಾ..? ಚಿಕ್ಕಪೆದ್ದಣ್ಣಗೆ ಟಿಕೆಟ್​ ವಿರೋಧಿಸಿ ರಾಜೀನಾಮೆ ನಾಟಕ..

Related Posts

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು
ಕರ್ನಾಟಕ

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು

by ಪ್ರತಿಧ್ವನಿ
February 2, 2026
0

ಬೆಂಗಳೂರು: ಸ್ಯಾಂಡಲ್ ವುಡ್ ನ ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಹೈ ಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಿನಿಮಾ ನಿರ್ಮಾಪಕರ ವಿರುದ್ಧ ಅವಹೇಳನಕಾರಿಯಾಗಿ ಚಂದ್ರಚೂಡ್ ಮಾತಾಡಿದ್ದರು. ಹೀಗಾಗಿ...

Read moreDetails
ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

February 2, 2026
Next Post
ಕೋಲಾರದಲ್ಲಿ ನಿಲ್ಲದ ಹೈಡ್ರಾಮಾ..? ಚಿಕ್ಕಪೆದ್ದಣ್ಣಗೆ ಟಿಕೆಟ್​ ವಿರೋಧಿಸಿ ರಾಜೀನಾಮೆ ನಾಟಕ..

ಕೋಲಾರದಲ್ಲಿ ನಿಲ್ಲದ ಹೈಡ್ರಾಮಾ..? ಚಿಕ್ಕಪೆದ್ದಣ್ಣಗೆ ಟಿಕೆಟ್​ ವಿರೋಧಿಸಿ ರಾಜೀನಾಮೆ ನಾಟಕ..

Please login to join discussion

Recent News

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ
Top Story

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

by ಪ್ರತಿಧ್ವನಿ
February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ
Top Story

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

by ಪ್ರತಿಧ್ವನಿ
February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌
Top Story

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

by ಪ್ರತಿಧ್ವನಿ
February 2, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು

February 2, 2026
ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!