• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ದೇವೇಗೌಡರ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ ಗೆ ಇಲ್ಲ

ಪ್ರತಿಧ್ವನಿ by ಪ್ರತಿಧ್ವನಿ
March 28, 2024
in ಇದೀಗ, ರಾಜಕೀಯ
0
ದೇವೇಗೌಡರ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ ಗೆ ಇಲ್ಲ
Share on WhatsAppShare on FacebookShare on Telegram

ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಸುಮಲತಾ ಅಂಬರೀಶ್ ಬೆಂಬಲ ವಿಚಾರ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಸುಮಲತಾ ಅಂಬರೀಶ್ ಏನು ಶಾಶ್ವತ ಶತ್ರುನಾ..?

ADVERTISEMENT

ಅಗತ್ಯವಿದ್ದರೆ ಸಂಸದೆ ಸುಮಲತಾರನ್ನ ಭೇಟಿ ಮಾಡುತ್ತೇವೆ ಎಂದಿದ್ದಾರೆ.
ಮೈಸೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಸುಮಲತಾ ಅಂಬರೀಶ್ ನಮಗೆ ಶಾಶ್ವತ ಶತ್ರುವಲ್ಲ. ರಾಮಾಂಜನೇಯ ಯುದ್ದವೇ ಈ ಮಣ್ಣಿನಲ್ಲಿ ನಡೆದು ಹೋಗಿದೆ. ನಾವೆಲ್ಲಾ ಹುಲು ಮಾನವರು ಅದರ ಮುಂದೆ ಯಾವ ಲೆಕ್ಕ ಹೇಳಿ. ರಾಜಕೀಯದಲ್ಲಿ ಹೋರಾಟ ಜಗಳಿದ್ದೇ ಇರುತ್ತದೆ. ನಮಗೇನು ಸುಮಲತಾ ದೂರ ಅಲ್ಲ. ಅಂಬರೀಶ್ ಇದ್ದ ಕಾಲದಲ್ಲಿ ಪರಸ್ಪರ ಜೊತೆಗಿದ್ದವು. ಅಗತ್ಯವಿದ್ದರೆ ಸಂಸದೆ ಸುಮಲತಾರನ್ನ ಭೇಟಿ ಮಾಡುತ್ತೇವೆ ಎಂದರು.

ಡಿಎಂಕೆ ಮೇಕೆದಾಟು ಯೋಜನೆ ಮಾಡಲು ಬಿಡಲ್ಲ ಎಂದಿದ್ದಾರೆ. ನೀರಾವರಿ ಯೋಜನೆಗಳ ಬಗ್ಗೆ ಕಾಂಗ್ರೆಸ್ ನವರು ಮಾತನಾಡುತ್ತಾರೆ. ನೀರಾವರಿಗೆ ಹೆಚ್. ಡಿ ದೇವೇಗೌಡರು ಸಾಕಷ್ಟು ಕೊಡುಗೆ ನೀಡಿದ್ದಾರೆ. ದೇವೇಗೌಡರ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ ಗೆ ಇಲ್ಲ ಎಂದರು.

Tags: #hddevegowdaBJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

Obama Takes Jerry Seinfeld for a Drive Around the White House

Next Post

ಈಶ್ವರಪ್ಪ ಬಂಡಾಯ ಶಮನಕ್ಕೆ ‘ಶಾ’ಣಕ್ಯ ತಂತ್ರ..! ರೆಬೆಲ್ ನಾಯಕನ ಮನವೊಲಿಕೆಗೆ ಬ್ರಹ್ಮಾಸ್ತ್ರ ರೆಡಿ..

Related Posts

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!
ಇದೀಗ

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

by ಪ್ರತಿಧ್ವನಿ
April 29, 2026
0

ಬೆಂಗಳೂರು ನಗರದ ಶಿವಾಜಿನಗರದಲ್ಲಿರುವ Bowring and Lady Curzon Hospital ಸಮೀಪ ಭಾರೀ ಮಳೆ ಮತ್ತು ಬಿರುಗಾಳಿಯ ನಡುವೆಯಲ್ಲಿ ಸಂಭವಿಸಿದ ಗೋಡೆ ಕುಸಿತ ದುರಂತದಲ್ಲಿ ಕನಿಷ್ಠ 7...

Read moreDetails
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Next Post
ಈಶ್ವರಪ್ಪ ಬಂಡಾಯ ಶಮನಕ್ಕೆ ‘ಶಾ’ಣಕ್ಯ ತಂತ್ರ..! ರೆಬೆಲ್ ನಾಯಕನ ಮನವೊಲಿಕೆಗೆ ಬ್ರಹ್ಮಾಸ್ತ್ರ ರೆಡಿ..

ಈಶ್ವರಪ್ಪ ಬಂಡಾಯ ಶಮನಕ್ಕೆ 'ಶಾ'ಣಕ್ಯ ತಂತ್ರ..! ರೆಬೆಲ್ ನಾಯಕನ ಮನವೊಲಿಕೆಗೆ ಬ್ರಹ್ಮಾಸ್ತ್ರ ರೆಡಿ..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!