• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬೆಳಗಾವಿ ಜಿಲ್ಲೆಯ ಜನರನ್ನು ಬಕ್ರಾ ಮಾಡೋಕೆ ಬಂದಿದ್ದಾರಾ ಶೆಟ್ಟರ್? -ಲಕ್ಷ್ಮೀ ಹೆಬ್ಬಾಳಕರ್ ಪ್ರಶ್ನೆ

ಪ್ರತಿಧ್ವನಿ by ಪ್ರತಿಧ್ವನಿ
March 28, 2024
in ಕರ್ನಾಟಕ, ದೇಶ, ರಾಜಕೀಯ
0
ಬೆಳಗಾವಿ ಜಿಲ್ಲೆಯ ಜನರನ್ನು ಬಕ್ರಾ ಮಾಡೋಕೆ ಬಂದಿದ್ದಾರಾ ಶೆಟ್ಟರ್? -ಲಕ್ಷ್ಮೀ ಹೆಬ್ಬಾಳಕರ್ ಪ್ರಶ್ನೆ
Share on WhatsAppShare on FacebookShare on Telegram

ಬೆಳಗಾವಿ: ಕೋವಿಡ್ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಗೆ ಅಲೋಟ್ ಆಗಿದ್ದ ಆಕ್ಸಿ ಜನ್ ನ್ನು ಹುಬ್ಬಳ್ಳಿ – ಧಾರವಾಡಕ್ಕೆ ತೆಗೆದುಕೊಂಡು ಹೋಗಿ ಇಲ್ಲಿಯ ಜನರಿಗೆ ಅನ್ಯಾಯ ಮಾಡಿರುವ ಜಗದೀಶ್ ಶೆಟ್ಟರ್ ಕೊಡುಗೆ ಏನಿದೆ ಬೆಳಗಾವಿ ಜಿಲ್ಲೆಗೆ? ಈಗ ಇಲ್ಲಿಗೆ ಬಂದು ಕರ್ಮ ಭೂಮಿ ಕರ್ಮ ಭೂಮಿ ಎನ್ನುತ್ತಿದ್ದಾರೆ. ನಾವೇನು ಹುಚ್ಚರಾ? ಬೆಳಗಾವಿ ಜಿಲ್ಲೆಯ ಜನರನ್ನು ಬಕ್ರಾ ಮಾಡಲು ಬಂದಿದ್ದೀರಾ? ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಖಾರವಾಗಿ ಪ್ರಶ್ನಿಸಿದ್ದಾರೆ.

ADVERTISEMENT

ಗೋಕಾಕದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಉತ್ತರಿಸುತ್ತಿದ್ದರು. ಶೆಟ್ಟರ್ ಏನ್ ಮಾಡಿದ್ದಾರೆ ಬೆಳಗಾವಿಗೆ? ಬೆಳಗಾವಿ ದೊಡ್ಡ ಜಿಲ್ಲೆ, ಜನಸಂಖ್ಯೆ ಹೆಚ್ಚಿದೆ. ಕೊರೋನಾ ಸಂದರ್ಭದಲ್ಲಿ ಜಿಲ್ಲೆಗೆ ಆಕ್ಸಿಜನ್ ಅಲೋಟ್ ಮಾಡಿದ್ದನ್ನು ಹುಬ್ಬಳ್ಳಿ -ಧಾರವಾಡಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಇದೇ ಕರ್ಮ ಭೂಮಿಯಾ? ಜಿಲ್ಲಾ ಉಸ್ತುವಾರಿ ಸಚಿವರಿದ್ದರಲ್ಲ, ಕರ್ಮ ಭೂಮಿ ಎನ್ನಲು ಏನ್ ಮಾಡಿದ್ದಾರೆ ಬೆಳಗಾವಿಗೆ? ಎಂದು ಪ್ರಶ್ನಿಸಿದರು.6 ಬಾರಿ ಹುಬ್ಬಳ್ಳಿ ಜನರು ಅವರನ್ನು ಆಯ್ಕೆ ಮಾಡಿ ಕಳುಹಿಸಿದ್ದರು. ವಿರೋಧ ಪಕ್ಷದ ನಾಯಕರಾದರು, ಮಂತ್ರಿಯಾದರು, ಮುಖ್ಯಮಂತ್ರಿಯಾದರು, ಬಿಜೆಪಿ ಅಧ್ಯಕ್ಷರಾದರು. ಎಲ್ಲವನ್ನೂ ಅನುಭವಿಸಿದ್ದಂತವರನ್ನು ಹುಬ್ಬಳ್ಳಿ- ಧಾರವಾಡ ಜನರು ಹೊರಗೆಹಾಕಿದ್ದಾರೆ. ಈಗ ಇಲ್ಲಿಗೆ ಬಂದು ಕರ್ಮ ಭೂಮಿ, ಕರ್ಮ ಭೂಮಿ ಎನ್ನಲು ಏನಿದೆ ಬೆಳಗಾವಿಗೆ ನಿಮ್ಮ ಕೊಡುಗೆ? ಏನಾದರೂ ಕೊಡುಗೆ ಇದೆಯಾ ನಾಚಿಕೆಯಾಗಬೇಕು ನಿಮಗೆ ಎಂದು ಹೆಬ್ಬಾಳಕರ್ ಕಿಡಿಕಾರಿದರು.

ಗೋ ಬ್ಯಾಕ್ ಶೆಟ್ಟರ್ ಎನ್ನುವುದು ಅವರ ಪಕ್ಷದ ಕಾರ್ಯಕರ್ತರೇ ಮಾಡುತ್ತಿರುವ ಅಭಿಯಾನ, ಅವರ ಪಕ್ಷದ ಕಾರ್ಯಕರ್ತರ ಸ್ವಾಭಿಮಾನಕ್ಕೂ ಧಕ್ಕೆಯಾಗಿದೆ. ಮೋದಿಯವರು ಎಲ್ಲೋ ಹೋಗಿ ಚುನಾವಣೆಗೆ ನಿಂತಿದ್ದಾರೆ ಎಂದು ತಮ್ಮ ಬೆಳಗಾವಿ ಸ್ಪರ್ಧೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಇವರೇನು ಮೋದಿಯಷ್ಟು ದೊಡ್ಡವರಾ? ನಾಚಿಕೆಯಾಗಬೇಕು ಇವರಿಗೆ ಎಂದು ಜರಿದರು.

Tags: BJPcongressCongress PartyelectionwarJagadish ShettarlakshmihebalkarLoksabha elections 2024Loksabhaelectionಕರೋನಾಕೋವಿಡ್-19ಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

‘ಲೋಕ’ಎಲೆಕ್ಶನ್ ಬಂಡಾಯ ಎಫೆಕ್ಟ್.. ಡಿಸಿಎಂ ಡಿಕೆಶಿಗೆ ಮಾಜಿ ಸಿಎಂ ಬೊಮ್ಮಾಯಿ ಡಿಚ್ಚಿ..!

Next Post

ಡಿ.ಕೆ.ಸುರೇಶ್ ಒಟ್ಟು ಆಸ್ತಿ ಎಷ್ಟು ಗೊತ್ತಾ ? 593 ಕೋಟಿ ಆಸ್ತಿ ಘೋಷಿಸಿಕೊಂಡ ಬೆ.ಗ್ರಾಮಾಂತರ ಕಾಂಗ್ರೇಸ್ ಸಂಸದ

Related Posts

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು
ಇದೀಗ

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

by ಪ್ರತಿಧ್ವನಿ
February 2, 2026
0

ಬೆಂಗಳೂರು : ಕೊಯಂಬತ್ತೂರಿನಲ್ಲಿ ನಡೆದ ಸೆಲಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್ 2026) ನಲ್ಲಿ ಬೆಂಗಾಲ್ ಟೈಗರ್ಸ್ ವಿರುದ್ಧ ಕರ್ನಾಟಕ ಬುಲ್ಡೋಸರ್ಸ್ ತಂಡ ಭರ್ಜರಿ ಗೆಲುವು ಸಾಧಿಸಿ ಚಾಂಪಿಯನ್...

Read moreDetails
ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

February 2, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
Next Post
ಡಿ.ಕೆ.ಸುರೇಶ್ ಒಟ್ಟು ಆಸ್ತಿ ಎಷ್ಟು ಗೊತ್ತಾ ? 593 ಕೋಟಿ ಆಸ್ತಿ ಘೋಷಿಸಿಕೊಂಡ ಬೆ.ಗ್ರಾಮಾಂತರ ಕಾಂಗ್ರೇಸ್ ಸಂಸದ

ಡಿ.ಕೆ.ಸುರೇಶ್ ಒಟ್ಟು ಆಸ್ತಿ ಎಷ್ಟು ಗೊತ್ತಾ ? 593 ಕೋಟಿ ಆಸ್ತಿ ಘೋಷಿಸಿಕೊಂಡ ಬೆ.ಗ್ರಾಮಾಂತರ ಕಾಂಗ್ರೇಸ್ ಸಂಸದ

Please login to join discussion

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

February 2, 2026
ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!