• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಏಪ್ರಿಲ್ 4 ಕ್ಕೆ HDK ನಾಮಪತ್ರ.. ಡಿಕೆ ಬ್ರದರ್ಸ್ ವಿರುದ್ಧ ತೀವ್ರ ವಾಗ್ದಾಳಿ

ಪ್ರತಿಧ್ವನಿ by ಪ್ರತಿಧ್ವನಿ
March 28, 2024
in Top Story, ಕರ್ನಾಟಕ, ದೇಶ, ರಾಜಕೀಯ
0
ಏಪ್ರಿಲ್ 4 ಕ್ಕೆ HDK ನಾಮಪತ್ರ.. ಡಿಕೆ ಬ್ರದರ್ಸ್ ವಿರುದ್ಧ ತೀವ್ರ ವಾಗ್ದಾಳಿ
Share on WhatsAppShare on FacebookShare on Telegram

ಪ್ರತಿಷ್ಠಿತ ಕ್ಷೇತ್ರ ಮಂಡ್ಯದ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಹೆಸರು – ಎರಡೂ ಪಕ್ಷಗಳ ಕಾರ್ಯಕರ್ತರು, ಮುಖಂಡರ ಸಮನ್ವಯ ಸಮಿತಿ ಸಭೆ ಅತ್ಯಂತ ಯಶಸ್ವಿಯಾಗಿದೆ.

ADVERTISEMENT

ಕುಮಾರಸ್ವಾಮಿ ಅವರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲಿ ನಡೆದ ಈ ಸಭೆಯಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಮಂತ್ರಿ ಮಾಡುವ ನಿಟ್ಟಿನಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು ಹೆಚ್‌ಡಿಕೆ ಅವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಲು ಶಪಥ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಏಪ್ರಿಲ್ 4ಕ್ಕೆ ನಾಮಿನೇಷನ್ ಸಲ್ಲಿಕೆಗೆ ಸಿದ್ಧತೆ ನಡೆಸಿರೋದಾಗಿ ಹೇಳಿದ್ರು.
ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಈ ಮೈತ್ರಿಯಾಗಿದೆ.
ಮೋದಿ ಅವರು ದೇವೇಗೌಡರನ್ನು ತಂದೆ ಸಮನಾರಾಗಿ ನಡೆಸಿಕೊಳ್ಳುತ್ತಾರೆ. ಆದರೆ ರಾಜಕೀಯ ಬದುಕು ಕೊಟ್ಟ ಅದೇ ದೇವೇಗೌಡರನ್ನು ಸಿದ್ದರಾಮಯ್ಯ ಹೀಯ್ಯಾಳಿಸುತ್ತಾರೆ. ಇದು ಸಿದ್ದರಾಮಯ್ಯಗೂ ಮೋದಿ ಅವರಿಗೂ ಇರುವ ವ್ಯತ್ಯಾಸ. ಕಾಂಗ್ರೆಸ್ ಎಷ್ಟೇ ಶ್ರಮವಹಿಸಿದರೂ ಜೆಡಿಎಸ್‌ ಮುಗಿಸಲು ಆಗಲ್ಲ. ರಾಜ್ಯಕ್ಕೆ ಸುಭದ್ರ ಸರಕಾರದ ಅವಶ್ಯಕತೆ ಇದೆ. ದೇಶಕ್ಕೆ ನರೇಂದ್ರ ಮೋದಿ ಆಡಳಿತ ಅನಿವಾರ್ಯ. ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳು ಗೆಲ್ಲುತ್ತಾರೆ. ಮಂಡ್ಯದಲ್ಲಿ ಬಿಜೆಪಿ-ಜೆಡಿಎಸ್‌ ಕಾರ್ಯಕರ್ತರು ಒಗ್ಗಟ್ಟಾದರೆ ಐತಿಹಾಸಿಕ ಗೆಲುವು ನಮ್ಮದಾಗಲಿದೆ ಎಂದರು .ಅಲ್ಲದೆ
ಡಿಸೆಂಬರ್ ಒಳಗಾಗಿ ರಾಜ್ಯ ಕಾಂಗ್ರೆಸ್‌ ಸರಕಾರ ಪತನ ಎಂದು ಭವಿಷ್ಯ ನುಡಿದ್ರು.ನಾನು ಜೋತ್ಯಿಷ್ಯಕಾರನಲ್ಲ. ಆದರೆ, ಈ ಚುನಾವಣೆ ನಂತರ ಮುಂದಿನ ಡಿಸೆಂಬರ್ ತಿಂಗಳ ಒಳಗಾಗಿ ಕಾಂಗ್ರೆಸ್‌ ಸರಕಾರ ಪತನವಾಗುತ್ತದೆ. ಅದು ತಾನಾಗಿಯೇ ಬಿದ್ದುಹೋಗಲಿದೆ. ನಾನು ಮತ್ತು ವಿಜಯೇಂದ್ರ ಅದಕ್ಕಾಗಿ ಕಷ್ಟಪಡಬೇಕಿಲ್ಲ. ಅವರೇ ಅವರ ಸರಕಾರವನ್ನು ಬೀಳಿಸಿಕೊಳ್ಳುತ್ತಾರೆ ಎಂದು ಕುಮಾರಸ್ವಾಮಿ ಅವರು ಭವಿಷ್ಯ ನುಡಿದರು.

ಸುಮಲತಾ ನನಗೆ ಆಶೀರ್ವಾದ ಮಾಡ್ತಾರೆ.
ನಾನು ಮತ್ತು ಅಂಬರೀಶ್ ಸ್ನೇಹಿತರು. ಅದೂ ಎಲ್ಲರಿಗೂ ತಿಳಿದಿರುವ ವಿಚಾರವೇ. ಸುಮಲತಾ ಅವರು ನನಗೆ ಅಂಬರೀಶ್‌ ಅವರೊಂದಿಗೆ ಊಟ ಬಡಿಸಿದ್ದಾರೆ. ನಾವು ಶತ್ರುಗಳಲ್ಲ. ಅವರು ನನಗೆ ಆಶೀರ್ವಾದ ಮಾಡುವ ವಿಶ್ವಾಸವಿದೆ. ಅವರು ನಿರ್ಧಾರ ಮಾಡಿ ಘೋಷಣೆ ಮಾಡುತ್ತಾರೆ ಎಂದರಲ್ಲದೆ; ಮತ್ತೊಬ್ಬ ಡಾ.ಸಿ.ಎನ್.ಮಂಜುನಾಥ್ ಅವರ ಬಗ್ಗೆಯೂ ಇದೇ ರೀತಿಯ ಚೇಷ್ಟೇ ಮಾಡುತ್ತಿದ್ದಾರೆ. ಅದೇನೂ ವರ್ಕೌಟ್ ಆಗಲ್ಲ. ಮಂಜುನಾಥ್ ಜನಸಾಮಾನ್ಯರ ಅಭ್ಯರ್ಥಿ. ಏನು ಕುತಂತ್ರ ಮಾಡಿದರು ಪ್ರಯೋಜನವಿಲ್ಲ. ಡಿ.ಕೆ.ಸುರೇಶ್ ಕೆಲಸ ಮಾಡಿದ್ದೀವಿ, ಕೂಲಿ ಕೇಳ್ತಿದ್ದೀವಿ ಅನ್ನೋ ವಿಚಾರ.
ನಾವೇನೂ ದರೋಡೆ ಮಾಡಿದ್ದೀವಾ? ರಾಮನಗರ ಜಿಲ್ಲೆಗೆ ನಾನು ಕಾಲಿಡುವ ಮುಂಚೆ ಯಾವ ಪರಿಸ್ಥಿತಿ ಇತ್ತು.
ನಾನು ಕಾಲಿಟ್ಟ ಬಳಿಕ ಯಾವ ಪರಿಸ್ಥಿತಿ ಇದೆ. ಯಾವ ರೀತಿ ಕಾರ್ಯಕ್ರಮ ಕೊಟ್ಟಿದ್ದೀವಿ. ನಾನು ಮತ್ತು ಯಡಿಯೂರಪ್ಪ ಇದ್ದ ವೇಳೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಮಾಡಿದಿವಿ. ಇದಕ್ಕೆ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಸಾಕ್ಷಿ ಇದ್ದಾರೆ ಎಂದು ಡಿಕೆ ಸುರೇಶ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು .

Tags: 2024electionBJPCongress PartykumaraswamyLoksabhaelectionMandyamandyaelectionನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ನ್ಯಾಯಾಂಗವನ್ನು ದುರ್ಬಲ ಮಾಡುವ ಹುನ್ನಾರ ನಡೆದಿದೆ ಎಂದ ವಕೀಲರು ! ಇದು ಎಲೆಕ್ಟೊರಲ್ ಬಾಂಡ್ ಮುಚ್ಚಿಡುವ ಹುನ್ನಾರ ಎಂದ ನೆಟ್ಟಿಗರು ! 

Next Post

ವೀಣಾ ಕಾಶಪ್ಪನವರ್‌ಗೆ ಸಿಹಿ‌ ಸುದ್ದಿ ಕೊಟ್ಟ ಸಿಎಂ, ಡಿಸಿಎಂ!

Related Posts

Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
0

ಬಹು ನಿರೀಕ್ಷಿತ ಈ ಚಿತ್ರ ಗಣಪತಿ ಹಬ್ಬದ ವೇಳೆ ತೆರೆಗೆ ಜುಲೈ 4 ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Dynamic Prince Prajwal Devaraj) ಅವರ ಹುಟ್ಟುಹಬ್ಬ....

Read moreDetails

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

July 4, 2025
ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

July 4, 2025
Next Post
ವೀಣಾ ಕಾಶಪ್ಪನವರ್‌ಗೆ ಸಿಹಿ‌ ಸುದ್ದಿ ಕೊಟ್ಟ ಸಿಎಂ, ಡಿಸಿಎಂ!

ವೀಣಾ ಕಾಶಪ್ಪನವರ್‌ಗೆ ಸಿಹಿ‌ ಸುದ್ದಿ ಕೊಟ್ಟ ಸಿಎಂ, ಡಿಸಿಎಂ!

Please login to join discussion

Recent News

Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 
Top Story

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

by Chetan
July 4, 2025
ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 
Top Story

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

by Chetan
July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!