• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, June 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ವೀಣಾ ಕಾಶಪ್ಪನವರ್‌ಗೆ ಸಿಹಿ‌ ಸುದ್ದಿ ಕೊಟ್ಟ ಸಿಎಂ, ಡಿಸಿಎಂ!

ಪ್ರತಿಧ್ವನಿ by ಪ್ರತಿಧ್ವನಿ
March 29, 2024
in ಕರ್ನಾಟಕ, ದೇಶ, ರಾಜಕೀಯ
0
ವೀಣಾ ಕಾಶಪ್ಪನವರ್‌ಗೆ ಸಿಹಿ‌ ಸುದ್ದಿ ಕೊಟ್ಟ ಸಿಎಂ, ಡಿಸಿಎಂ!
Share on WhatsAppShare on FacebookShare on Telegram

ವೀಣಾ ಕಾಶಪ್ಪನವರ್‌ಗೆ ಸಿಹಿ‌ ಸುದ್ದಿ ಕೊಟ್ಟ ಸಿಎಂ, ಡಿಸಿಎಂ!

ADVERTISEMENT

ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ವೀಣಾ ಕಾಶಪ್ಪನವರ್‌ಗೆ ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸಿಹಿ‌ ಸುದ್ದಿಯೊಂದನ್ನ ನೀಡಿದ್ದಾರೆ. ವೀಣಾ ಕಾಶಪ್ಪನವರ್‌ ಬದಲಿಗೆ ಬಾಗಲಕೋಟೆ ಕ್ಷೇತ್ರದ ಟಿಕೆಟ್ ಸಂಯುಕ್ತಾ ಪಾಟೀಲ್ ಕೈ ಸೇರಿದ್ದಕ್ಕೆ ಅಸಮಾಧಾನಗೊಂಡಿದ್ದನ್ನು ಸರಿಪಡಿಸುವ ನಿಟ್ಟಿನಲ್ಲಿ, ಸಂಘಟನೆಯಲ್ಲಿ ಕೆಲಸ ಮಾಡುವಂತೆ ವೀಣಾಗೆ ಅವಕಾಶ ಕಲ್ಪಿಸಲಾಗಿದೆ.

ವೀಣಾ ಕಾಶಪ್ಪನವರ್‌ಗೆ ಕೆಪಿಸಿಸಿಯ ಮಹಿಳಾ ಘಟಕದ ಅಧ್ಯಕ್ಷೆ ಸ್ಥಾನ ನೀಡುವ ಭರವಸೆಯನ್ನು ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನೀಡಿದ್ದು, ಇದಕ್ಕೆ ಅವರು‌ ಕೂಡ ಸಮ್ಮತಿಯನ್ನು ಸೂಚಿಸಿದ್ದಾರೆ ಎನ್ನಲಾಗಿದೆ.

ಇನ್ನು ಹಾಲಿ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರ್‌ನಾಥ್‌ರನ್ನು ನಿಗಮ ಮಂಡಳಿಗೆ ಅಧ್ಯಕ್ಷೆ ಮಾಡಿರುವ ಕಾರಣ, ಅವರಿಂದ ತೆರವಾಗುವ ಸ್ಥಾನವನ್ನು ವೀಣಾ ಕಾಶಪ್ಪನವರ್‌ಗೆ ನೀಡುವ ತಂತ್ರ ಹೆಣೆದಿದ್ದು, ಆ ಮೂಲಕ ಬಾಗಲಕೋಟೆಯ ಕಾಂಗ್ರೆಸ್ ಬಂಡಾಯವನ್ನು ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಬಗೆಹರಿಸಿದ್ದಾರೆ.

ಇತ್ತ ಈ ಭರವಸೆಯನ್ನು ಒಪ್ಪಿಕೊಂಡಿರುವ ವೀಣಾ ಕಾಶಪ್ಪನವರ್‌,ಬಾಗಲಕೋಟೆ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ್ ಪರ ಕೆಲಸ ಮಾಡುವುದಾಗಿ ತಿಳಿಸಿದ್ದಾರೆ.*ವೀಣಾ ಕಾಶಪ್ಪನವರ್‌ಗೆ ಸಿಹಿ‌ ಸುದ್ದಿ ಕೊಟ್ಟ ಸಿಎಂ, ಡಿಸಿಎಂ!* ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ವೀಣಾ ಕಾಶಪ್ಪನವರ್‌ಗೆ ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸಿಹಿ‌ ಸುದ್ದಿಯೊಂದನ್ನ ನೀಡಿದ್ದಾರೆ. ವೀಣಾ ಕಾಶಪ್ಪನವರ್‌ ಬದಲಿಗೆ ಬಾಗಲಕೋಟೆ ಕ್ಷೇತ್ರದ ಟಿಕೆಟ್ ಸಂಯುಕ್ತಾ ಪಾಟೀಲ್ ಕೈ ಸೇರಿದ್ದಕ್ಕೆ ಅಸಮಾಧಾನಗೊಂಡಿದ್ದನ್ನು ಸರಿಪಡಿಸುವ ನಿಟ್ಟಿನಲ್ಲಿ, ಸಂಘಟನೆಯಲ್ಲಿ ಕೆಲಸ ಮಾಡುವಂತೆ ವೀಣಾಗೆ ಅವಕಾಶ ಕಲ್ಪಿಸಲಾಗಿದೆ. ವೀಣಾ ಕಾಶಪ್ಪನವರ್‌ಗೆ ಕೆಪಿಸಿಸಿಯ ಮಹಿಳಾ ಘಟಕದ ಅಧ್ಯಕ್ಷೆ ಸ್ಥಾನ ನೀಡುವ ಭರವಸೆಯನ್ನು ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನೀಡಿದ್ದು, ಇದಕ್ಕೆ ಅವರು‌ ಕೂಡ ಸಮ್ಮತಿಯನ್ನು ಸೂಚಿಸಿದ್ದಾರೆ ಎನ್ನಲಾಗಿದೆ. ಇನ್ನು ಹಾಲಿ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರ್‌ನಾಥ್‌ರನ್ನು ನಿಗಮ ಮಂಡಳಿಗೆ ಅಧ್ಯಕ್ಷೆ ಮಾಡಿರುವ ಕಾರಣ, ಅವರಿಂದ ತೆರವಾಗುವ ಸ್ಥಾನವನ್ನು ವೀಣಾ ಕಾಶಪ್ಪನವರ್‌ಗೆ ನೀಡುವ ತಂತ್ರ ಹೆಣೆದಿದ್ದು, ಆ ಮೂಲಕ ಬಾಗಲಕೋಟೆಯ ಕಾಂಗ್ರೆಸ್ ಬಂಡಾಯವನ್ನು ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಬಗೆಹರಿಸಿದ್ದಾರೆ. ಇತ್ತ ಈ ಭರವಸೆಯನ್ನು ಒಪ್ಪಿಕೊಂಡಿರುವ ವೀಣಾ ಕಾಶಪ್ಪನವರ್‌,ಬಾಗಲಕೋಟೆ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ್ ಪರ ಕೆಲಸ ಮಾಡುವುದಾಗಿ ತಿಳಿಸಿದ್ದಾರೆ.

Tags: campaigncongressdcmDKShivakumarElectionMembersPoliticsrahulgandhiVeenakashappanavar
Previous Post

ಏಪ್ರಿಲ್ 4 ಕ್ಕೆ HDK ನಾಮಪತ್ರ.. ಡಿಕೆ ಬ್ರದರ್ಸ್ ವಿರುದ್ಧ ತೀವ್ರ ವಾಗ್ದಾಳಿ

Next Post

ಲಿಂಗಾಯತ ಮಠದಲ್ಲಿ ಕುಸಿದ ಒಗ್ಗಟ್ಟು.. ನಮ್ಮ ಬೆಂಬಲ ಇಲ್ಲ ಎಂದು ಘೋಷಣೆ..

Related Posts

ವಿದ್ಯುತ್ ಸುರಕ್ಷತೆ ಕುರಿತ ಜಾಗೃತಿಗೆ ಎಸ್ಕಾಂಗಳಿಂದ ಆರ್ಥಿಕ ನೆರವು: ಗೌರವ್ ಗುಪ್ತ
Top Story

ವಿದ್ಯುತ್ ಸುರಕ್ಷತೆ ಕುರಿತ ಜಾಗೃತಿಗೆ ಎಸ್ಕಾಂಗಳಿಂದ ಆರ್ಥಿಕ ನೆರವು: ಗೌರವ್ ಗುಪ್ತ

by ಪ್ರತಿಧ್ವನಿ
June 26, 2026
0

ಬೆಂಗಳೂರು: ವಿದ್ಯುತ್ ಬಳಕೆ ಹೆಚ್ಚಿದಂತೆ ಸುರಕ್ಷತೆ ಕುರಿತು ಜಾಗೃತಿಯೂ ಹೆಚ್ಚಾಗಬೇಕಿದ್ದು, ಈ ನಿಟ್ಟಿನಲ್ಲಿ ವಿದ್ಯುತ್ ಪರಿವೀಕ್ಷಣಾಲಯದಿಂದ ಹಮ್ಮಿಕೊಂಡಿರುವ ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಸಪ್ತಾಹಕ್ಕೆ ವಿದ್ಯುತ್ ಸರಬರಾಜು ಕಂಪನಿಗಳಿಂದ...

Read moreDetails
ಬೈರಮಂಗಲದಲ್ಲಿ ಮುಖ್ಯಮಂತ್ರಿಗಾಗಿ ಕಾಯುತ್ತೇನೆ: ಹೆಚ್.ಡಿ ಕುಮಾರಸ್ವಾಮಿ

ಬೈರಮಂಗಲದಲ್ಲಿ ಮುಖ್ಯಮಂತ್ರಿಗಾಗಿ ಕಾಯುತ್ತೇನೆ: ಹೆಚ್.ಡಿ ಕುಮಾರಸ್ವಾಮಿ

June 26, 2026
ಅನಿವಾಸಿ ಕನ್ನಡಿಗರ ಸಚಿವಾಲಯ ರಚನೆಗೆ ಜಾಗತಿಕ ಅಭಿಯಾನ ಆರಂಭ

ಅನಿವಾಸಿ ಕನ್ನಡಿಗರ ಸಚಿವಾಲಯ ರಚನೆಗೆ ಜಾಗತಿಕ ಅಭಿಯಾನ ಆರಂಭ

June 26, 2026
ದೇಣಿಗೆ ಹಣ ನಾಪತ್ತೆ: ರಾಮ ಮಂದಿರ ಟ್ರಸ್ಟ್‌ಗೆ ಚಂಪತ್ ರಾಯ್, ಅನಿಲ್ ಮಿಶ್ರಾ ರಾಜೀನಾಮೆ

ದೇಣಿಗೆ ಹಣ ನಾಪತ್ತೆ: ರಾಮ ಮಂದಿರ ಟ್ರಸ್ಟ್‌ಗೆ ಚಂಪತ್ ರಾಯ್, ಅನಿಲ್ ಮಿಶ್ರಾ ರಾಜೀನಾಮೆ

June 26, 2026
ʼಈಗಾಗಲೇ ಕಷ್ಟದಲ್ಲಿದ್ದೇವೆʼ..ವಿನೀಶ್ ಕಾರು ಅಪಘಾತದ ಬಗ್ಗೆ ವಿಜಯಲಕ್ಷ್ಮಿ ಹೇಳಿದ್ದೇನು..?

ʼಈಗಾಗಲೇ ಕಷ್ಟದಲ್ಲಿದ್ದೇವೆʼ..ವಿನೀಶ್ ಕಾರು ಅಪಘಾತದ ಬಗ್ಗೆ ವಿಜಯಲಕ್ಷ್ಮಿ ಹೇಳಿದ್ದೇನು..?

June 26, 2026
Next Post
ಲಿಂಗಾಯತ ಮಠದಲ್ಲಿ ಕುಸಿದ ಒಗ್ಗಟ್ಟು.. ನಮ್ಮ ಬೆಂಬಲ ಇಲ್ಲ ಎಂದು ಘೋಷಣೆ..

ಲಿಂಗಾಯತ ಮಠದಲ್ಲಿ ಕುಸಿದ ಒಗ್ಗಟ್ಟು.. ನಮ್ಮ ಬೆಂಬಲ ಇಲ್ಲ ಎಂದು ಘೋಷಣೆ..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada