• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಪ್ರಹ್ಲಾದ್ ಜೋಶಿ ವಿರುದ್ಧ ಮತ್ತೆ ಹರಿಹಾಯ್ದ ದಿಂಗಾಲೇಶ್ವರ ಶ್ರೀಗಳು ಆಶಿರ್ವಾದವಾಗಿ ಸ್ವೀಕರಿಸುತ್ತೇನೆ ಎಂದ ಜೋಶಿ !

ಪ್ರತಿಧ್ವನಿ by ಪ್ರತಿಧ್ವನಿ
March 31, 2024
in Uncategorized
0
ಪ್ರಹ್ಲಾದ್ ಜೋಶಿ ವಿರುದ್ಧ ಮತ್ತೆ ಹರಿಹಾಯ್ದ ದಿಂಗಾಲೇಶ್ವರ ಶ್ರೀಗಳು ಆಶಿರ್ವಾದವಾಗಿ ಸ್ವೀಕರಿಸುತ್ತೇನೆ ಎಂದ ಜೋಶಿ !
Share on WhatsAppShare on FacebookShare on Telegram

ಕೇಂದ್ರ ಸಚಿವ (central minister) ಪ್ರಹ್ಲಾದ್ ಜೋಶಿ (prahalad joshi) ವಿರುದ್ಧ ಫಕೀರೇಶ್ವರ ಮಠದ ಪೀಠಾಧ್ಯಕ್ಷ ದಿಂಗಾಲೇಶ್ವರ ಶ್ರೀಗಳು (dingaleshwara sri) ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಪತ್ರಿಕಾಗೋಷ್ಟಿ ವೇಳೆ ಮಾತನಾಡಿದ ಅವರು, ಜೋಶಿ ಅವರನ್ನು ಮಟ್ಟ ಹಾಕಲು ನಾನೊಬ್ಬನೇ ಸಾಕು. ನಮ್ಮ ವಿರುದ್ದ ಅವ್ರು ಎಲ್ಲಾ ರೀತಿಯ ಶಸ್ತ್ರ ಪ್ರಯೋಗ ಮಾಡ್ತಿದ್ದಾರೆ. ನಾವು ಅವರ ಎಲ್ಲಾ ಶಸ್ತ್ರ ವಿದ್ಯೆಗಳನ್ನು ಎದುರಿಸಲು ಸಮರ್ಥರಿದ್ದೇವೆ. ರಾಜ್ಯದ ಎಷ್ಟು ಸ್ವಾಮೀಜಿಗಳನ್ನು ಬದಲಾವಣೆ ಮಾಡ್ತೀರಿ, ನಿಮಗೆ ಬುದ್ದಿ ಕಲಿಸಲು ನಾನು ಒಬ್ಬನೇ ಸಾಕು. ರಾಜ್ಯದ ಎಲ್ಲಾ ಸಮಾಜದವರು ಜೋಶಿಯವರಿಂದ ನೊಂದಿದ್ದಾರೆ ಅಂತ ಹರಿಹಾಯ್ದಿದ್ದಾರೆ.

ADVERTISEMENT

ಕೆಲ ದಿನಗಳ ಹಿಂದೆ ಪರೋಕ್ಷವಾಗಿ ಪ್ರಹ್ಲಾದ್ ಜೋಶಿ ವಿರುದ್ಧ ಗುಡುಗಿದ್ದ ದಿಂಗಾಲೇಶ್ವರ ಶ್ರೀಗಳು, ಲಿಂಗಾಯತ (Lingayats) ಸ್ವಾಮಿಗಳನ್ನ ಮತ್ತು ಸಮುದಾಯವನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹತ್ತಿಕ್ಕಲು ಪ್ರಯತ್ನಿಸಿದ್ದಾರೆ. ಲಿಂಗಾಯತ ನಾಯಕರನ್ನೂ ತುಳಿಯುವ ಹುನ್ನಾರ ಮಾಡಿದ್ದಾರೆ. ಈ ಚುನಾವಣೆಯಲ್ಲಿ ಸಮುದಾಯ ಅವರಿಗೆ ತಕ್ಕ ಪಾಠ ಕಲಿಸಬೇಕು ಎಂದು ಕರೆಕೊಟ್ಟಿದ್ದರು.

ಈ ಬಗ್ಗೆ ಪ್ರಹ್ಲಾದ್ ಜೋಶಿ ಪ್ರತಿಕ್ರಿಯಿಸಿದ್ದು, ದಿಂಗಾಲೇಶ್ವರ ಸ್ವಾಮೀಜಿ ಏನೇ ಮಾತಾಡಿದ್ರು ಅದು ನನಗೆ ಆಶೀರ್ವಾದ ಎಂದು ಭಾವಿಸುತ್ತೇನೆ. ನಾನು ಯಾರಿಗೂ ಬೆದರಿಕೆ ಹಾಕಿಲ್ಲ, ನಾನಾಗಲಿ ನಮ್ಮ ಪಕ್ಷದವರಾಗಲಿ (Bjp) ಯಾರೂ ಅವೊಂದಿಗೆ ಮಾತನಾಡಿಲ್ಲ, ಮಾತಾಡೀ ಪ್ರಶ್ನಿಸಿಲ್ಲ. ಹೀಗಿದ್ದ ಮೇಲೆ ಅವರ ಹೇಳಿಕೆ ಆಶೀರ್ವಾದ ಇದ್ದಂತೆ ಅಂತ ಸಮಾಧಾನವಾಗಿಯೇ ಉತ್ತರಿಸಿದ್ದಾರೆ

Tags: Digaleshwara swamijiLingayatmp electionsprahald joshi
Previous Post

ಸಿದ್ದರಾಮಯ್ಯನ ಅಧಿಕಾರದ ಅಹಂ ಇಳಿಸುತ್ತೇನೆ – ಅಬ್ಬರಿಸಿದ ದೇವೇಗೌಡ್ರು !

Next Post

ಕೋಲಾರದಲ್ಲಿ ಗೋ ಬ್ಯಾಕ್​ ಸಂಘರ್ಷ! ಮನವೊಲಿಕೆ ಸರ್ಕಸ್.. ತಲೆದಂಡ ಭೀತಿ..

Related Posts

ಮುಂದಿನ 5 ದಿನ ರಾಜ್ಯಾದ್ಯಂತ ಮಳೆ ಅಬ್ಬರ: ಬೆಂಗಳೂರಿಗೆ ಬಿ ಅಲರ್ಟ್‌!
Uncategorized

ಮುಂದಿನ 5 ದಿನ ರಾಜ್ಯಾದ್ಯಂತ ಮಳೆ ಅಬ್ಬರ: ಬೆಂಗಳೂರಿಗೆ ಬಿ ಅಲರ್ಟ್‌!

by ಪ್ರತಿಧ್ವನಿ
May 22, 2026
0

ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕುಗೊಂಡಿರುವ ಹಿನ್ನೆಲೆ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ...

Read moreDetails
BREAKING NEWS ; ನಟ ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ : ಕಾಲಾವಕಾಶ ಕೇಳಿದ ಸುಪ್ರೀಂಕೋರ್ಟ್‌

BREAKING NEWS ; ನಟ ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ : ಕಾಲಾವಕಾಶ ಕೇಳಿದ ಸುಪ್ರೀಂಕೋರ್ಟ್‌

May 15, 2026
BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

May 14, 2026
ಕುಟುಂಬ ಕಲಹ, ರಾಜಕೀಯ ಬಿಕ್ಕಟ್ಟು; ಪ್ರತೀಕ್ ಯಾದವ್ ಜೀವನ ಮತ್ತೆ ಚರ್ಚೆಯಲ್ಲಿ!

ಕುಟುಂಬ ಕಲಹ, ರಾಜಕೀಯ ಬಿಕ್ಕಟ್ಟು; ಪ್ರತೀಕ್ ಯಾದವ್ ಜೀವನ ಮತ್ತೆ ಚರ್ಚೆಯಲ್ಲಿ!

May 14, 2026
ಕೇರಳ ಸಿಎಂ ಆಗಿ ಕೆ.ಸಿ. ವೇಣುಗೋಪಾಲ್ ಆಯ್ಕೆ?

ಕೇರಳ ಸಿಎಂ ಆಗಿ ಕೆ.ಸಿ. ವೇಣುಗೋಪಾಲ್ ಆಯ್ಕೆ?

May 14, 2026
Next Post
ಕೋಲಾರದಲ್ಲಿ ಗೋ ಬ್ಯಾಕ್​ ಸಂಘರ್ಷ! ಮನವೊಲಿಕೆ ಸರ್ಕಸ್.. ತಲೆದಂಡ ಭೀತಿ..

ಕೋಲಾರದಲ್ಲಿ ಗೋ ಬ್ಯಾಕ್​ ಸಂಘರ್ಷ! ಮನವೊಲಿಕೆ ಸರ್ಕಸ್.. ತಲೆದಂಡ ಭೀತಿ..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!