• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿದ್ಯುತ್ ಬಳಕೆದಾರರಿಗೆ ಸಿಹಿ ಸುದ್ದಿ ! 100 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಬಳಸೋರಿಗೆ ಬಂಪರ್ !

ಪ್ರತಿಧ್ವನಿ by ಪ್ರತಿಧ್ವನಿ
April 1, 2024
in Top Story, ಇದೀಗ, ಕರ್ನಾಟಕ, ವಾಣಿಜ್ಯ
0
ವಿದ್ಯುತ್ ಬಳಕೆದಾರರಿಗೆ ಸಿಹಿ ಸುದ್ದಿ ! 100 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಬಳಸೋರಿಗೆ ಬಂಪರ್ !
Share on WhatsAppShare on FacebookShare on Telegram

ಲೋಕಸಭಾ ಚುನಾವಣೆ ನಡುವೆ ವಿದ್ಯುತ್ ಬಳಕೆದಾರರಿಗೆ ಗುಡ್‌ ನ್ಯೂಸ್ (Good news) ಸಿಕ್ಕಿದೆ. ಇಂದಿನಿಂದ ಕೆಇಆರ್‌ಸಿ (KERC) ನೂತನ ವಿದ್ಯುತ್ ಜಾರಿಗೆ ಬರಲಿದ್ದು, ಆ ಮೂಲಕ ನೂತನ ವಿದ್ಯುತ್ ದರ ಪರಿಷ್ಕರಣೆಯಾಗಲಿದೆ. 100 ಯೂನಿಟ್‌ಗಿಂತ (100 unit) ಹೆಚ್ಚಾಗಿ ವಿದ್ಯುತ್ ಬಳಕೆ ಮಾಡೋ ಗ್ರಾಹಕರಿಗೆ ಯುನಿಟ್‌ಗೆ ಒಂದು ರೂಪಾಯಿಗೆ 10 ಪೈಸೆ ಕಡಿತಗೊಳ್ಳಿದೆ. ಇನ್ನು 15 ವರ್ಷಗಳ (15 years) ಬಳಿಕ ವಿದ್ಯುತ್ ದರ ಇಳಿಕೆ ಕಂಡಿದ್ದು ಗ್ರಾಹಕರಿಗೆ ಕೊಂಚ ರಿಲೀಫ್ ಆಗಿದೆ.

ADVERTISEMENT

15 ವರ್ಷದ ಬಳಿಕ ಎಲ್ಲಾ ವರ್ಗದ ಗ್ರಾಹಕರಿಗೆ ವಿದ್ಯುತ್ ಬಿಲ್‌ (current bill) ಸ್ವಲ್ಪ  ಕಡಿತ ಕಂಡಿದೆ. ಗೃಹ ಬಳಕೆಯ (domestic use) 100 ಯೂನಿಟ್‌ಗಳಿಗಿಂತ ಹೆಚ್ಚು ವಿದ್ಯುತ್ ಬಳಸುವ ಗ್ರಾಹಕರಿಗೆ ಪ್ರತಿ ಯೂನಿಟ್‌ ಮೇಲೆ 1.10 ರೂ. ಇಳಿಕೆಯಾಗಿದೆ. ಗೃಹ ಬಳಕೆಯಲ್ಲಿ ಪ್ರಸ್ತುತ ಪ್ರತಿ ಯೂನಿಟ್ ದರ 7 ರೂ. ಇತ್ತು. ಈಗ ಗೃಹ ಬಳಕೆಯ ಶುಲ್ಕದ ಸ್ಲ್ಯಾಬ್‌ ರದ್ದು ಮಾಡಲಾಗಿದೆ. ಗ್ರಾಹಕರು ಎಷ್ಟೇ ಯೂನಿಟ್‌ ಖರ್ಚು ಮಾಡಿದರೆ ಪ್ರತಿ ಯೂನಿಟ್‌ಗೆ 5.90 ರೂ. ದರ ನಿಗದಿ ಮಾಡಲಾಗಿದೆ.

ಸರ್ಕಾರ 200 ಯೂನಿಟ್(200 unit) ‌ ಒಳಗೆ ಬಳಸುವವರಿಗೆ ಗೃಹಜ್ಯೋತಿ (gruha jyothi scheme) ಯೋಜನೆಯಡಿ ಉಚಿತ ವಿದ್ಯುತ್ ನೀಡುವುದರಿಂದ ಈ ಸೌಲಭ್ಯಕ್ಕೆ ಒಳಪಟ್ಟವರಿಗೆ ದರ ಇಳಿಕೆಯ ಪ್ರಯೋಜನ ಸಿಗುವುದಿಲ್ಲ.ಈ ಯೋಜನೆಯ ಸೌಲಭ್ಯ ಪಡೆಯದವರು ಹಾಗೂ ತಿಂಗಳಿಗೆ 100 ಯೂನಿಟ್‌ಗಿಂತ ಹೆಚ್ಚು ವಿದ್ಯುತ್ ಬಳಸುವವರಿಗೆ ಇದರ ಲಾಭ ಸಿಗಲಿದೆ.ಗ್ರಾಹಕರಿಗೆ ದರ ಕಡಿತದ ಲಾಭ ಏಪ್ರಿಲ್‌ (April) ಬಿಲ್‌ನಲ್ಲಿ ಬರುವುದಿಲ್ಲ. ಮೇ (may) ತಿಂಗಳಿನಲ್ಲಿ ಬರುವ ಬಿಲ್‌ನಲ್ಲಿ ಈ ದರ ಅನ್ವಯವಾಗಲಿದೆ.

Tags: Bescomcurrent billgruha joythiKERCKPTCL
Previous Post

ಧಾರವಾಡ ಲೋಕಸಭೆ: ವಿನೋದ್‌ ಅಸೂಟಿ ಪರ ಪ್ರಚಾರ ಬಿರುಸು

Next Post

ನಾನು ಕೋಲಾರಕ್ಕೆ ಬರಲ್ಲ ನೀವೆ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಿ ಎಂದ ಮುನಿಯಪ್ಪ ! ಭೈರತಿ ಸುರೇಶ್ ಕಂಗಾಲು !  

Related Posts

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು
Top Story

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

by ಪ್ರತಿಧ್ವನಿ
May 21, 2026
0

ತಮಿಳುನಾಡಿನ ರಾಜಕೀಯದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಕೇವಲ ಆರು ಗಂಟೆಗಳ ಅವಧಿಯಲ್ಲಿ ನೀಡಲಾಗಿದ್ದ ₹17 ಲಕ್ಷ ಮೌಲ್ಯದ...

Read moreDetails
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

May 20, 2026
ರೋಮ್‌ನಲ್ಲಿ ಮೋದಿ–ಮೆಲೋನಿ ಸ್ನೇಹದ ಸದ್ದು: ಮೇಲೋನಾಗೆ ‘ಮೆಲೋಡಿ’ ಚಾಕೊಲೇಟ್ ಗಿಫ್ಟ್‌!

ಅಭಿಷೇಕ್ ಬ್ಯಾನರ್ಜಿಗೆ ಬಿಜೆಪಿ ಹೊಸ ಶಾಕ್..! 43 ಆಸ್ತಿಗಳ ಪಟ್ಟಿ ಬಿಡುಗಡೆ

May 20, 2026
Next Post
ನಾನು ಕೋಲಾರಕ್ಕೆ ಬರಲ್ಲ ನೀವೆ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಿ ಎಂದ ಮುನಿಯಪ್ಪ ! ಭೈರತಿ ಸುರೇಶ್ ಕಂಗಾಲು !  

ನಾನು ಕೋಲಾರಕ್ಕೆ ಬರಲ್ಲ ನೀವೆ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಿ ಎಂದ ಮುನಿಯಪ್ಪ ! ಭೈರತಿ ಸುರೇಶ್ ಕಂಗಾಲು !  

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!