• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜೈಲಿನಿಂದ ಹೊರಬರ್ತಿದ್ದಂತೆ ಆಸ್ಪತ್ರೆಗೆ ದಾಖಲಾದ ಆಪ್ ಸಂಸದ ಸಂಜಯ್ ಸಿಂಗ್ !

ಪ್ರತಿಧ್ವನಿ by ಪ್ರತಿಧ್ವನಿ
April 3, 2024
in Top Story, ಇದೀಗ, ದೇಶ, ರಾಜಕೀಯ
0
ಜೈಲಿನಿಂದ ಹೊರಬರ್ತಿದ್ದಂತೆ ಆಸ್ಪತ್ರೆಗೆ ದಾಖಲಾದ ಆಪ್ ಸಂಸದ ಸಂಜಯ್ ಸಿಂಗ್ !
Share on WhatsAppShare on FacebookShare on Telegram

ಜೈಲಿನಿಂದ ಹೊರಬರ್ತಿದ್ದಂತೆ ಆಪ್ ಸಂಸದ ಸಂಜಯ್ ಸಿಂಗ್ (sanjay singh) ಆಸ್ಪತ್ರೆಗೆ ದಾಖಲಾಗಿದ್ದಾರೆ. 6 ತಿಂಗಳ ಹಿಂದೆಯೇ ಇ.ಡಿ (ED) ಸಂಸದ ಸಂಜಯ್ ಸಿಂಗರ್‌ರನ್ನ ಬಂಧಿಸಿತ್ತು. ಅಬಕಾರಿ ನೀತಿ ಅಕ್ರಮ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಕ್ರಮ ಹಣ ವರ್ಗಾವಣೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಸಂಜಯ್ ಸಿಂಗ್‌ರನ್ನ ಬಂಧಿಸಲಾಗಿತ್ತು.

ADVERTISEMENT

ಇದೇ ಪ್ರಕರಣಕ್ಕೆ ಸಂಬಂಧಿಸಿದ ಹಾಗೇ ನಿನ್ನೆ ತಾನೇ ಅವರಿಗೆ ಸುಪ್ರಿಂ ಕೋರ್ಟ್ (supreme court) ಜಾಮೀನು ನೀಡಿತ್ತು. ಇದೀಗ ಜಾಮೀನು ಪಡೆಯುತ್ತಿದ್ದಂತೆ, 6 ತಿಂಗಳ ಜೈಲು ವಾಸದಿಂದ ಹೊರಬರಂದ ಸಂಜಯ್ ಸಿಂಗ್‌ಗೆ ಅನಾರೋಗ್ಯ ಎದುರಾಗಿತ್ತು. ಹೀಗಾಗಿ ಕುಟುಂಬಸ್ಥರು ಅವರನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸದ್ಯ ದೆಹಲಿಯ ಐಎಲ್‌ಬಿಎಸ್ (ILBS HOSPITAL) ಆಸ್ಪತ್ರೆಯಲ್ಲಿ ಸಂಜಯ್ ಸಿಂಗ್ ದಾಖಲಾಗಿದ್ದಾರೆ. ಸದ್ಯ ಸಂಜಯ್ ಸಿಂಗ್‌ರವರನ್ನ ವಿಚಾರಿಸಲು ಪತ್ನಿ ಹಾಗೂ ಪುತ್ರ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಇತ್ತೀಚೆಗಷ್ಟೇ ಇದೇ ಪ್ರಕರಣಕ್ಕೆ 9 ಬಾರಿ ಸಮನ್ಸ್ ನೀಡಿ ಇ.ಡಿ ದೆಹಲಿ ಸಿಎಂ ಅರವಿಂದ್ ಕೇಜ್ರವಾಲ್ (aravind Kejriwal) ರನ್ನ ಬಂಧಿಸಿ ವಿಚಾರಣೆ ನಡೆಸುತ್ತಿದೆ.

Tags: Aam Aadmiಅಬಕಾರಿ ನೀತಿಅರವಿಂದ್ ಕೇಜ್ರಿವಾಲ್ಆಪ್ ಸಂಸದಇಡಿಸಂಜಯ್ ಸಿಂಗ್
Previous Post

ತಾತ 500ರೂ ಹೂಡಿಕೆ ಮಾಡಿದ್ರು , ಮೊಮ್ಮೊಗನಿಗೆ ಸಿಕ್ತು ಲಕ್ಷ ಲಕ್ಷ ! 

Next Post

ಚುನಾವಣಾ ಬಾಂಡ್-ಕಾರ್ಪೋರೇಟ್‌ ಉದ್ದಿಮೆ ಮತ್ತು ಮಾರುಕಟ್ಟೆ

Related Posts

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು
Top Story

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

by ಪ್ರತಿಧ್ವನಿ
April 12, 2026
0

ನಾಸಿಕ್: ಮಹಾರಾಷ್ಟ್ರದ ನಾಸಿಕ್ ನಗರದ ಐಟಿ ಕಂಪನಿ Tata Consultancy Services (ಟಿಸಿಎಸ್) ಬಿಪಿಓ ಘಟಕದಲ್ಲಿ ಗಂಭೀರ ಆರೋಪಗಳು ಕೇಳಿಬಂದಿದ್ದು, ಪೊಲೀಸ್ ತನಿಖೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ...

Read moreDetails
ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

April 12, 2026
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
Next Post
ಚುನಾವಣಾ ಬಾಂಡ್-ಕಾರ್ಪೋರೇಟ್‌ ಉದ್ದಿಮೆ ಮತ್ತು ಮಾರುಕಟ್ಟೆ

ಚುನಾವಣಾ ಬಾಂಡ್-ಕಾರ್ಪೋರೇಟ್‌ ಉದ್ದಿಮೆ ಮತ್ತು ಮಾರುಕಟ್ಟೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada