• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಮೈತ್ರಿ ಅಭ್ಯರ್ಥಿಯಾಗಿ ಮಂಡ್ಯದಿಂದ ಮಾಜಿ ಸಿಎಂ ಕುಮಾರಸ್ವಾಮಿ ನಾಮಿನೇಷನ್

ಪ್ರತಿಧ್ವನಿ by ಪ್ರತಿಧ್ವನಿ
April 4, 2024
in ಇದೀಗ, ರಾಜಕೀಯ
0
ಮಂಡ್ಯ ರಣಕಣದಿಂದ ನಾಮಪತ್ರ ಸಲ್ಲಿಸಿದ ಕುಮಾರಸ್ವಾಮಿ ! ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸುವ ಎಚ್ಚರಿಕೆ ನೀಡಿದ ಹೆಚ್.ಡಿ.ಕೆ !
Share on WhatsAppShare on FacebookShare on Telegram

ಮಂಡ್ಯ : ಸಕ್ಕರೆ ನಾಡು ಮಂಡ್ಯದ ಮೈತ್ರಿ ಅಭ್ಯರ್ಥಿಯಾಗಿ ಕುಮಾರಸ್ವಾಮಿ ನಾಮಿನೇಷನ್ ಫೈಲ್ ಮಾಡಿದ್ದಾರೆ. ಗುರುವಾರ ಬೆಳಿಗ್ಗೆ 11.05ಕ್ಕೆ ಉಮೇದುವಾರಿಕೆ ಸಲ್ಲಿಸಿದ್ರು. ಕುಮಾರಸ್ವಾಮಿಗೆ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಗೋವಾ ಸಿಎಂ ಸಾಥ್ ಪ್ರಮೋದ್ ಸಾವಂತ್ ಸಾಥ್ ನೀಡಿದ್ರು.ಮೂರು ಬಾರಿ ನಾಮಪತ್ರ ಸಲ್ಲಿಸಿದ ಹೆಚ್ಡಿಕೆ.
ಪ್ರಾರಂಭದಲ್ಲಿ ಯಡಿಯೂರಪ್ಪ, ಗೋವಾ ಸಿಎಂ, ಯದುವೀರ್, ಪುಟ್ಟರಾಜು ಜೊತೆ ನಾಮಪತ್ರ ಸಲ್ಲಿಕೆ ಮಾಡಿದ್ರು.
ಬಳಿಕ ಮಾಜಿ ಸಚಿವ ನಾರಾಯಣಗೌಡ, ಮಾಜಿ ಶಾಸಕರಾದ ಸುರೇಶಗೌಡ, ರವೀಂದ್ರಶ್ರೀಕಂಠಯ್ಯ, ಅನ್ನದಾನಿ ಜೊತೆ ಉಮೇದುವಾರಿಕೆ ಸಲ್ಲಿಸಿದ್ರು.ಮೂರನೇ ಬಾರಿ ನಿಖಿಲ್, ಶಾಸಕ‌ ಹೆಚ್.ಟಿ.ಮಂಜು, ಮಾಜಿ ಸಚಿವ ಸಾರಾ ಮಹೇಶ್, ಜೆಡಿಎಸ್ ಮುಖಂಡ ರಾಮಚಂದ್ರು ಜೊತೆ ನಾಮಪತ್ರ ಸಲ್ಲಿಕೆ ಮಾಡಿದ್ರು.
ನಾಮಪತ್ರ ಸಲ್ಲಿಕೆಗೂ ಮುನ್ನ ಮಂಡ್ಯದಲ್ಲಿಂದು ಮೈತ್ರಿ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ಟೆಂಪಲ್ ರನ್ ಮಾಡಿದ್ರು .ಮಂಡ್ಯದ ಅರ್ಕೇಶ್ವರಸ್ವಾಮಿ ದೇವಸ್ಥಾನಕ್ಕೆ ಹೆಚ್‌ಡಿಕೆ ಭೇಟಿ ನೀಡಿ ವಿಶೇಷ ಪೂಜೆ ಮಾಡಿದ್ರು.
ದೇವರ ಮುಂದೆ ನಾಮಪತ್ರವಿಟ್ಟು ವಿಶೇಷ ಪೂಜೆ ಸಲ್ಲಿದ ಹೆಚ್‌ಡಿಕೆಗೆ
ಹೆಚ್ಡಿಕೆಗೆ ಸ್ಥಳೀಯ ನಾಯಕರು ಸಾಥ್ ನೀಡಿದ್ರು. ನಂತ್ರ ಕಾಳಿಕಾಂಭ ದೇವಸ್ಥಾನಕ್ಕೆ ಎಚ್ಡಿಕೆ ಭೇಟಿ ಕೊಟ್ರು.ಶಕ್ತಿ ದೇವತೆ ಕಾಳಿಕಾಂಭ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಕುಮಾರಸ್ವಾಮಿ, ಡಿಸಿ ಕಚೇರಿಗೆ ತೆರಳಿದ್ರು.

ADVERTISEMENT

ನೂರಕ್ಕೆ ನೂರರಷ್ಟು ಗೆಲ್ಲುತ್ತೇನೆ..!

ಮಂಡ್ಯದಲ್ಲಿ ನಾನು ನೂರಕ್ಕೆ ನೂರರಷ್ಟು ಗೆಲ್ಲುತ್ತೇನೆ. ಮಂಡ್ಯದಿಂದಲೇ ಮೈತ್ರಿಯ ಮೊದಲ ಜಯ ಸಿಗಲಿದೆ ಎಂದು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಹೆಚ್.ಡಿ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಇದಕ್ಕೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿಕೆ, ಬಿಜೆಪಿ ಜೆಡಿಎಸ್ ಕಾರ್ಯಕರ್ತರು ಕೆಲಸ ಮಾಡುತ್ತಿದ್ದಾರೆ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ಗೆದ್ದೇ ಗೆಲ್ಲುತ್ತಾರೆ. ಮೈತ್ರಿಯಿಂದ ಕಾಂಗ್ರೆಸ್ ಗೆ ಭೀತಿ ಶುರುವಾಗಿದೆ ಎಂದರು.
ಕಾಂಗ್ರೆಸ್ ಟೀಕೆ ಮಾಡುವುದನ್ನು ಬಿಟ್ಟು ಬೇರೆ ಏನು ಮಾಡುತ್ತಿಲ್ಲ ಜೆಡಿಎಸ್ ಸೋಲಿಸುವ ಕನನಸು ನನಸಾಗುವುದಿಲ್ಲ ಎಂದು ಹೆಚ್.ಡಿ ಕುಮಾರಸ್ವಾಮಿ ಹೇಳಿದರು.

Tags: # hdkumaraswamy#jdsCongress PartyMandyanominationಎಚ್ ಡಿ ಕುಮಾರಸ್ವಾಮಿಬಿಜೆಪಿಸಿದ್ದರಾಮಯ್ಯ
Previous Post

ಮಂಡ್ಯ ರಣಕಣದಿಂದ ನಾಮಪತ್ರ ಸಲ್ಲಿಸಿದ ಕುಮಾರಸ್ವಾಮಿ ! ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸುವ ಎಚ್ಚರಿಕೆ ನೀಡಿದ ಹೆಚ್.ಡಿ.ಕೆ !

Next Post

ಬೆಂ.ಗ್ರಾಮಾಂತರ ಕಮಲ ಅಭ್ಯರ್ಥಿಯಾಗಿ ಡಾ.ಸಿ.ಎನ್ ಮಂಜುನಾಥ್ ಉಮೇದುವಾರಿಕೆ.. ಕೇಸರಿ ನಾಯಕರ ಸಾಥ್..!

Related Posts

ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..
Top Story

ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

by ಪ್ರತಿಧ್ವನಿ
March 4, 2026
0

ಬೆಂಗಳೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವಿನ ಸಂಬಂಧದ ಕುರಿತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಹಲವು ಪ್ರಮುಖ ವಿಚಾರಗಳನ್ನು...

Read moreDetails
ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

March 3, 2026
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

March 3, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

March 3, 2026
Next Post

ಬೆಂ.ಗ್ರಾಮಾಂತರ ಕಮಲ ಅಭ್ಯರ್ಥಿಯಾಗಿ ಡಾ.ಸಿ.ಎನ್ ಮಂಜುನಾಥ್ ಉಮೇದುವಾರಿಕೆ.. ಕೇಸರಿ ನಾಯಕರ ಸಾಥ್..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada