• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ತನ್ನ ತಲೆಯ ಮೇಲೆ ತಾನೇ ಮಣ್ಣು ಹಾಕಿಕೊಂಡ ಕೆ.ಎಸ್.ಈಶ್ವರಪ್ಪ!

ಪ್ರತಿಧ್ವನಿ by ಪ್ರತಿಧ್ವನಿ
April 4, 2024
in ಕರ್ನಾಟಕ
0
ತನ್ನ ತಲೆಯ ಮೇಲೆ ತಾನೇ ಮಣ್ಣು ಹಾಕಿಕೊಂಡ ಕೆ.ಎಸ್.ಈಶ್ವರಪ್ಪ!
Share on WhatsAppShare on FacebookShare on Telegram

2024 ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೆ.ಎಸ್.ಈಶ್ವರಪ್ಪರ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಸ್ಫರ್ಧೆ ಖಚಿತ ಎಂಬುದು ದೃಢವಾಗಿದೆ. ನಿನ್ನೆ ದೆಹಲಿಗೆ ತೆರಳಿದ್ದ ಕೆ.ಎಸ್. ಈಶ್ವರಪ್ಪರನ್ನು ಅಮಿತ್ ಶಾ ಭೇಟಿ ಮಾಡದೇ ಇರಲು ಕಾರಣವೇನು? ಎಂಬುದು ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿದ್ದು, ಆನೆ ತನ್ನ ತಲೆಯ ಮೇಲೆ ತಾನೇ ಮಣ್ಣು ಹಾಕಿಕೊಳ್ತು ಎಂಬ ಗಾದೆಯ ಮಾತಿನಂತೆ ಈಶ್ವರಪ್ಪರ ರಾಜಕೀಯ ಜೀವನ ಆಗಿ ಹೋಗಿದೆ.

ADVERTISEMENT

ಇದು ವೆರಿ ಇನ್‌ರೆಸ್ಟಿಂಗ್ ಸ್ಟೋರಿ.ಕೆ.ಎಸ್.ಈಶ್ವರಪ್ಪ. ಮಾಜಿ ಡಿಸಿಎಂ ಹಾಗೂ ಬಿಜೆಪಿ ಮುಖಂಡರಾಗಿದ್ದು, ಅಮಿತ್ ಶಾ ಅವರ ಆಹ್ವಾನದ ಮೇರೆಗೆ ನಿನ್ನೆ ದೆಹಲಿಗೆ ತೆರಳಿದ್ರು‌. ಅಮಿತ್ ಶಾ ಅವರೇ ಆಹ್ವಾನಿಸಿ, ಅವರೇ ಭೇಟಿಯಾಗದೇ ಇರಲು ಇದೇ ಮಹತ್ವದ ಕಾರಣವಿದೆ ಎಂಬುದು ಇದೀಗ ತಿಳಿದು ಬಂದಿದೆ.

ಅಷ್ಟಕ್ಕೂ ಈಶ್ವರಪ್ಪರ ವಿಚಾರದಲ್ಲಿ ಆಗಿದ್ದೇನು? ಎಂಬುದು ನೋಡುವುದಾದ್ರೆ, ಕಳೆದೆರಡು ದಿನಗಳ ಹಿಂದೆ ರಾಜ್ಯಕ್ಕೆ ಅಮಿತ್ ಶಾ ಆಗಮಿಸಿದ್ರು. ಅಮಿತ್ ಶಾ ಆಗಮನದ ವೇಳೆ ರಾಜ್ಯದ ವಿವಿಧೆಡೆ ಇದ್ದ ಬಂಡಾಯ ಶಮನಗೊಳಿಸಿದ ಅಮಿತ್ ಶಾ, ಅವರ ಆಗಮನದ ಸಂದರ್ಭದಲ್ಲಿಯೇ ಕೆ.ಎಸ್. ಈಶ್ವರಪ್ಪರಿಗೂ ಕರೆ ಮಾಡಿದ್ದಾರೆ. ದೆಹಲಿಗೆ ಬರುವಂತೆ ಆಹ್ವಾನಿಸಿದ್ದಾರೆ. ಮರುದಿನವೇ ದೆಹಲಿಗೆ ದೌಡಾಯಿಸಿದ ಕೆ.ಎಸ್.ಈಶ್ವರಪ್ಪರನ್ನು ಅಮಿತ್ ಶಾ ಭೇಟಿಯೇ ಮಾಡಿಲ್ಲ. ನಾನು ನಿಮ್ಮನ್ನು ಭೇಟಿ ಮಾಡುವುದಿಲ್ಲ ಎಂದು ಖಡಕ್ ಆಗಿ ಈಶ್ವರಪ್ಪರಿಗೆ ತಿಳಿಸಿದ್ದಾರೆ. ಇದಕ್ಕೆ ಕಾರಣ ಏನೆಂದರೆ, ಬಳಿಕ ಶಿವಮೊಗ್ಗದಲ್ಲಿ ಈಶ್ವರಪ್ಪ ನಡೆಸಿದ ಒಂದು ಸುದ್ದಿಗೋಷ್ಠಿ. ಆ ಸುದ್ದಿಗೋಷ್ಠಿಯಲ್ಲಿ ಯಾರೇ ಏನೇ ಹೇಳಿದ್ರೂ ನಾನು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವುದು ಶತಸಿದ್ಧ ಎಂದು ಈಶ್ವರಪ್ಪ ಗುಡುಗಿದ್ರು. ಈಶ್ವರಪ್ಪರ ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ ಅಮಿತ್ ಶಾ, ದೆಹಲಿಗೆ ಈಶ್ವರಪ್ಪ ಹೋಗುತ್ತಿದ್ದಂತೆ ಭೇಟಿ ಮಾಡಲು ಸಾಧ್ಯವೇ ಇಲ್ಲ ಎಂಬುದನ್ನು ಖಚಿತಪಡಿಸಿದ್ದಾರೆ.
ಅಮಿತ್ ಶಾ ರ ನಡೆಯಿಂದ ಬೇಸರಕ್ಕೊಳಗಾದ ಈಶ್ವರಪ್ಪ, ಸದ್ಯ ಅವರ ಹೇಳಿಕೆಯಿಂದಲೇ ಪೇಚಿಗೆ ಸಿಲುಕಿದ್ದಾರೆ ಎಂಬ ಮಾತು ಚರ್ಚೆಯಾಗುತ್ತಿದೆ.

ಆತುರದಲ್ಲಿ ಆಡಿದ ಆ ಒಂದು ಮಾತಿನಿಂದ ರಾಜಕೀಯವಾಗಿ ಪಕ್ಷದಿಂದ ದೂರವಾಗುವಂತಹ ಪರಿಸ್ಥಿತಿ ನಿರ್ಮಿಸಿದ್ದು, ಆನೆ ತನ್ನ ತಲೆಯ ಮೇಲೆ ತಾನೇ ಮಣ್ಣು ಹಾಕಿಕೊಳ್ತು ಎಂಬಂತಾಗಿದೆ ಈಶ್ವರಪ್ಪರ ರಾಜಕೀಯ ಭವಿಷ್ಯ ಎಂದು ಬಣ್ಣಿಸುತ್ತಿದ್ದಾರೆ.

Tags: aithshaamithshahBJPBJP RebellionbjpinkarnatakacongressCongress PartykseshwarappapoliticalnewsShivamoggaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ನಾಳೆ ಬಿಜೆಪಿಗೆ ಸುಮಲತಾ ಅಂಬರೀಶ್

Next Post

ಅಪ್ಪಿ-ತಪ್ಪಿ ಈ ತಪ್ಪು ಮಾಡಿದ್ರೆ ನಿಮ್ಮ ಅಕೌಂಟ್ ನಲ್ಲಿ ಇರುವ ಹಣ ಗೋವಿಂದ ! ಹುಷಾರ್ !

Related Posts

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

by ಪ್ರತಿಧ್ವನಿ
May 27, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
Next Post
ಅಪ್ಪಿ-ತಪ್ಪಿ ಈ ತಪ್ಪು ಮಾಡಿದ್ರೆ ನಿಮ್ಮ ಅಕೌಂಟ್ ನಲ್ಲಿ ಇರುವ ಹಣ ಗೋವಿಂದ ! ಹುಷಾರ್ !

ಅಪ್ಪಿ-ತಪ್ಪಿ ಈ ತಪ್ಪು ಮಾಡಿದ್ರೆ ನಿಮ್ಮ ಅಕೌಂಟ್ ನಲ್ಲಿ ಇರುವ ಹಣ ಗೋವಿಂದ ! ಹುಷಾರ್ !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada