• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆ.. ಪಕ್ಷದ ಬಾವುಟ ಕೊಟ್ಟುವೆಲ್ ಕಮ್ ಮಾಡಿದ ಮಾಜಿ ಸಿಎಂ ಯಡಿಯೂರಪ್ಪ

ಪ್ರತಿಧ್ವನಿ by ಪ್ರತಿಧ್ವನಿ
April 5, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸುಮಲತಾ ‘ಕಮಲ’ ಮುಡಿಯೋಕೆ ಕಾಲ ಸನ್ನಿಹಿತ..! ಶುಕ್ರವಾರ ಬಿಜೆಪಿ ಸೇರ್ಪಡೆ ಫಿಕ್ಸ್..!?
Share on WhatsAppShare on FacebookShare on Telegram

ಮಂಡ್ಯ ಗೌಡ್ತಿ ಸುಮಲತಾ ಅಂಬರೀಶ್ ಬಿಜೆಪಿ ಸೇರಿದ್ದಾರೆ.
ಬೆಂಗಳೂರಿನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸಂಸದೆ ಸುಮಲತಾ ಅಂಬರೀಶ್‌ ಕಮಲ ಪಕ್ಷದ ಕೈ ಹಿಡಿದಿದ್ದು , ಕಳೆದ 1 ವರ್ಷದಿಂದ ಸುಮಲತಾ ರಾಜಕೀಯ ನಡೆ ಮೇಲೆ ಇದ್ದ ಎಲ್ಲಾ ಕುತೂಹಲಕ್ಕೂ ತೆರೆಬಿದ್ದಿದೆ.ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೇರಿ ಹಲವು ನಾಯಕರು ಸುಮಲತಾ ಅವರನ್ನು ಸ್ವಾಗತಿಸಿದರು.

ADVERTISEMENT


ಬಿಜೆಪಿ ಸೇರಿದ ಬಳಿಕ ಮಾತನಾಡಿದ ಸುಮಲತಾ ಅಂಬರೀಶ್‌, ಇಂದಿನ ದಿನವು ನನ್ನ ರಾಜಕೀಯ ಜೀವನದಲ್ಲಿ ಮಹತ್ವ ಪಡೆದಿರುವ ಸುದಿನವಾಗಿದೆ. ಐದು ವರ್ಷಗಳ ಹಿಂದೆ ಮಂಡ್ಯ ಕ್ಷೇತ್ರದಲ್ಲಿ ಐತಿಹಾಸಿಕ ಗೆಲುವು ಸಿಕ್ಕಿತ್ತು. ಆ ಚುನಾವಣೆ, ಆ ಸಂದರ್ಭವನ್ನು ಎಂದಿಗೂ ಮರೆಯುವುದಿಲ್ಲ. ಮಂಡ್ಯದ ಜನತೆ, ಅಂಬರೀಶ್‌ ಅಭಿಮಾನಿಗಳ ಬಳಗವು ನನಗೆ ಬೆನ್ನೆಲುಬಾಗಿ ನಿಂತಿದೆ. 5 ವರ್ಷದ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ನನಗೆ ಬೆಂಬಲ ನೀಡಿದ್ದರು. ಅದನ್ನು ನಾನು ಎಂದಿಗೂ ಮರೆಯುವುದಿಲ್ಲ. ಈಗ ಮತ್ತೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡಬೇಕು ಎಂಬ ದೃಷ್ಟಿಯಿಂದ ಬಿಜೆಪಿ ಸೇರಿದ್ದೇನೆ. ಮುಂದಿನ ದಿನಗಳಲ್ಲೂ ಜನರ ಬೆಂಬಲ ಹೀಗೆಯೇ ಇರಲಿ ಎಂದು ಹೇಳಿದರು.

Tags: BJPRocklineVenkateshSumalata Ambarishsumalathaನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಹೆಚ್.ಡಿ.ಕೆ ಗೆದ್ರೆ ಕೇಂದ್ರ ಮಂತ್ರಿಯಾಗ್ತಾರೆ ! ಸ್ಟಾರ್ ಚಂದ್ರು ಗೆದ್ರೆ ಕೇವಲ ಸಂಸದರಾಗ್ತಾರೆ ! ಮಂಡ್ಯದಲ್ಲಿ ಮೈತ್ರಿ ಹೊಸ ಅಸ್ತ್ರ ! 

Next Post

Yamaha 2017 MotoGP bike launched with Rossi and Vinales

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
Next Post

Yamaha 2017 MotoGP bike launched with Rossi and Vinales

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada