• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೊನೆಗೂ ಕಮಲ ಮುಡಿದ ಸ್ವಾಭಿಮಾನಿ ಸಂಸದೆ ! ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದ ಸುಮಲತಾ ! 

ಪ್ರತಿಧ್ವನಿ by ಪ್ರತಿಧ್ವನಿ
April 5, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಕೊನೆಗೂ ಕಮಲ ಮುಡಿದ ಸ್ವಾಭಿಮಾನಿ ಸಂಸದೆ ! ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದ ಸುಮಲತಾ ! 
Share on WhatsAppShare on FacebookShare on Telegram

ಹಗ್ಗ ಜಗ್ಗಾಟದ ನಡುವೆ ಕೊನೆಗೂ ಸುಮಲತಾ (sumalatha) ಅಂಬರೀಶ್ ಇಂದು ಬಿಜೆಪಿ (BJP) ಬಾವುಟ ಹಾರಿಸಿದ್ದಾರೆ ಆ ಮೂಲಕ ಪಕ್ಷ ಸೇರ್ಪಡೆ ಆಗಿದ್ದಾರೆ. ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, (BS Yediyurappa) ಸುಮಲತಾಗೆ ಕೇಸರಿ ಶಾಲು ಹಾಕಿ ತಮ್ಮ ಪಕ್ಷಕ್ಕೆ ಸ್ವಾಗತ ಕೋರಿದ್ರು. ಇನ್ನು ಸುಮಲತಾ ಬಿಜೆಪಿಗೆ ಸೇರ್ಪಡೆ ಆಗೋ ವೇಳೆ ವೇದಿಕೆ ಮೇಲೆ ಮಾಜಿ ಸಿಎಂ. ಬಿಎಸ್ ಯಡಿಯೂರಪ್ಪ, ವಿಪಕ್ಷ ನಾಯಕ ಆರ್.ಅಶೋಕ್(R Ashok) , ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY vijayendra) ಮಾಜಿ ಸಚಿವ ಸಿಟಿ ರವಿ ಉಪಸ್ಥಿತರಿದ್ದರು.

ADVERTISEMENT

ಸಂಸದೆ ಸುಮಲತಾ ಅಂಬರೀಶ್ ಇಂದು ಬಿಜೆಪಿ ಸೇರ್ಪಡೆಯಾದ ಕುರಿತು ಬಿಜೆಪಿ ಸೇರಿರೋದ್ರಿಂದ ಬಿಜೆಪಿಗೆ ಶಕ್ತಿ ಬಂದಿದೆ. ಇಡೀ ರಾಜ್ಯದಲ್ಲಿ ಶಕ್ತಿ ಬಂದಂತಾಗಿದ್ದು, ಬಿಜೆಪಿ ಎಲ್ಲಾ ಸೀಟುಗಳನ್ನ • ವಿಜಯೇಂದ್ರ ಮಾತನಾಡಿದ್ದಾರೆ. ಮಂಡ್ಯದಲ್ಲಿ ಅಂಬರೀಶ್ ಅವರ ಜನಪ್ರಿಯತೆ, ಸುಮಲತಾ ಅಂಬರೀಶ್ ಅವರ ಕಾರ್ಯ ಜನಪ್ರಿಯತೆ (popularity) ತಂದು ಕೊಟ್ಟಿದೆ. ಈಗ ಅವರು ಸೇರ್ಪಡೆಯಾಗಿರೋದ್ರಿಂದ ಪಕ್ಷ ಬೆಳವಣಿಗೆಯಗಲಿದೆ ಅಂತ ಹೇಳಿದ್ರು.

ಇನ್ನೂ ಬಿಜೆಪಿ ಸೇರ್ಪಡೆ ಬಳಿಕ ಸುಮಲತಾ ಮಾತನಾಡಿ, ಇಂದು ರಾಜಕೀಯ ಜೀವನದಲ್ಲಿ ಮಹತ್ವ ಪಡೆದುಕೊಂಡ ಸುದಿನ. 5 ವರ್ಷಗಳ(5 years)  ಹಿಂದೆ ಐತಿಹಾಸಿಕ ಗೆಲುವು ಸಿಕ್ಕಿತ್ತು. ಮಂಡ್ಯದಲ್ಲಿ ಗೆಲುವು ಸಿಕ್ಕಿತ್ತು, ಆ ಚುನಾವಣೆ, ಆ ಸಂದರ್ಭ ಮರೆಯುವಂತಿಲ್ಲ. ಮಂಡ್ಯದ ನನ್ನ ಕಾರ್ಯಕರ್ತರು, ಅಂಬರೀಶ್ ಅಭಿಮಾನಿಗಳು ನನ್ನ ಜೊತೆಗೆ ನಿಂತ್ರು. ಈ 5 ವರ್ಷದ ಪ್ರಯಾಣದಲ್ಲಿ ತುಂಬಾ ಕಲಿತಿದ್ದೇವೆ ಅಂತಾ ಹೇಳಿದ್ರು. ನನಗೆ ಪ್ರೇರಣೆ (Inspiration) ಪ್ರಧಾನಿ ನರೇಂದ್ರ ಮೋದಿ, ಅವ್ರ ಒಂದೊಂದು ಭಾಷಣವೂ ನನಗೆ ಸ್ಪೂರ್ತಿ ಅಂತಾ ಮೋದಿಯನ್ನ ಹಾಡಿ ಹೊಗಳಿದ್ರು.

Tags: ಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಮಂಡ್ಯವಿಜಯೇಂದ್ರಸುಮಲತಾ
Previous Post

Yamaha 2017 MotoGP bike launched with Rossi and Vinales

Next Post

ಯುಗಾದಿ ಹಬ್ಬ ಸೇರಿ ಸಾಲು ಸಾಲು ರಜೆ ಎಫೆಕ್ಟ್.. ರಾಜಧಾನಿಯಿಂದ ಸ್ವಂತ ಊರುಗಳಿಗೆ ಜನರ ಪ್ರಯಾಣ.. KSRTC ಯಿಂದ ಹೆಚ್ಚುವರಿ ಬಸ್ ಸೌಲಭ್ಯ

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
Next Post
ಯುಗಾದಿ ಹಬ್ಬ ಸೇರಿ ಸಾಲು ಸಾಲು ರಜೆ ಎಫೆಕ್ಟ್.. ರಾಜಧಾನಿಯಿಂದ ಸ್ವಂತ ಊರುಗಳಿಗೆ ಜನರ ಪ್ರಯಾಣ.. KSRTC ಯಿಂದ ಹೆಚ್ಚುವರಿ ಬಸ್ ಸೌಲಭ್ಯ

ಯುಗಾದಿ ಹಬ್ಬ ಸೇರಿ ಸಾಲು ಸಾಲು ರಜೆ ಎಫೆಕ್ಟ್.. ರಾಜಧಾನಿಯಿಂದ ಸ್ವಂತ ಊರುಗಳಿಗೆ ಜನರ ಪ್ರಯಾಣ.. KSRTC ಯಿಂದ ಹೆಚ್ಚುವರಿ ಬಸ್ ಸೌಲಭ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!