• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್‌ನ ಪ್ರಚಾರದ ಓಟ, ಕುರುಡುಮಲೈ ಗಣೇಶನಿಂದ ಆರಂಭ!

ಪ್ರತಿಧ್ವನಿ by ಪ್ರತಿಧ್ವನಿ
April 6, 2024
in Top Story, ಕರ್ನಾಟಕ, ದೇಶ, ರಾಜಕೀಯ, ವಿದೇಶ
0
ಕಾಂಗ್ರೆಸ್‌ನ ಪ್ರಚಾರದ ಓಟ, ಕುರುಡುಮಲೈ ಗಣೇಶನಿಂದ ಆರಂಭ!
Share on WhatsAppShare on FacebookShare on Telegram

2024 ರ ಲೋಕಸಭಾ ಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್ ತನ್ನದೇ ಆದ ರೀತಿಯಲ್ಲಿ ಕಾರ್ಯತಂತ್ರಗಳನ್ನು ಮಾಡಿಕೊಂಡಿದ್ದು, ಈ ಬಾರಿ ಬಿಜೆಪಿಯನ್ನು ರಾಜ್ಯದಲ್ಲಿ ಕಟ್ಟಿ ಹಾಕಲೇಬೇಕೆಂದು ಪಣತೊಟ್ಟು ಪ್ರಚಾರದ ಕಾರ್ಯವನ್ನು ಆರಂಭಿಸುತ್ತಿದೆ. ನಾಳೆ ಅಧಿಕೃತವಾಗಿ 2024 ರ ಲೋಕಸಭಾ ಚುನಾವಣೆಯ ಪ್ರಚಾರಕ್ಕೆ ಕೋಲಾರ ಜಿಲ್ಲೆಯ ಕುರುಡುಮಲೈ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಿದ್ದು, ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಜುಗಲ್‌ಬಂದಿ ರಾಜ್ಯ ಪ್ರವಾಸ ಆರಂಭಿಸಲಿದ್ದಾರೆ.

ADVERTISEMENT

ನಾಳೆ ಬೆಳಿಗ್ಗೆ 11 ಘಂಟೆಗೆ ಕೋಲಾರದ ಹೆಲಿಪ್ಯಾಡ್‌ಗೆ ಆಗಮಿಸುವ ಉಭಯ ನಾಯಕರುಗಳು, ರಸ್ತೆ ಮೂಲಕ 11:30 ರ ಸುಮಾರಿಗೆ ದೇವಾಲಯವನ್ನು ತಲುಪಲಿದ್ದಾರೆ. ಬಳಿಕ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಈ ಬಾರಿಯ ಚುನಾವಣೆಯಲ್ಲಿ ಗೆಲುವು ನಮಗೆ ಧಕ್ಕಬೇಕೆಂದು ಹರಕೆ ಕಟ್ಟಿಕೊಂಡು ರಾಜ್ಯಾದ್ಯಂತ ಪ್ರವಾಸ ಆರಂಭಿಸಲಿದ್ದಾರೆ.

ಮೊದಲ ಹಂತದ 14 ಕ್ಷೇತ್ರಗಳ ಮೇಲೆ ಸಿಎಂ, ಡಿಸಿಎಂ ಕಣ್ಣು!

ಏಪ್ರಿಲ್ 26 ರಂದು ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ನಡೆಯಲಿದ್ದು, ಹಳೆಯ ಮೈಸೂರು ಭಾಗದ ಚಾಮರಾಜನಗರ, ಮೈಸೂರು-ಕೊಡಗು, ಮಂಡ್ಯ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಚಿತ್ರದುರ್ಗ, ದಕ್ಷಿಣ ಕನ್ನಡ, ಉಡುಪಿ- ಚಿಕ್ಕಮಗಳೂರು ಕ್ಷೇತ್ರಗಳ ಮೇಲೆ ಸಿಎಂ, ಡಿಸಿಎಂ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ.

ಇನ್ನು ಮೊದಲ 14 ಕ್ಷೇತ್ರಗಳ ಪೈಕಿ ಕನಿಷ್ಠ 10 ಸ್ಥಾನ, ಗರಿಷ್ಠ 12 ಸ್ಥಾನಗಳಿಸೋಣ. ಬಳಿಕ ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ ನಡೆಯುವ ಕ್ಷೇತ್ರಗಳ ಬಗ್ಗೆ ಯೋಚಿಸೋಣ ಎಂಬ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.*ಕಾಂಗ್ರೆಸ್‌ನ ಪ್ರಚಾರದ ಓಟ, ಕುರುಡುಮಲೈ ಗಣೇಶನಿಂದ ಆರಂಭ!* 2024 ರ ಲೋಕಸಭಾ ಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್ ತನ್ನದೇ ಆದ ರೀತಿಯಲ್ಲಿ ಕಾರ್ಯತಂತ್ರಗಳನ್ನು ಮಾಡಿಕೊಂಡಿದ್ದು, ಈ ಬಾರಿ ಬಿಜೆಪಿಯನ್ನು ರಾಜ್ಯದಲ್ಲಿ ಕಟ್ಟಿ ಹಾಕಲೇಬೇಕೆಂದು ಪಣತೊಟ್ಟು ಪ್ರಚಾರದ ಕಾರ್ಯವನ್ನು ಆರಂಭಿಸುತ್ತಿದೆ. ನಾಳೆ ಅಧಿಕೃತವಾಗಿ 2024 ರ ಲೋಕಸಭಾ ಚುನಾವಣೆಯ ಪ್ರಚಾರಕ್ಕೆ ಕೋಲಾರ ಜಿಲ್ಲೆಯ ಕುರುಡುಮಲೈ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಿದ್ದು, ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಜುಗಲ್‌ಬಂದಿ ರಾಜ್ಯ ಪ್ರವಾಸ ಆರಂಭಿಸಲಿದ್ದಾರೆ. ನಾಳೆ ಬೆಳಿಗ್ಗೆ 11 ಘಂಟೆಗೆ ಕೋಲಾರದ ಹೆಲಿಪ್ಯಾಡ್‌ಗೆ ಆಗಮಿಸುವ ಉಭಯ ನಾಯಕರುಗಳು, ರಸ್ತೆ ಮೂಲಕ 11:30 ರ ಸುಮಾರಿಗೆ ದೇವಾಲಯವನ್ನು ತಲುಪಲಿದ್ದಾರೆ. ಬಳಿಕ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಈ ಬಾರಿಯ ಚುನಾವಣೆಯಲ್ಲಿ ಗೆಲುವು ನಮಗೆ ಧಕ್ಕಬೇಕೆಂದು ಹರಕೆ ಕಟ್ಟಿಕೊಂಡು ರಾಜ್ಯಾದ್ಯಂತ ಪ್ರವಾಸ ಆರಂಭಿಸಲಿದ್ದಾರೆ. *ಮೊದಲ ಹಂತದ 14 ಕ್ಷೇತ್ರಗಳ ಮೇಲೆ ಸಿಎಂ, ಡಿಸಿಎಂ ಕಣ್ಣು!* ಏಪ್ರಿಲ್ 26 ರಂದು ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ನಡೆಯಲಿದ್ದು, ಹಳೆಯ ಮೈಸೂರು ಭಾಗದ ಚಾಮರಾಜನಗರ, ಮೈಸೂರು-ಕೊಡಗು, ಮಂಡ್ಯ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಚಿತ್ರದುರ್ಗ, ದಕ್ಷಿಣ ಕನ್ನಡ, ಉಡುಪಿ- ಚಿಕ್ಕಮಗಳೂರು ಕ್ಷೇತ್ರಗಳ ಮೇಲೆ ಸಿಎಂ, ಡಿಸಿಎಂ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ. ಇನ್ನು ಮೊದಲ 14 ಕ್ಷೇತ್ರಗಳ ಪೈಕಿ ಕನಿಷ್ಠ 10 ಸ್ಥಾನ, ಗರಿಷ್ಠ 12 ಸ್ಥಾನಗಳಿಸೋಣ. ಬಳಿಕ ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ ನಡೆಯುವ ಕ್ಷೇತ್ರಗಳ ಬಗ್ಗೆ ಯೋಚಿಸೋಣ ಎಂಬ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.

Tags: 2024loksabhacampaignCongressstrategyDKShivakumarkarnatakapoliticsKolarelectionsPoliticalideologypoliticalpartiesPoliticalstandrahulgandhisiddaramaiah
Previous Post

ಸದ್ದಿಲ್ಲದೆ ಆಪರೇಷನ್ ಶುರು ಮಾಡಿದ ಗಾಲಿ ಜನಾರ್ದನ ರೆಡ್ಡಿ.

Next Post

ತೇಜಸ್ವಿ ಸೂರ್ಯ ಆಸ್ತಿ ಶೇ30 ರಷ್ಟು ಏರಿಕೆ.. ಡೈನಾಮಿಕ್ ಸಂಸದನ ಒಟ್ಟು ಆಸ್ತಿ ಎಷ್ಟು ಗೊತ್ತಾ..?

Related Posts

ರಾಹುಲ್ ಗಾಂಧಿ ಎಲ್ಲಿದ್ದೀರಪ್ಪ? ನಿಮ್ಮ ಕೆಪಿಎಸ್‌ಸಿ ಕೊಳೆತು ನಾರುತ್ತಿದೆ-ಕುಮಾರಸ್ವಾಮಿ
Top Story

ರಾಹುಲ್ ಗಾಂಧಿ ಎಲ್ಲಿದ್ದೀರಪ್ಪ? ನಿಮ್ಮ ಕೆಪಿಎಸ್‌ಸಿ ಕೊಳೆತು ನಾರುತ್ತಿದೆ-ಕುಮಾರಸ್ವಾಮಿ

by ಪ್ರತಿಧ್ವನಿ
August 30, 2026
0

ಬೆಂಗಳೂರು: ರಾಹುಲ್ ಗಾಂಧಿ ಎಲ್ಲಿದ್ದೀರಪ್ಪ? ನಿಮ್ಮ ಕೆಪಿಎಸ್‌ಸಿ ಕೊಳೆತು ನಾರುತ್ತಿದೆ. ದೇಶದ ಮೂಲೆಮೂಲೆಗೂ ಹೋಗಿ ಮೈಕು ಹಿಡಿದು ವಿದ್ಯಾರ್ಥಿಗಳು, ಯುವಜನರ ಜೊತೆ ಸಂವಾದ ನಡೆಸುವ ನೀವು ಬೆಂಗಳೂರಿಗೆ...

Read moreDetails
ಕುದುರೆಮುಖದಲ್ಲಿ ಚಾರಣಪ್ರಿಯರ ಗಮನ ಸೆಳೆಯುತ್ತಿರುವ ನೀಲಕುರಿಂಜಿಯ ನೀಲಿ ಲೋಕ..!

ಕುದುರೆಮುಖದಲ್ಲಿ ಚಾರಣಪ್ರಿಯರ ಗಮನ ಸೆಳೆಯುತ್ತಿರುವ ನೀಲಕುರಿಂಜಿಯ ನೀಲಿ ಲೋಕ..!

August 30, 2026
ಸಂಸದ ತುಕಾರಾಂ, ಶಾಸಕಿ ಅನ್ನಪೂರ್ಣ ತುಕಾರಾಂ ವಿರುದ್ಧ ನಡೆಯುತ್ತಿದೆಯಾ ಭಾರೀ ಸಂಚು?

ಸಂಸದ ತುಕಾರಾಂ, ಶಾಸಕಿ ಅನ್ನಪೂರ್ಣ ತುಕಾರಾಂ ವಿರುದ್ಧ ನಡೆಯುತ್ತಿದೆಯಾ ಭಾರೀ ಸಂಚು?

August 30, 2026
ಬೇರೆ ವಿಚಾರಗಳಲ್ಲಿ ನಿರರ್ಗಳತೆ..ರಾಮಮಂದಿರ ದೇಣಿಗೆ ಕೇಸ್‌ನಲ್ಲಿ ಮೋದಿ ಮೌನ ಯಾಕೆ..?

ಪ್ರೇಕ್ಷಕರು ಬದಲಾದಾಗ ಭಾಷೆಯಲ್ಲೂ ಬದಲಾವಣೆ: ಮೋಹನ್ ಭಾಗವತ್ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ವ್ಯಂಗ್ಯ

August 30, 2026
Kiccha Sudeep: ಸಂಕಷ್ಟದಲ್ಲಿದ್ದ ನಾಲ್ಕು ಕುಟುಂಬಗಳಿಗೆ ಉಚಿತ ಆಟೋ ರಿಕ್ಷಾ ವಿತರಿಸಿದ ಕಿಚ್ಚ ಸುದೀಪ್

Kiccha Sudeep: ಸಂಕಷ್ಟದಲ್ಲಿದ್ದ ನಾಲ್ಕು ಕುಟುಂಬಗಳಿಗೆ ಉಚಿತ ಆಟೋ ರಿಕ್ಷಾ ವಿತರಿಸಿದ ಕಿಚ್ಚ ಸುದೀಪ್

August 30, 2026
Next Post
ತೇಜಸ್ವಿ ಸೂರ್ಯ ಆಸ್ತಿ ಶೇ30 ರಷ್ಟು ಏರಿಕೆ.. ಡೈನಾಮಿಕ್ ಸಂಸದನ ಒಟ್ಟು ಆಸ್ತಿ ಎಷ್ಟು ಗೊತ್ತಾ..?

ತೇಜಸ್ವಿ ಸೂರ್ಯ ಆಸ್ತಿ ಶೇ30 ರಷ್ಟು ಏರಿಕೆ.. ಡೈನಾಮಿಕ್ ಸಂಸದನ ಒಟ್ಟು ಆಸ್ತಿ ಎಷ್ಟು ಗೊತ್ತಾ..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada